ಮಂಡ್ಯದಲ್ಲಿ ಆಯೋಜಿಸಲಾಗಿದ್ದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ರಾಹುಲ್ ಗಾಂಧಿ ಭಾಷಣದ ಪ್ರಮುಖಾಂಶಗಳು: ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ. ತಿಂಗಳೊಳಗೆ ಬಾಕಿ ಇರುವ ರೈತ ಬೆಳೆ ವಿಮೆಯನ್ನು ಪಾವತಿ ಮಾಡುತ್ತೇವೆ...
ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರವೂ ಹೆಚ್ಚಳವಾಗುತ್ತಿದೆ. ಈ ದಿನವೂ ಆಭರಣದ ಬೆಲೆ ಏರಿಕೆಗೆ ಬ್ರೇಕ್ ಬಿದ್ದಿಲ್ಲ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ. 22 ಕ್ಯಾರೆಟ್ ಚಿನ್ನದ ಬೆಲೆ: ಇಂದು 1 ಗ್ರಾಂ ಚಿನ್ನಕ್ಕೆ 6,795 ರೂ. ಇದೆ. ನಿನ್ನೆ 6,...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ (Salman Khan house firing) ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿದ ಇಬ್ಬರು ಆರೋಪಿಗಳನ್ನು ಕಛ್ ಭುಜ್ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದು, ಭದ್ರ...
ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವು 200 ವರ್ಷಗಳಷ್ಟು ಹಿಂದಕ್ಕೆ ಹೋಗುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಡಿಎಂಕೆ ಅಭ್ಯರ್ಥಿ ಟಿ.ಆರ್.ಬಾಲು ಅವರನ್ನು ಬೆಂಬಲಿಸಿ ರಾಜ್ಯದ ಶ್ರೀಪೆರಂಬದೂರಿನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, "ಪ್ರಧಾ...
ಜಾರ್ಖಂಡ್ ನ ಪಶ್ಚಿಮ ಸಿಂಗ್ಭುಮ್ ಜಿಲ್ಲೆಯಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಪತಿಯೇ ಕಡಿದು ಕೊಂದ ಘಟನೆ ನಡೆದಿದೆ. ಕೊಲೆಯ ಸಮಯದಲ್ಲಿ ಕುಡಿದಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಲುಡ್ರಾಬಾಸಾ ಗ್ರಾಮದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಗುರುಚರಣ...
ಮಣಿಪುರದ ಇಂಫಾಲ್-ಜಿರಿಬಾಮ್ ಹೆದ್ದಾರಿಯಲ್ಲಿ ಸಶಸ್ತ್ರ ದುಷ್ಕರ್ಮಿಗಳು ತೈಲ ಟ್ಯಾಂಕರ್ ಗಳು ಸೇರಿದಂತೆ ಟ್ರಕ್ ಗಳ ಮೇಲೆ ಗುಂಡು ಹಾರಿಸಿದ ನಂತರ ಮಣಿಪುರದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಇಂಫಾಲ್ನಿಂದ 160 ಕಿ.ಮೀ ದೂರದಲ್ಲಿರುವ ತಮೆಂಗ್ಲಾಂಗ್ ಜಿಲ್ಲೆಯ ಶಾಂತಿ ಖುನೌ ಮತ್ತು ಕೈಮೈ ನಡುವಿನ ರಾಷ್ಟ್ರೀಯ ಹೆದ್ದಾರಿ 37 ರಲ್ಲ...
ದೆಹಲಿಯ ನೀರಿನ ಸಮಸ್ಯೆಗಳ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಬಂಧನದ ನಂತರ ಅರವಿಂದ್ ಕೇಜ್ರಿವಾಲ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಲೆಫ್ಟಿನೆ...
ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಮೀರ್ ಖಾನ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ ಸಿ) ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಪ್ರಮೋಟ್ ಮಾಡುವ ಡೀಪ್ ಫೇಕ್ ವೀಡಿಯೊದಲ್ಲಿ ತನ್ನ ಮುಖವನ್ನು ಬಳಸಿದ ಆರೋಪದ ಮೇಲೆ ಖಾನ್ ಮುಂಬೈ...
ನವದೆಹಲಿ: ಛತ್ತೀಸ್ ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಪ್ರಮುಖ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಕನಿಷ್ಠ 18 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಛತ್ತೀಸ್ ಗಢ ಪೊಲೀಸರ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್) ಜಂಟಿಯಾಗಿ ನಡೆಸಿದ ಈ ಕಾರ್ಯಾಚರಣೆಯು ಛೋಟೆ...
ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಭಾರತದ ಗಡಿಭಾಗವನ್ನು ಚೀನಾ ವಶಪಡಿಸಿಕೊಂಡಿರುವುದಕ್ಕೆ ಅವರು ಮೌನವಾಗಿದ್ದಾರೆ ಮತ್ತು ಭಾರತ ಮಾತೆಯನ್ನು ನರೇಂದ್ರ ಮೋದಿ ವಂಚಿಸುತ್ತಿದ್ದಾರೆ ಎಂದು ಸುಬ್ರಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಚೀನಾದ ಎದುರು ತಲೆಬಾಗಿಸಿರುವ ಮೋದಿ ಭಾ...