ವಡಂಕ್ಕಚೇರಿ: ಟಿಕೆಟ್ ಕೇಳಿದ್ದಕ್ಕೆ ಯುವಕನೋರ್ವ ಟಿಟಿಇಯನ್ನು ಚಲಿಸುತ್ತಿದ್ದ ರೈಲಿನಿಂದ ಹೊರಗೆ ತಳ್ಳಿರುವ ಆಘಾತಕಾರಿ ಘಟನೆ ಕೇರಳದ ಎರ್ನಾಕುಳಂ—ಪಾಟ್ನಾ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ಮಂಗಳವಾರ ಸಂಜೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಎರ್ನಾಕುಲಂ—ಪಾಟ್ನಾ ಎಕ್ಸ್ ಪ್ರೆಸ್ ನ ಎಸ್ 11 ಕೋಚ್ ನಲ್ಲಿ ಟಿಟಿಇ ಇ.ಕೆ. ವಿನೋದ್...
ಬಿಜೆಪಿಗೆ ಸೇರದಿದ್ದರೆ ನನ್ನನ್ನು ಮತ್ತು ಇತರ ಮೂರು ಎಎಪಿ ನಾಯಕರನ್ನು ಜಾರಿ ನಿರ್ದೇಶನಾಲಯ ಬಂಧಿಸಲಿದೆ ಎಂಬ ಸ್ಪೋಟಕ ಮಾಹಿತಿಯನ್ನು ಎಎಪಿ ನಾಯಕಿ ಮತ್ತು ಸಚಿವೆ ಅತಿಶಿ ಹೇಳಿದ್ದಾರೆ. ನನ್ನ ಜೊತೆ ಸೌರಭ್ ಭಾರದ್ವಾಜ ದುರ್ಗೇಶ್ ಪಾಟಕ್ ಮತ್ತು ರಾಘವ್ ಚಡ್ಡ ಅವರನ್ನು ಈಡಿ ಬಂಧಿಸಲಿದೆ ಎಂದು ಅತಿಷಿ ಹೇಳಿದ್ದಾರೆ. ಶೀಘ್ರದಲ್ಲಿ ನಮ್ಮ ನಿವಾಸದ...
ವರದಕ್ಷಿಣೆ ನೀಡದ ಕಾರಣಕ್ಕಾಗಿ ದೆಹಲಿಯ ಗ್ರೇಟರ್ ನೋಯ್ಡಾದಲ್ಲಿ ಆಕೆಯ ಪತಿ ಮತ್ತು ಕುಟುಂಬವು ಸೇರಿಕೊಂಡು ಯುವತಿಯನ್ನು ಹತ್ಯೆ ಮಾಡಲಾದ ದಾರುಣ ಘಟನೆ ನಡೆದಿದೆ. ಟೊಯೋಟಾ ಫಾರ್ಚುನ್ ಮತ್ತು 21 ಲಕ್ಷ ರೂಪಾಯಿಯನ್ನು ವರದಕ್ಷಿಣೆಯಾಗಿ ಕೇಳಲಾಗಿತ್ತು. ಆದರೆ ಅದನ್ನು ನೀಡಿದ ಹಿನ್ನೆಲೆಯಲ್ಲಿ ಯುವತಿಯನ್ನು ಹತ್ಯೆ ಮಾಡಲಾಗಿದೆ. ಕರಿಷ್ಮಾ ಎಂಬ ಯು...
ಸಿಎಎ ಅಪೇಕ್ಷಿಸುವವರಿಗೆ ದೃಢೀಕರಣ ಪತ್ರವನ್ನು ಆರ್ ಎಸ್ ಎಸ್ ಅಂಗ ಸಂಸ್ಥೆ ನೀಡಿರುವುದು ಮಾಧ್ಯಮದ ಗಮನ ಸೆಳೆದಿದೆ. ಪಾಕಿಸ್ತಾನದಿಂದ ಬಂದು ರಾಜಸ್ಥಾನದಲ್ಲಿ ನೆಲೆಸಿರುವ ಹಿಂದೂಗಳಿಗೆ ಆರೆಸ್ಸೆಸ್ ನ ಸೀಮಾಜನ್ ಕಲ್ಯಾಣ್ ಸಮಿತಿಯು ದೃಢೀಕರಣ ಸರ್ಟಿಫಿಕೇಟ್ ನೀಡಿದೆ. ಧರ್ಮವನ್ನು ದೃಢೀಕರಿಸುವ ಸರ್ಟಿಫಿಕೇಟ್ ಅನ್ನು ಪೂಜಾರಿಗಳು ಕೊಡಬಹುದು ಎಂದು ಕ...
ಜನರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿರುವುದಕ್ಕಾಗಿ ಸುಪ್ರೀಂ ಕೋರ್ಟ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕರಾಗಿರುವ ಯೋಗ ಗುರು ಬಾಬಾ ರಾಮದೇವ್ ಅವರು ನಿಶ್ಯರ್ಥ ಕ್ಷಮೆ ಯಾಚಿಸಿದ್ದಾರೆ. ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿ ಅವರು ಈ ಕ್ಷಮೆ ಯಾಚಿಸಿದ್ದಾರೆ. ರಾಮ್ ದೇವ್ ಹಾಗೂ ಪತಂಜಲಿಯ ಆಡಳಿತ ನಿರ್...
ಬಾಲಾಘಾಟ್: ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯ ಲಾಂಜಿಯಲ್ಲಿ ನಡೆದಿದೆ. ಮಾವೋವಾದಿ ನಾಯಕ ಡಿವಿಸಿಎಂ ಸಜಂತಿ (38) ಹಾಗೂ ಮತ್ತು ಬಾಲಾಘಾಟ್ನ ರಘು ಅಲಿಯಾಸ್ ಶೇರ್ ಸಿಂಗ್ (54) ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ ಮಾವೋವಾದಿಗಳಾಗಿದ್ದಾರೆ. ಈ ಇಬ್ಬರು ಮಾವ...
ನೋಯ್ಡಾ: ಟೊಯೋಟಾ ಫಾರ್ಚುನರ್ ಹಾಗೂ 21 ಲಕ್ಷ ನಗದು ವರದಕ್ಷಿಣೆ ಬೇಡಿಕೆ ಈಡೇರಿಸದ ಕಾರಣ ಮಹಿಳೆಯನ್ನು ಪತಿ ಹಾಗೂ ಆತನ ಕುಟುಂಬಸ್ಥರು ಸೇರಿ ಹೊಡೆದುಕೊಂದಿರುವ ಘಟನೆ ನೋಯ್ಡಾದ ಇಕೋಟೆಕ್ -3 ನ ಖೇಡಾ ಚೌಗನ್ಪುರ ಗ್ರಾಮದಲ್ಲಿ ನಡೆದಿದೆ. ಕರಿಷ್ಮಾ ಮೃತ ಮಹಿಳೆಯಾಗಿದ್ದಾರೆ. ಮೃತ ಮಹಿಳೆ ತನ್ನ ಪತಿ ವಿಕಾಸ್ ಹಾಗೂ ಅತ್ತೆಯೊಂದಿಗೆ ವಾಸಿಸುತ್ತಿದ್...
ತಮಿಳುನಾಡು: ಮನೆ ಬಾಡಿಗೆಗೆ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಒಂಟಿ ವೃದ್ದೆಯನ್ನು ಕೊಲೆ ಮಾಡಿ ಚಿನ್ನದ ಸರದೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನ ಹೊಸೂರುನಲ್ಲಿ ನಡೆದಿದೆ. ಮೃತರನ್ನು ಸರಳಾದೇವಿ (67) ಎಂದು ಗುರುತಿಸಲಾಗಿದೆ. ಮೃತರು ಮನೆಯ ಎರಡನೇ ಮಹಡಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಆಕೆಯ ಮನೆಯ ಮೊದಲ ಮಹಡಿಯನ್...
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ಹಲವು ವಿಚಾರಗಳಿಗೆ ಸ್ಪಷ್ಟ ರೂಪವನ್ನು ಈ ವಿಡಿಯೋ ನೀಡಿದೆ. ಇವರ ವಿಡಿಯೋದಲ್ಲಿ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿಪಕ್ಷಗಳನ್ನು ಹೇಗೆ ಕಟ್...
ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರವು ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಭರವಸೆ ನೀಡಿದೆ. ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗ...