ಲೋಕಸಭಾ ಚುನಾವಣೆಗಳಿಗೆ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ಕಳೆದ ಕೆಲವು ವಾರಗಳಿಂದ ಆನ್ಲೈನ್ನಲ್ಲಿ ತಪ್ಪು ಮಾಹಿತಿಗಳ ಮತ್ತು ಡೀಪ್ ಫೇಕ್ ವೀಡಿಯೊಗಳ ಮಹಾಪೂರವೇ ಹರಿಯುತ್ತಿದೆ. ನಟ ಆಮಿರ್ ಖಾನ್ ಮತ್ತು ನಟ ರಣವೀರ್ ಸಿಂಗ್ ಡೀಪ್ಫೇಕ್ ತಂತ್ರಜ್ಞಾನದ ಬಲಿಪಶುವಾಗಿದ್ದಾರೆ. ಈ ವಾರ ಬಾಲಿವುಡ್ ನಟ ಅಮಿರ್ ಖಾನ್ ರ ಎರಡು ವೀಡಿಯೊಗಳು ವ...
ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು...
ಪಂಜಾಬ್ ನ ಪಟಿಯಾಲ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ರೈತರು ಹಳಿಗಳ ಮೇಲೆ ಕುಳಿತಿದ್ದರಿಂದ ಅಂಬಾಲಾ-ಅಮೃತಸರ ಮಾರ್ಗದಲ್ಲಿ ಒಟ್ಟು 54 ರೈಲುಗಳನ್ನು ಶನಿವಾರ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆ ಮಾಡಬೇಕೆಂದು ಪ್ರತಿಭಟ...
ಪಂಜಾಬ್ನ ಪಟಿಯಾಲದ ಕಿರಾಣಿ ಅಂಗಡಿಯಿಂದ ಖರೀದಿಸಿದ ಅವಧಿ ಮೀರಿದ ಚಾಕೊಲೇಟ್ ಗಳನ್ನು ತಿಂದ ಒಂದೂವರೆ ವರ್ಷದ ಬಾಲಕಿ ರಕ್ತ ವಾಂತಿ ಮಾಡಿಕೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಪೊಲೀಸರು ಮತ್ತು ಆರೋಗ್ಯ ಇಲಾಖೆಯ ತನಿಖೆಯ ವೇಳೆ ಚಾಕೊಲೇಟ್ ಗಳ ಅವಧಿ ಮುಗಿದಿತ್ತು ಎಂದು ಮಾಹಿತಿ ಬಯಲಾಗಿದೆ. ಲುಧಿಯಾನ ಮೂಲದ ಬಾಲಕಿ ತನ್ನ ಹೆತ್ತವರೊಂದಿಗೆ ...
ಅರವಿಂದ್ ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆದಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪಗಳ ಮಧ್ಯೆ ತಿಹಾರ್ ಜೈಲು ಆಡಳಿತವು ದೆಹಲಿ ಮುಖ್ಯಮಂತ್ರಿಯ ಆರೋಗ್ಯದ ಬಗ್ಗೆ ತನ್ನ ವರದಿಯನ್ನು ಲೆಫ್ಟಿನೆಂಟ್ ಗವರ್ನರ್ ಗೆ ಶನಿವಾರ ಸಲ್ಲಿಸಿದೆ. ತಿಹಾರ್ ಅಧಿಕಾರಿಗಳು ಆರ್ ಎಂಎಲ್ ಆಸ್ಪತ್ರೆಯ ವೈದ್ಯರನ್ನು ಉಲ್ಲೇಖಿಸಿ ಕೇಜ್ರಿವಾಲ್ ರಿಗೆ ಇನ್ಸುಲಿನ್ ಅಗತ...
ಹಾಂಗ್ ಕಾಂಗ್ (ಸಿಂಗಾಪುರ್): ಆರೋಗ್ಯಕ್ಕೆ ಹಾನಿಕಾರಕ ಅಂಶವನ್ನು ಅತಿಯಾಗಿ ಬಳಸಿರುವ ಆರೋಪದಲ್ಲಿ ಭಾರತದ ಅತ್ಯಂತ ಜನಪ್ರಿಯ ಎವರೆಸ್ಟ್ ಫಿಶ್ ಕರಿ ಮಸಾಲವನ್ನು ಹಿಂಪಡೆಯಲು ಸಿಂಗಾಪುರ್ ಫುಡ್ ಏಜೆನ್ಸಿ ಭಾರತ ಮೂಲದ ಕಂಪನಿಗೆ ಸೂಚಿಸಿದೆ. ಎವರೆಸ್ಟ್ ಫಿಶ್ ಕರಿ ಮಸಾಲದಲ್ಲಿ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥಿಲೀನ್ ಆಕ್ಸೈಡ್...
ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರ ಎರಡು ದಿನಗಳ ಭಾರತ ಭೇಟಿಯನ್ನು ಮುಂದೂಡಲಾಗಿದೆ. ಎಲೋನ್ ಮಸ್ಕ್ ಏಪ್ರಿಲ್ 21 ಮತ್ತು 22 ರಂದು ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಬೇಕಿತ್ತು. ಎಕ್ಸ್ ನಲ್ಲಿನ ತನ್ನ ಪೋಸ್ಟ್ ನಲ್ಲಿ ಎಲೋನ್ ಮಸ್ಕ್ ಅವರು "ಟೆಸ್ಲಾ ಕಟ್ಟುಪಾಡುಗಳ ಕಾರಣ" ತಮ್ಮ ಭಾರತ ಭೇಟಿಯನ್ನು ವಿಳಂಬಗೊಳಿಸಬೇಕಾ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರದಲ್ಲಿ ಶುಕ್ರವಾರ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ 36 ಕೋಟಿ ರೂ.ಗಳ ಚರಾಸ್ತಿ ಮತ್ತು ಸ್ಥಿರಾಸ್ತಿಯನ್ನು ಘೋಷಿಸಿದ್ದಾರೆ. ಅಲ್ಲದೇ ತನ್ನ ಬಳಿ ಸ್ವಂತ ಕಾರು ಹೊಂದಿಲ್ಲ ಎಂದು ಘೋಷಿಸಿದ್ದಾರೆ. ಇವರು ಸಲ್ಲಿಸಿದ ಅಫಿಡವಿಟ್ ಪ್ರಕಾರ, ಹಿರಿಯ ಬಿಜೆಪಿ ನಾಯಕ ಇನ್ನೂ ಸ್ವಂ...
ಭಾರತೀಯ ದಾಖಲೆಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದ ನಾಲ್ವರು ಬಾಂಗ್ಲಾದೇಶಿ ವಲಸಿಗರನ್ನು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ ಬಂಧಿಸಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರು ಎಂದು ಗುರುತಿಸಲ್ಪಟ್ಟ ಶಮೀಮ್ ಅಹ್ಮದ್, ಮೊಹಮ್ಮದ್ ಅಬ್ದುಲ್ಲಾ, ನೂರ್ ಜಹಾನ್ ಮತ್ತು ಹಾರೂನ್ ಮೊಹಮ್ಮದ್ ಅವರು ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ಬಾಡಿ...
ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಸುಮಾರು 50 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಶನಿವಾರವೂ ಮುಂದುವರೆದಿದೆ. ಇದಕ್ಕೂ ಮುನ್ನ ಹಿರಿಯ ಪೊಲೀಸ್ ಅಧಿಕಾರಿ ಚಿಂತಾಮಣಿ ...