ಮೀರತ್: SSLC ಪರೀಕ್ಷೆಯಲ್ಲಿ ಶೇ.93.5ರಷ್ಟು ಅಂಕ ಪಡೆದ ಖುಷಿಯಲ್ಲಿ ವಿದ್ಯಾರ್ಥಿಯೋರ್ವ ಮೂರ್ಛೆ ಹೋದ ಘಟನೆ ನಡೆದಿದ್ದು, ಸದ್ಯ ಬಾಲಕನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರ ಪ್ರದೇಶದ ಮೀರತ್ ನ 16 ವರ್ಷ ವಯಸ್ಸಿನ ಅಂಶುಲ್ ಕುಮಾರ್ ಮೋದಿಪುರಂನಲ್ಲಿರುವ ಮಹರ್ಷಿ ದಯಾನಂದ ಇಂಟರ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. 10ನ...
ಉತ್ತರ ಪ್ರದೇಶ: ಪ್ರೀತಿಸಿ ಮೋಸ ಮಾಡಿ ಬೇರೆ ಮದುವೆಯಾಗಲು ಮುಂದಾದ ಯುವಕನಿಗೆ ಯುವತಿಯೋರ್ವಳು ಆ್ಯಸಿಡ್ ಎರಚಿದ ಘಟನೆ ಉತ್ತರಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಕರನ ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ಆತನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ. ತಕ್ಷಣವೇ ಆತನನ್ನು ಕುಟುಂಬಸ್ಥರು ಹತ್ತಿರದ ಜಿಲ್ಲಾಸ್ಪತ್ರೆ...
ಉತ್ತರಪ್ರದೇಶ: ಗೋಧಿ ಕಟಾವು ಮೆಷಿನ್ ನೊಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು, ಘಟನೆಯಲ್ಲಿ ಯಂತ್ರದಲ್ಲಿ ಸಿಲುಕಿದ್ದ ಬಾಲಕನ ದೇಹ ಛಿದ್ರ ಛಿದ್ರಗೊಂಡಿದೆ. ಬಾಲಕ ಜಮೀನಿನಲ್ಲಿ ಗೋಧಿ ಕಟಾವು ಯಂತ್ರ ನಿರ್ವಹಿಸುತ್ತಿದ್ದ. ಆದರೆ ಏಕಾಏಕಿ ಜೋರಾಗಿ ಗಾಳಿ ಬೀಸಿದ್ದು, ಗಾಳಿಯ ರಭಸಕ್ಕೆ ಯ...
ನಾಗ್ಪುರ: ಮಹಾರಾಷ್ಟ್ರದ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಏಕಾಏಕಿ ಕುಸಿದು ಬಿದ್ದ ಘಟನೆ ಯಮತ್ಮಾಳ್ ನಲ್ಲಿ ನಡೆದಿದೆ. ಯವತ್ಮಾಳ್ ಜಿಲ್ಲೆಯಲ್ಲಿ ಮೈತ್ರಿ ಪಕ್ಷ ಸಿಎಂ ಏಕನಾಥ್ ಶಿಂಧೆ ಬಣದ ಅಭ್ಯರ್ಥಿ ರಾಜಶ್ರೀ ಅವರ ಪರವಾಗಿ ಭಾಷಣ ಮಾಡುತ್ತಿದ್ದ ನಿತಿನ್ ಗಡ್ಕರಿ ಅವರು ವೇದಿಕೆಯಲ್ಲೇ ಕುಸಿಯಲು ಆರಂಭಿಸಿದ್ದರ...
ಬೆಳೆ ಬೆಲೆ ಮತ್ತು ನದಿಗಳ ಜೋಡಣೆ ವಿಷಯದ ಬಗ್ಗೆ ತಮಿಳುನಾಡಿನ ಸುಮಾರು 200 ರೈತರು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಮತ್ತು ಮೂಳೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಕೃಷಿಯಲ್ಲಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿಯವರ 'ಮಂಗಳಸೂತ್ರ' ಹೇಳಿಕೆಗೆ ತಿರುಗೇಟು ನೀಡಿದ್ದು, ತಮ್ಮ ಕುಟುಂಬದ ಮಹಿಳೆಯರು ದೇಶಕ್ಕಾಗಿ ಹೇಗೆ ತ್ಯಾಗ ಮಾಡಿದ್ದಾರೆ ಎಂಬುದನ್ನು ವಿವರಿಸಿ ಎದಿರೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, "ಕ...
ವಿದ್ಯುನ್ಮಾನ ಮತದಾನ ಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಬಳಸಿ ಸಂಪೂರ್ಣವಾಗಿ ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿರುವ ಹಲವಾರು ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ಮತದಾರರ ಮತಗಳನ್ನು ನಿಖರವಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಲು ವಿವಿಪ್ಯಾಟ್ ಸ್ವಾಯತ್ತ ವಿಧಾನ...
ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮಾನೇರ್ ನದಿಗೆ ಅಡ್ಡಲಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಪ್ರತಿಕೂಲ ಹವಾಮಾನದಿಂದಾಗಿ ಕುಸಿದಿದೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಬಲವಾದ ಗಾಳಿಯ ನಡುವೆ ಸಂಭವಿಸಿದ ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಪೆದ್ದಪಲ್...
ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ ಡಿಎಫ್) ಸರ್ಕಾರದ ಬೆಂಬಲಿತ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು "ಕೆಳಮಟ್ಟದ ನಾಗರಿಕ" ಎಂದು ಕರೆಯುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಮಂಗಳವಾರ ಪಾಲಕ್ಕಾಡ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಿಲಂಬೂರ್ ಶಾಸಕ,...
ಸುಫಾರಿ ಹಂತಕರ ಗುಂಪೊಂದು ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿದ ಭಯಾನಕ ಘಟನೆ ಮಹಾರಾಷ್ಟ್ರದ ಗದಗದಲ್ಲಿ ನಡೆದಿದೆ. ಆಸ್ತಿ ವಿವಾದದಿಂದಾಗಿ ಕುಟುಂಬದ ಕೊಲೆಗೆ ಖತರ್ನಾಕ್ ಪ್ಲ್ಯಾನ್ ಮಾಡಿದ್ದ ಪ್ರಮುಖ ಆರೋಪಿ ವಿನಾಯಕ್ ಬಾಕಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, ಏಪ್ರಿ...