ಬೆಂಗಳೂರು: ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇದೇ ವೇಳೆ ಕ್ರಿಕೆಟ್ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರು ಬೆಂಗಳೂರಿನಲ್ಲಿ ಮತಚಲಾಯಿಸಿದ್ದು, ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಲ್ಲೇಶ್ವರಂ ವಿಧಾನಸಭಾ ವ್ಯಾಪ್ತಿಯ ಆರ್ ಎಂವಿ ಕ್ಲಬ್ ನ ಮತಗ...
ಬೆಂಗಳೂರು: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಹಲವು ತಿಂಗಳುಗಳಿಂದ ಚಿನ್ನದ ದರ ಹಾವು ಏಣಿಯಾಟವಾಡುತ್ತಿದೆ. ಈ ನಡುವೆ ಬೆಳ್ಳಿಯ ದರ ಕೂಡ ನಿಧಾನವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಆಘಾತವನ್ನುಂಟು ಮಾಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ: ಇಂದು 1 ಗ್ರಾಂ ಚಿನ್ನಕ್ಕೆ 6,625 ರೂ. ಇದೆ. ನಿನ್ನೆ 6,660...
ಆಂಧ್ರಪ್ರದೇಶ: ವ್ಯಕ್ತಿಯೋರ್ವನ ವಿಕೃತಿಯಿಂದಾಗಿ ಬಾಲಕನೋರ್ವ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಶ್ರೀರಾಮುಲು ಅನಿಕೆಪಲ್ಲಿಯಲ್ಲಿ ನಡೆದಿದೆ. ವಾಲಿಬಾಲ್ ಆಡುತ್ತಿದ್ದ ವೇಳೆ ಬಾಲ್ ನಲ್ಲಿ ಗಾಳಿ ಖಾಲಿಯಾಗಿದೆ ಎಂದು ಗಾಳಿ ತುಂಬಿಸಲು ಹೋಗಿದ್ದ 12 ವರ್ಷದ ಬಾಲಕನನ್ನು ಹಿಡಿದು ವ್ಯಕ್ತಿಯೋರ್ವ ಆತ...
ಇಂದು 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಕೇರಳದ ಎಲ್ಲಾ 20 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಗರಿಕರಿಗೆ, ವಿಶೇಷವಾಗಿ ಯುವ ಮತ್ತು ಮಹಿಳಾ ಮತದಾರರಿಗೆ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ, ಬಂಗಾಳದ ಬಾಲೂರ್ಘಾಟ್ ನಲ...
ಲೋಕ ಸಭಾ ಚುನಾವಣೆ: ಲೋಕಸಭಾ ಚುನಾವಣಾ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಬಿಸಿಲಿನ ನಡುವೆಯೂ ಜನರು ಬಿರುಸಿನ ಮತದಾನ ಮಾಡುತ್ತಿದ್ದಾರೆ. ಮತದಾನದ ವೇಳೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿರ್ಬಂಧ ಹೇರಲಾಗಿದ್ದು, ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಮತಗಟ್ಟೆಯ ಹೊರಗಡೆಯೇ ಮೊಬೈಲ್ ಗಳನ್ನು ಇಟ್ಟು ಬಳಿಕ ಮತದಾನ ಮಾಡಲು ಸೂಚ...
ವಿದ್ಯುನ್ಮಾನ ಮತದಾನ ಯಂತ್ರಗಳನ್ನು (ಇವಿಎಂ) ಬಳಸಿ ಚಲಾಯಿಸಿದ ಮತಗಳನ್ನು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಸ್ಲಿಪ್ ಗಳೊಂದಿಗೆ ಸಂಪೂರ್ಣವಾಗಿ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ...
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನೌಪೊರಾ ಸೊಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ನೌಪೊರಾ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕಾಶ್ಮೀರ ನ್ಯೂಸ್ ಸರ್ವಿ...
ಯೂಟ್ಯೂಬರ್ ಮನೀಶ್ ಕಶ್ಯಪ್, ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಕುರಿತು ಎಕ್ಸ್ನಲ್ಲ...
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿಗೆ ಸ್ಪಷ್ಟನೆ ಕೇಳಿದೆ. ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್ಗೆ ಸೂಚಿಸಿದೆ. ಎರಡೂ ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು...
ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ವಿವಿಯೊಂದರಲ್ಲಿ ‘ಜೈ ಶ್ರೀರಾಮ್’ ಹಾಗೂ ಭಾರತೀಯ ಕ್ರಿಕೆಟ್ ಪಟುಗಳ ಹೆಸರನ್ನು ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ಬರೆದಿರುವುದಕ್ಕೆ ಮೌಲ್ಯಮಾಪಕರು ಶೇ.50 ರಷ್ಟು ಹೆಚ್ಚಿನ ಅಂಕಗಳನ್ನು ನೀಡಿದ್ದಾರೆ. ಅಂದಹಾಗೇ ಈ ಘಟನೆ ನಡೆದಿರ...