ಜೈಪುರ: ಅತ್ಯಾಚಾರ ಸಂತ್ರಸ್ತೆಯ ಬಳಿ ವಿವಸ್ತ್ರವಾಗಿ ಗಾಯಗಳನ್ನು ತೋರಿಸುವಂತೆ ಹೇಳಿದ ಆರೋಪದ ಮೇಲೆ ರಾಜಸ್ಥಾನದ ಕರೌಲಿ ಜಿಲ್ಲೆಯ ಮ್ಯಾಜಿಸ್ಟ್ರೇಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಉಪ ಎಸ್ಪಿ (ಎ ಟಿ-ಎಸ್ ಸಿ) ಸೆಲ್ ಮಿನಾ ಮೀನಾ ಮಾತನಾಡಿ, ಮಾರ್ಚ್ 30ರಂದು ಹಿಂಡೌನ್ ನ್ಯಾಯಾಲಯ...
ತಿರುವನಂತಪುರಂ: ಕೇರಳದ ದಂಪತಿ ಹಾಗೂ ಅವರ ಸ್ನೇಹಿತನ ಮೃತದೇಹ ಅರುಣಾಚಲ ಪ್ರದೇಶದ ಹೊಟೇಲ್ ವೊಂದರ ಕೊಠಡಿಯಲ್ಲಿ ಪತ್ತೆಯಾಗಿದ್ದು, ವಿದ್ಯಾವಂತರಾಗಿರುವ ಇವರು ಮಾಟ ಮಂತ್ರದ ಮೋಡಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ನಿಗೂಢ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಮೂವರ ಮೃತದೇಹಗಳನ್ನು ಅರುಣಾಚಲ ಪ್ರದೇಶದ ಲೋವರ್ ಸುಬನ್ಸಿರಿ ಜಿಲ್ಲೆಯ ಪೊಲೀಸರ...
ನವದೆಹಲಿ: ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾವಣೆಯ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಸ್ಥಾನದ ನಾಗೂರ್ ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದಾ ಅವರು ಕೂಡ ಸಂವಿಧಾನ ಬದಲಾವಣೆಯ ಮಾತುಗಳನ್ನಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದೆ ಕಠಿಣ ನಿರ್ಧಾರಗಳನ್ನು ತೆ...
ನವದೆಹಲಿ: ಪುತ್ರನೋರ್ವ ತನ್ನ ತಾಯಿಯನ್ನು ದೇವಸ್ಥಾನದ ಆವರಣದಲ್ಲಿ ಕೋಲಿನಿಂದ ಹಲ್ಲೆ ನಡೆಸುತ್ತಾ ಅಟ್ಟಾಡಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಘಟನೆಯ ದೃಶ್ಯವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ ನ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆ...
ಛತ್ತೀಸ್ ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಪ್ರಾರಂಭವಾಯಿತು. ಇದು ಇತ್ತೀಚಿನ...
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ನಗರದ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಏಳು ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕಂಟೋನ್ ಮೆಂಟ್ ಪ್ರದೇಶದ ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವಾಗ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಸಿಂಗ್ ಅವರ ನಿವೃತ್ತಿಯೊಂದಿಗೆ "ಒಂದು ಯುಗವು ಕೊನೆಗೊಳ್ಳುತ್ತದೆ" ಎಂದು ಖರ್ಗೆ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ. ಮಾಜಿ ಪ್ರಧಾನಿ...
ಲೋಕಸಭಾ ಚುನಾವಣೆಗೆ ಮತದಾನದ ದಿನಾಂಕ ಹತ್ತಿರವಾಗುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಿಂದ ಪಕ್ಷವು ಹಿನ್ನಡೆಯನ್ನು ಎದುರಿಸಿತ್ತು ಮತ್ತು ಈಗ ಅದು ಡಾರ್ಜಿಲಿಂಗ್ ಸ್ಥಾನಕ್ಕೆ ಡಾ.ಮುನೀಶ್ ತಮಾ...
ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಜೈಲಿನಲ್ಲಿ ಅಸ್ವಸ್ಥರಾಗಿದ್ದು, ಅವರ ಆರೋಗ್ಯದ ಬಗ್ಗೆ ಜೈಲಿನಲ್ಲಿರುವ ವೈದ್ಯರು ಸರಿಯಾಗಿ ಕಾಳಜಿ ವಹಿಸಿಲ್ಲ ಎಂದು ಆಮ್ ಆದ್ಮಿ ಪಾರ್ಟಿ(AAP) ಆರೋಪಿಸಿದೆ. ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಅಂದಿನಿಂದ 4.5 ಕೆಜಿ ತೂಕವನ್ನು ಅವರು ಕಳೆದುಕೊಂಡಿದ್ದಾ...
ಪ್ರೀತಿಗೆ ಕಣ್ಣಿಲ್ಲ ಅಂತಾರೆ, ಹಾಗೆಯೇ ಇಲ್ಲೊಂದು ಜೋಡಿ, ಪ್ರೀತಿಗೆ ವಯಸ್ಸಿನ ಮಿತಿಯೇ ಇಲ್ಲ ಎನ್ನುವುದನ್ನು ನಿರೂಪಿಸಿದೆ. ಇಲ್ಲೊಬ್ಬರು 34 ವರ್ಷ ವಯಸ್ಸಿನ ಮಹಿಳೆಯನ್ನು 80 ವರ್ಷ ವಯಸ್ಸಿನ ವೃದ್ಧರೊಬ್ಬರು ವರಿಸಿದ್ದು, ಇದೀಗ ಭಾರೀ ಸುದ್ದಿಯಲ್ಲಿದ್ದಾರೆ. ಹೌದು..! ಈ ಘಟನೆ ನಡೆದಿರೋದು ಮಧ್ಯಪ್ರದೇಶದ ಅಗರ್ ಜಿಲ್ಲೆಯ ಸುಸ್ನ ತೆಹಸಿಲ್...