'ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆ ನೀಡಿದ್ದಾರೆ’ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದಾರೆ. ರಾಮನ ವಿಚಾರದಲ್ಲಿ ಕೋಮು ಧ್ರುವೀಕರಣ ಚುರುಕುಗೊಳಿಸುವ ಉದ್ದೇಶದಿಂದ ಮೋದಿ ನೀಡಿರುವ ಹೇಳಿಕೆಗಳನ್ನು ಪಟ್ಟಿ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿರ...
ಕೇರಳದ ಕಾಸರಗೋಡಿನಲ್ಲಿ ಬುಧವಾರ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ ಗಳು ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ವಿದ್ಯುನ್ಮಾನ ಮತಯಂತ್ರಗಳು 'ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶ ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ...
ಭಾರತದ ಸದ್ಯದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿಯೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ಜನರಿಗೆ ಸಮಸ್ಯೆಗಳಿರುತ್ತವೆ ಆದರೆ ಮೋದಿಯವರ ಆಡಳಿತದಲ್ಲಿ ಜನರ ಇಡೀ ಜೀವನವೇ ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದಾರೆ. ತಮಿಳಿನ ಪಡಪ್ಪೈ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, “12 ...
ರಸ್ತೆ ಅಪಘಾತಗಳ ಸಂಖ್ಯೆಯನ್ನು ತಗ್ಗಿಸಲು ಉತ್ತರ ಪ್ರದೇಶ ಸಾರಿಗೆ ಇಲಾಖೆಯು ಹೊಸ ಕಾರ್ಯತಂತ್ರವೊಂದನ್ನು ರೂಪಿಸಿದೆ. ವಾಣಿಜ್ಯ ವಾಹನಗಳು ಹಾಗೂ ರಾಜ್ಯ ಸಾರಿಗೆ ಬಸ್ ಗಳ ಚಾಲಕರು ತಮ್ಮ ಕುಟುಂಬದ ಫೋಟೊವನ್ನು ಡ್ಯಾಶ್ ಬೋರ್ಡ್ ಮೇಲೆ ಇರಿಸಿಕೊಳ್ಳುವಂತೆ ರಾಜ್ಯ ಸಾರಿಗೆ ಆಯುಕ್ತ ಚಂದ್ರ ಭೂಷಣ್ ಸಿಂಗ್ ಮನವಿ ಮಾಡಿದ್ದಾರೆ. ಚಾಲಕರು ತಮ್ಮ ಕುಟುಂಬ...
ಚುನಾವಣಾ ಆಯೋಗವು ಸಾಮಾಜಿಕ ಜಾಲತಾಣ ಎಕ್ಸ್ ಗೆ ಆಯ್ದ ಪೋಸ್ಟ್ಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ಇದರಲ್ಲಿ “ಬಾಂಡ್ ಚೋರ್” ಎಂಬ ಶೀರ್ಷಿಕೆಯ ಮೋದಿಯ ಚಿತ್ರವೂ ಸೇರಿದೆ. ಈ ಆದೇಶದಂತೆ ಪೋಸ್ಟ್ಗಳನ್ನು ತೆಗೆದು ಹಾಕಲಾಗಿದೆಯಾದರೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಅಗತ್ಯವಿರುವುದರಿಂದ ಈ ಕ್ರಮಗಳ ಬಗ್ಗೆ ನಾವು ಒಪ್ಪುವುದ...
ಲೋಕಸಭಾ ಚುನಾವಣೆಯಲ್ಲಿ ರಜಪೂತರು ಬಿಜೆಪಿಗೆ ದೊಡ್ಡ ಆಘಾತ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆಯುವ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬಹಿಷ್ಕರಿಸುವುದಾಗಿ ಹೇಳಿದ್ದಾರೆ. ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸದೇ ಇರುವುದಕ್ಕೆ ನಿರುದ್ಯೋಗದ ಏರಿಕೆ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ರಜಪೂತ ಸಮಾಜಕ್ಕೆ ಅವಮಾ...
ಮುಂಬೈ ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಬಂದೂಕುಧಾರಿಗಳು ನಟನನ್ನು ಕೊಲ್ಲುವ ಬದಲು ಬೆದರಿಸುವ ಉದ್ದೇಶವನ್ನು ಹೊಂದಿದ್ದರು ಎಂದು ಮುಂಬೈ ಅಪರಾಧ ವಿಭಾಗ ಬಹಿರಂಗಪಡಿಸಿದೆ. ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಯೊಬ್ಬರ ಪ್ರಕಾರ, ದುಷ್ಕರ್ಮಿಗಳು ಪನ್ವೇಲ...
ಮಂಡ್ಯದಲ್ಲಿ ಆಯೋಜಿಸಲಾಗಿದ್ದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ರಾಹುಲ್ ಗಾಂಧಿ ಭಾಷಣದ ಪ್ರಮುಖಾಂಶಗಳು: ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ. ತಿಂಗಳೊಳಗೆ ಬಾಕಿ ಇರುವ ರೈತ ಬೆಳೆ ವಿಮೆಯನ್ನು ಪಾವತಿ ಮಾಡುತ್ತೇವೆ...
ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬೆಳ್ಳಿ ದರವೂ ಹೆಚ್ಚಳವಾಗುತ್ತಿದೆ. ಈ ದಿನವೂ ಆಭರಣದ ಬೆಲೆ ಏರಿಕೆಗೆ ಬ್ರೇಕ್ ಬಿದ್ದಿಲ್ಲ. ದೇಶದಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಗಮನಿಸಿ. 22 ಕ್ಯಾರೆಟ್ ಚಿನ್ನದ ಬೆಲೆ: ಇಂದು 1 ಗ್ರಾಂ ಚಿನ್ನಕ್ಕೆ 6,795 ರೂ. ಇದೆ. ನಿನ್ನೆ 6,...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ (Salman Khan house firing) ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿದ ಇಬ್ಬರು ಆರೋಪಿಗಳನ್ನು ಕಛ್ ಭುಜ್ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದು, ಭದ್ರ...