ದಾರಿ ತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಹ ಸಂಸ್ಥಾಪಕ ರಾಮ್ದೇವ್ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ “ನೀವು ಅಷ್ಟೊಂದು ಮುಗ್ಧರೇನಲ್ಲ” ಎಂದು ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪತಂಜಲಿ ಆಯುರ್ವೇದದ ಪ್ರವರ್ತಕರಾದ ಬಾಬಾ ರಾಮ್...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರಿ ಜೈಲಿನಿಂದ ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಸಂದೇಶ ಕಳಿಸಿದ್ದಾರೆ ಎಂದು ಎಎಪಿಯ ಸಂಸದ ಸಂಜಯ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ರ ಮನೋಸ್ಥೈರ್ಯ ...
ದೆಹಲಿ: ಕೇಂದ್ರ ಲೋಕಸೇವಾ ಆಯೋಗವು 2023 ರ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದೆ. ಆಯೋಗವು ತನ್ನ ಅಧಿಕೃತ ವೆಬ್ ಸೈಟ್ upsc.gov.in ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪೂರ್ಣ ಪಟ್ಟಿಯನ್ನು ಪರಿಶೀಲಿಸಬಹುದು. ಆದಿತ್ಯ ಶ್ರೀವಾಸ್ತವ 2024 ರ ಯುಪಿಎಸ್ಸಿ ಸಿಎಸ್ ಇ ಅ...
ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇಲೆ ಪತ್ನಿ ಕುದಿಯುವ ನೀರನ್ನು ಎಸೆದ ಪರಿಣಾಮ ಪತಿ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂತ್ರಸ್ತನನ್ನು ಆಶಿಶ್ ರಾಯ್ ಎಂದು ಗುರುತಿಸಲಾಗಿದ್ದು, ಪತ್ನಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮಾವನಿಂದ ಥಳಿಸಲ್ಪಟ್ಟು ಟೆರೇಸ್ ನಿಂದ ತಳ್ಳಲ್ಪಟ...
ಶ್ರೀನಗರದ ಝೀಲಂ ನದಿಯಲ್ಲಿ ಮಂಗಳವಾರ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಪಲ್ಟಿಯಾದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ನಗರದ ಬಟ್ವಾರಾ ಗಂಡಬಾಲ್ ಪ್ರದೇಶದ ಸ್ಥಳೀಯರು ಇಂಡಿಯಾ ಟುಡೇ ಟಿವಿಗೆ ಮುಂಜಾನೆ ದೋಣಿ ಮಗುಚಿ ಬಿದ್ದಿದೆ ಎಂದು ತಿಳಿಸಿದ್ದಾರೆ. ಈ ಕು...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಸಕ್ರಿಯ ರಾಜಕೀಯಕ್ಕೆ ಸೇರಲು ಆಸಕ್ತಿ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ನನ್ನನ್ನು ವಿನಂತಿಸುತ್ತಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ. ಮಥುರಾದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಪ್ರ...
ಒಡಿಶಾದ ಜಜ್ಪುರ್ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ -16 ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತ ಬಸ್ ಫ್ಲೈಓವರ್ ನಿಂದ ಉರುಳಿದ ಪರಿಣಾಮ ಐದು ಮಂದಿ ಸಾವನ್ನಪ್ಪಿ ಸುಮಾರು 38 ಜನರು ಗಾಯಗೊಂಡಿದ್ದಾರೆ. ಬಸ್ ಕಟಕ್ ನಿಂದ ಪಶ್ಚಿಮ ಬಂಗಾಳದ ದಿಘಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಜೈಪುರದ ಮುಖ್ಯ ಜಿಲ್ಲಾ ವೈದ್ಯಕೀಯ ...
ಕೇರಳದ ವಯನಾಡಿಗೆ ಚುನಾವಣಾ ಪ್ರಚಾರಕ್ಕೆಂದು ಬಂದ ರಾಹುಲ್ ಗಾಂಧಿಯವರ ಹೆಲಿಕಾಪ್ಟರನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ವಿಡಿಯೋ ವೈರಲಾಗಿದೆ. ಈ ಬಗ್ಗೆ ಪಿ ಟಿ ಐ ವಿಡಿಯೋ ಬಿಡುಗಡೆ ಮಾಡಿದೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಚುನಾವಣಾ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಅವಮಾನಿಸುವ ಉದ್ದೇಶದಿಂ...
ತಾಯಿಯ ಜೊತೆ ಪಶ್ಚಿಮ ಗಾಝಾಕ್ಕೆ ಮರಳುತ್ತಿದ್ದ ಐದು ವಯಸ್ಸಿನ ಹೆಣ್ಣು ಮಗುವನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಸಾಯಿಸಿದೆ. ತನ್ನ ಸಹೋದರಿಯರು ಮತ್ತು ತಾಯಿಯ ಜೊತೆ ಮನೆಗೆ ಮರಳುತ್ತಿದ್ದ ಸಾಲಿ ಅಬು ಲೈಲಾ ಎಂಬ ಈ ಬಾಲೆಯನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಕೊಂದಿರುವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಶ್ಚೇ...
ನವದೆಹಲಿ: ಕೇಂದ್ರೀಯ ಲೋಕಸೇವಾ ಆಯೋಗವು 2023ರ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಲು ಸಜ್ಜಾಗಿದೆ. ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ 2023 (UPSC Civil Service Exams 2023 - UPSC CSE 2023) ಫಲಿತಾಂಶ ಶೀಘ್ರವೇ ಪ್ರಕಟವಾಗುವ ನಿರೀಕ್ಷೆ ಇದೆ. ಆದರೆ ಈವರೆಗೆ ಕೇಂದ್ರೀಯ ಲೋಕಸೇವಾ ಆಯೋಗದಿಂದ ಈ ಕುರಿತು ಸ್ಪಷ್ಟ ಮಾಹಿತಿ ...