ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇಲೆ ಪತ್ನಿ ಕುದಿಯುವ ನೀರನ್ನು ಎಸೆದ ಪರಿಣಾಮ ಪತಿ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂತ್ರಸ್ತನನ್ನು ಆಶಿಶ್ ರಾಯ್ ಎಂದು ಗುರುತಿಸಲಾಗಿದ್ದು, ಪತ್ನಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮಾವನಿಂದ ಥಳಿಸಲ್ಪಟ್ಟು ಟೆರೇಸ್ ನಿಂದ ತಳ್ಳಲ್ಪಟ...
ಶ್ರೀನಗರದ ಝೀಲಂ ನದಿಯಲ್ಲಿ ಮಂಗಳವಾರ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಪಲ್ಟಿಯಾದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ನಗರದ ಬಟ್ವಾರಾ ಗಂಡಬಾಲ್ ಪ್ರದೇಶದ ಸ್ಥಳೀಯರು ಇಂಡಿಯಾ ಟುಡೇ ಟಿವಿಗೆ ಮುಂಜಾನೆ ದೋಣಿ ಮಗುಚಿ ಬಿದ್ದಿದೆ ಎಂದು ತಿಳಿಸಿದ್ದಾರೆ. ಈ ಕು...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಸಕ್ರಿಯ ರಾಜಕೀಯಕ್ಕೆ ಸೇರಲು ಆಸಕ್ತಿ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ನನ್ನನ್ನು ವಿನಂತಿಸುತ್ತಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ. ಮಥುರಾದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಪ್ರ...
ಒಡಿಶಾದ ಜಜ್ಪುರ್ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ -16 ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತ ಬಸ್ ಫ್ಲೈಓವರ್ ನಿಂದ ಉರುಳಿದ ಪರಿಣಾಮ ಐದು ಮಂದಿ ಸಾವನ್ನಪ್ಪಿ ಸುಮಾರು 38 ಜನರು ಗಾಯಗೊಂಡಿದ್ದಾರೆ. ಬಸ್ ಕಟಕ್ ನಿಂದ ಪಶ್ಚಿಮ ಬಂಗಾಳದ ದಿಘಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಜೈಪುರದ ಮುಖ್ಯ ಜಿಲ್ಲಾ ವೈದ್ಯಕೀಯ ...
ಕೇರಳದ ವಯನಾಡಿಗೆ ಚುನಾವಣಾ ಪ್ರಚಾರಕ್ಕೆಂದು ಬಂದ ರಾಹುಲ್ ಗಾಂಧಿಯವರ ಹೆಲಿಕಾಪ್ಟರನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ವಿಡಿಯೋ ವೈರಲಾಗಿದೆ. ಈ ಬಗ್ಗೆ ಪಿ ಟಿ ಐ ವಿಡಿಯೋ ಬಿಡುಗಡೆ ಮಾಡಿದೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಚುನಾವಣಾ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಅವಮಾನಿಸುವ ಉದ್ದೇಶದಿಂ...
ತಾಯಿಯ ಜೊತೆ ಪಶ್ಚಿಮ ಗಾಝಾಕ್ಕೆ ಮರಳುತ್ತಿದ್ದ ಐದು ವಯಸ್ಸಿನ ಹೆಣ್ಣು ಮಗುವನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಸಾಯಿಸಿದೆ. ತನ್ನ ಸಹೋದರಿಯರು ಮತ್ತು ತಾಯಿಯ ಜೊತೆ ಮನೆಗೆ ಮರಳುತ್ತಿದ್ದ ಸಾಲಿ ಅಬು ಲೈಲಾ ಎಂಬ ಈ ಬಾಲೆಯನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಕೊಂದಿರುವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಶ್ಚೇ...
ನವದೆಹಲಿ: ಕೇಂದ್ರೀಯ ಲೋಕಸೇವಾ ಆಯೋಗವು 2023ರ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಲು ಸಜ್ಜಾಗಿದೆ. ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆ 2023 (UPSC Civil Service Exams 2023 - UPSC CSE 2023) ಫಲಿತಾಂಶ ಶೀಘ್ರವೇ ಪ್ರಕಟವಾಗುವ ನಿರೀಕ್ಷೆ ಇದೆ. ಆದರೆ ಈವರೆಗೆ ಕೇಂದ್ರೀಯ ಲೋಕಸೇವಾ ಆಯೋಗದಿಂದ ಈ ಕುರಿತು ಸ್ಪಷ್ಟ ಮಾಹಿತಿ ...
ಭಾನುವಾರ ಮುಂಜಾನೆ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವ ಇಬ್ಬರು ಶೂಟರ್ ಗಳಲ್ಲಿ ಒಬ್ಬರು ಹರಿಯಾಣದ ಗುರುಗ್ರಾಮದ ವಾಂಟೆಡ್ ಗ್ಯಾಂಗ್ ಸ್ಟಾರ್ ಎಂದು ಮೂಲಗಳು ತಿಳಿಸಿವೆ. ಗ್ಯಾಂಗ್ ಸ್ಟರ್ ವಿಶಾಲ್ ರಾಹುಲ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನೊಂದಿಗೆ ಸಂಬಂಧ ...
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ 19 ಕಾರ್ಮಿಕರನ್ನು ರಕ್ಷಕರು ಮತ್ತು ಪೊಲೀಸರು ಹೊರತೆಗೆದರು. 19 ಕಾರ್ಮಿಕರಲ್ಲಿ ಇಬ್ಬ...
ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದ ನಂತರ ಕಾರು ಬೆಂಕಿಗಾಹುತಿಯಾದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಏಳು ಜನರು ಸಜೀವ ದಹನವಾಗಿದ್ದಾರೆ. ಕಾರು ಪ್ರಯಾಣಿಕರೆಲ್ಲರೂ ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್ ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾ...