ಜೌನ್ ಪುರ್: ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್ ‘ ಎಂದು ಬರೆದ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಪರೀಕ್ಷಾ ಮೌಲ್ಯಮಾಪಕ ಅಧ್ಯಾಪಕರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಜೌನ್ ಪುರ್ ನಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಕ್ರಿಕೆಟಿಗರ ಹ...
ವರದಕ್ಷಿಣೆ ಹಣವನ್ನು ನೀಡಿಲ್ಲ ಎಂದು ಆರೋಪಿಸಿ ಅತ್ತೆ ಮಾವ ಮತ್ತು ಪತಿ ಚಿತ್ರಹಿಂಸೆ ನೀಡಿದ್ದಾರೆ ಎಂದು ನೊಂದ ಪುಣೆ ಮೂಲದ 20 ವರ್ಷದ ಮಹಿಳೆಯು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಖ್ರೋಲಿಯ ಪಾರ್ಕ್ಸೈಟ್ ಪೊಲೀಸರು ಪತಿಯನ್ನು ಬಂಧಿಸಿದ್ರೆ ಅತ್ತೆ ಮಾವಂದಿರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ...
ಸುಮಾರು 26,000 ಶಿಕ್ಷಕರ ಜೀವನೋಪಾಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸಿದ ಬಿಜೆಪಿ ನಾಯಕರನ್ನು ಪಶ್ಚಿಮ ಬಂಗಾಳದ ಜನರು ಕ್ಷಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು "ಉದ್ಯೋಗಭಕ್ಷಕ" ಎಂದು ಕರೆದಿದ್ದಾರೆ. ಟಿಎಂಸಿಯ ಘಟಾಲ್ ಅಭ್ಯರ್ಥಿ ದೇವ್ ಅವರನ್ನು ಬೆಂಬಲಿಸಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್...
ಬಿಹಾರದಿಂದ ಉತ್ತರ ಪ್ರದೇಶಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳನ್ನು ಉತ್ತರ ಪ್ರದೇಶ ಮಕ್ಕಳ ಆಯೋಗವು ರಕ್ಷಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಯುಪಿ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ಕರೆ ಮಾಡಿ, ಬಿಹಾರದಿಂದ ಮಕ್ಕಳನ್ನು ಸಹರಾನ್ಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದೆ ಮತ್ತು ಅವರು ಗೋರಖ್ಪುರದಲ್ಲಿದ್ದಾರೆ ಮತ್...
ಮಣಿಪುರದ ಬಿಷ್ಣುಪುರ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸಶಸ್ತ್ರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿ 2.15ರ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀ...
ಗಲಾಟೆ, ಘಟನೆಗಳು ಮತ್ತು ಚುನಾವಣಾ ಆಯೋಗಕ್ಕೆ ನೀಡಿದ ದೂರುಗಳ ಮಧ್ಯೆ ಅಸ್ಸಾಂನಲ್ಲಿ ಲೋಕಸಭಾ ಚುನಾವಣೆ 2024 ರ ಎರಡನೇ ಹಂತವು ಶುಕ್ರವಾರ ಮುಕ್ತಾಯಗೊಂಡಿದೆ. ಇಲ್ಲಿ 64.2 ರಷ್ಟು ತಾತ್ಕಾಲಿಕ ಮತದಾನವಾಗಿದೆ. ಮತದಾನವು "ಶಾಂತಿಯುತ" ಎಂದು ಚುನಾವಣಾ ಆಯೋಗ ಬಣ್ಣಿಸಿದೆ. ಎರಡನೇ ಹಂತದಲ್ಲಿ 8.08 ಕೋಟಿ ಪುರುಷರು, 7.8 ಕೋಟಿ ಮಹಿಳೆಯರು ಮತ್ತು ...
ರಾಜಸ್ಥಾನದ ಬನ್ಸ್ವಾರಾದಲ್ಲಿ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿ ಕೋಮು ದ್ವೇಷ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಹಮದಾಬಾದ್ನ ಐಐಎಂನ ನಿವೃತ್ತ ಪ್ರಾಧ್ಯಾಪಕ ಜಗದೀಪ್ ಚೋಕರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಅವರ ಪತ್ರಕ್ಕೆ 93 ಮಂದಿ ನಿವೃತ್ತ ಅಧಿಕಾರಿಗಳು ಸಹಿ ಹಾಕಿದ್ದಾರೆ. ಮೋದಿ ಅವರ ಭಾ...
ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಫಲಿತಾಂಶದಲ್ಲಿ ಅಭ್ಯರ್ಥಿಗಳಿಗಿಂತ ಮೇಲಿನ ಯಾರಿಗೂ ಮತವಿಲ್ಲ ಎಂದು ಸೂಚಿಸುವ ‘ನೋಟಾ’ ಗೆ ಹೆಚ್ಚು ಮತಗಳು ಲಭಿಸಿದರೆ ಹೊಸದಾಗಿ ಚುನಾವಣೆಗಳನ್ನು ನಡೆಸ...
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭದ್ರತಾ ಪಡೆಗಳ ಜಂಟಿ ತಂಡದೊಂದಿಗೆ ರಾತ್ರಿಯಿಡೀ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸೊಪೋರ್ ನ ನೌಪೊರಾದಲ್ಲಿ ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಎಲ್ಇಟಿ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದ್ದು, ಎರಡನೇ ವ್ಯಕ್ತಿಯ ಗುರುತನ್ನು ಇನ್ನೂ ಕಂಡುಹಿಡಿಯಲ...
ಪಶ್ಚಿಮ ಬಂಗಾಳದ ಸಂದೇಶ್ ಖಾಲಿಯಲ್ಲಿ ವಿದೇಶಿ ಮೆಡ್ ಪಿಸ್ತೂಲ್ ಗಳು ಮತ್ತು ಪೊಲೀಸ್ ರಿವಾಲ್ವರ್ ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಿಬಿಐ ಇಂದು ವಶಪಡಿಸಿಕೊಂಡಿದೆ. ಈ ಪ್ರದೇಶದಲ್ಲಿ ಶೋಧದ ಸಮಯದಲ್ಲಿ ಸಿಬಿಐ ಈ ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಸಿಬಿಐ 3 ವಿದೇಶಿ ನಿರ್ಮಿತ ರಿವಾಲ್ವರ್ ಗಳು, ಒಂದು ...