ಪುರಿ ಜಗನ್ನಾಥ ದೇವಾಲಯದ ನಿಧಿಯ ಕೋಣೆಯ ಕೀಗಳು ನಾಪತ್ತೆಯಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ವಿರೋಧಿಸಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಪ್ರತಿಭಟನೆ ನಡೆಸಿತು. ಡಿಎಂಕೆ ಕಾರ್ಯಕರ್ತರು ಈ ಹೇಳಿಕೆಯನ್ನು ಖಂಡಿಸಿ ಪ್ರಧಾನಿಯ ಪೋಸ್ಟರ್ ಗಳನ್ನು ಹರಿದು ಹಾಕಿದರು. ಒಡಿಶಾದ ಅಂಗುಲ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ...
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪೋಷಕರನ್ನು ದೆಹಲಿ ಪೊಲೀಸರು ಗುರುವಾರ ಬೆಳಿಗ್ಗೆ ಅವರ ಅಧಿಕೃತ ನಿವಾಸದಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬ...
ಪುಣೆಯ ಕಲ್ಯಾಣಿ ನಗರದಲ್ಲಿ ಭಾನುವಾರ ಬೈಕ್ ನಲ್ಲಿ ಬಂದ ಇಬ್ಬರು ಟೆಕ್ಕಿಗಳನ್ನು ಮಾರಣಾಂತಿಕವಾಗಿ ಹೊಡೆದುರುಳಿಸಿದ 17 ವರ್ಷದ ಪುಣೆ ಹದಿಹರೆಯದ ಬಾಲಕನ ಜಾಮೀನು ಆದೇಶವನ್ನು ಬಾಲಾಪರಾಧಿ ನ್ಯಾಯ ಮಂಡಳಿ ರದ್ದುಗೊಳಿಸಿದೆ. ಅವರನ್ನು ಜೂನ್ ೫ ರವರೆಗೆ ವೀಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ. ಆರೋಪಿಯ ಪೋಷಕರು ವಾರಕ್ಕೆ ಎರಡು ಬಾರಿ ಒಂದು ಗಂಟೆ ಭೇಟ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಹಾಕಿದ ಬರಹವನ್ನು ಬರೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಜೋರಿ ಗಾರ್ಡನ್ ಮೆಟ್ರೋ ಸ್ಟೇಷನ್ ನಲ್ಲಿ ಅಂಕಿತ್ ಗೋಯಲ್ ಎಂಬಾತ ಬೆದರಿಕೆಯ ಸಂದೇಶವನ್ನು ಬರೆಯುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಬಂಧಿತ ಆರೋಪಿಯನ್ನು 33 ವರ್ಷದ ಅಂಕಿತ್ ಗ...
ಪುಣೆಯಲ್ಲಿ ನಡೆದಿದ್ದ ಅಪಘಾತ ಘಟನೆಯ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ, “ಉದ್ಯಮಿ ವಿಶಾಲ್ ಅಗರ್ವಾಲ್ ಅವರ 17 ವರ್ಷದ ಪುತ್ರನಿಗೆ ಆದ್ಯತೆಯ ಉಪಚಾರ ನೀಡಿದ್ದು ಏಕೆ?” ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ವಿಡಿಯೊ ಸಂದೇಶವೊಂದನ್ನು ಬಿಡುಗಡೆ ಮಾಡಿರುವ ಅವರು, “ಒಂದು ವೇಳೆ ...
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಇದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ...
ಮೈಟಿ ಸಮುದಾಯದ ಪ್ರಾಬಲ್ಯವಿರುವ ಕಣಿವೆಯ ಪವಿತ್ರ ಬೆಟ್ಟವನ್ನು ಮರುನಾಮಕರಣ ಮಾಡಿದ ನಂತರ ಮತ್ತು ಈ ಪ್ರದೇಶವನ್ನು ತನ್ನ "ಸೇನಾ ಶಿಬಿರ" ಎಂದು ಹೇಳಿಕೊಂಡ ನಂತರ ಮಣಿಪುರ ಸರ್ಕಾರವು ಕುಕಿ ದಂಗೆಕೋರ ಗುಂಪಿನ ವಿರುದ್ಧ ಎಫ್ಐಆರ್ ದಾಖಲಿಸಿದೆ. ಕುಕಿ ನ್ಯಾಷನಲ್ ಫ್ರಂಟ್ (ಮಿಲಿಟರಿ ಕೌನ್ಸಿಲ್) ಎಂಬ ಉಗ್ರಗಾಮಿ ಸಂಘಟನೆಯು ಥಂಗ್ಜಿಂಗ್ ಚಿಂಗ್ ಬೆಟ...
ಇನ್ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿದ 18 ವರ್ಷದ ಯುವಕ ಮುಳುಗಿ ಸಾವನ್ನಪ್ಪಿದ ಘಟನೆ ಜಾರ್ಖಂಡ್ ನ ಸಾಹಿಬ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ. ತೌಸಿಫ್ ಎಂಬ ವ್ಯಕ್ತಿ ಸೋಮವಾರ ಸಂಜೆ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಸರೋವರಕ್ಕೆ ಹಾರಿದ್ದಾನೆ. ಸರೋವರದಲ್ಲಿ ಸ್ನಾನ ಮಾಡುತ್ತಿದ್ದ ಅವನ ಸ್ನೇಹಿತರು ಅವನನ್ನು ಉಳ...
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಪಕ್ಷದ ಶಾಸಕ ಮಾಚೆರ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರವನ್ನು (ಇವಿಎಂ) ಹಾನಿಗೊಳಿಸಿರುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಆಡಳಿತಾರೂಢ ವೈಎಸ್ಆರ್ ಸಿ ಶಾಸಕರ ವಿರುದ್ಧ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಆಂಧ್ರಪ್ರದ...
ಸೋಮವಾರ 5ನೇ ಹಂತದ ಮತದಾನ ಮುಗಿದಿದೆ. ಆದರೆ ಮತದಾನದ ನಿಖರ ಅಂಕಿ-ಅಂಶ ಚುನಾವಣಾ ಆಯೋಗ ಇನ್ನೂ ನೀಡಿಲ್ಲ. 60.09% ಮತದಾನ ನಡೆದಿದೆ ಎಂದು ಅಂದಾಜಿಸಲಾಗಿದೆ. ನಾಲ್ಕು ದಿನಗಳ ಬಳಿಕ ನಿಖರ ಅಂಕಿಅಂಶ ನೀಡುವುದಾಗಿ ಆಯೋಗ ಹೇಳಿದೆ. ಈ ಹಿಂದೆ ನಡೆದ ನಾಲ್ಕು ಹಂತಗಳ ಮತದಾನದಲ್ಲಿಯೂ ಸ್ಪಷ್ಟ ಅಂಕಿಅಂಶ ಪ್ರಕಟಿಸುವಲ್ಲಿ ಆಯೋಗ ವಿಳಂಬ ಮಾಡಿತ್ತು. ನಿ...