ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ...
ಇಸ್ಲಾಂ ಧರ್ಮ ಸ್ವೀಕಾರ ಮಾಡಿರುವುದರ ಕುರಿತಂತೆ ಖ್ಯಾತ ನಟ ವಿವಿಯನ್ ಡಿಸೋನಾ ಮನ ತೆರೆದು ಮಾತಾಡಿದ್ದಾರೆ. ಹಿಂದುಸ್ತಾನ್ ಟೈಮ್ಸ್ ನಡೆಸಿದ ಸಂದರ್ಶನದಲ್ಲಿ ತನ್ನ ಧರ್ಮ ಸ್ವೀಕಾರ ಮತ್ತು ಅದರ ಸುತ್ತಲಿನ ಬೆಳವಣಿಗೆಯ ಬಗ್ಗೆ ಮಾತಾಡಿದ್ದಾರೆ. ನಾನು ರಂಝಾನ್ ತಿಂಗಳಲ್ಲಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿದೆ. ಆದ್ದರಿಂದ ರಂಝಾನ್ ತಿಂಗಳು ನನಗೆ ...
ಅಪರೂಪದ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯೋಗವು ಬಿಜೆಪಿಯ 'ವಿಕಸಿತ್ ಭಾರತ್' ಅಭಿಯಾನದ ವಿರುದ್ಧ ಗರಂ ಆಗಿದೆ. ವಾಟ್ಸಪ್ ನಲ್ಲಿ ವಿಕಸಿತ್ ಭಾರತ ಸಂದೇಶವನ್ನು ಬಿಜೆಪಿ ಹರಡುತ್ತಿದ್ದು, ಇದನ್ನು ರವಾನಿಸುವುದನ್ನು ತಕ್ಷಣದಿಂದ ಸ್ಥಗಿತಗೊಳಿಸಬೇಕು ಎಂದು ಚುನಾವಣಾ ಆಯೋಗವು ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ...
ಗೃಹಿಣೀಯರೇ ಎಚ್ಚರ ಎಚ್ಚರ. ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹತ್ತಿ ಒಂದೇ ಕುಟುಂಬದ ಐದು ಮಂದಿ ಬೆಂಕಿಯಲ್ಲಿ ಬೆಂದು ಹೋದ ಘಟನೆ, ರಾಜಸ್ಥಾನದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ಹೀಗೆ ಸಾವಿಗೀಡಾದವರಲ್ಲಿ ಸೇರಿದ್ದಾರೆ. ಈ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲವಾದರೂ ಸಿಲಿಂಡರ್ ಗೆ ಬೆಂಕಿ ಹತ್ತಿರುವುದೇ ಘಟನೆಗೆ ಕಾರ...
ದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ ಕ್ಲೇವ್ ನಲ್ಲಿ ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಆಡಿರುವ ಮಾತು ಭಾರಿ ವೈರಲಾಗಿದೆ. ಮಾಧ್ಯಮಗಳ ನಿರ್ದಿಷ್ಟ ಮಂದಿ ಮುಸ್ಲಿಮರನ್ನು ದೇಶವಿರೋಧಿಗಳಂತೆ ಕ್ರೂರಿಗಳಂತೆ ಬಿಂಬಿಸುತ್ತಿರುವುದನ್ನು ಅವರು ಪ್ರಶ್ನಿಸಿದ್ದು ಈ ಸಂದರ್ಭದಲ್ಲಿ ವಿಡಿಯೋಗ್ರಾಫರ್ ಒಬ್ಬ ಸುಧೀರ್ ಚೌಧರಿಯನ್ನು ತೋರಿಸಿರುವುದು ಇಡೀ ಮಾ...
ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತನ್ನ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವದ ಬಗ್ಗೆ ಕಂಪನಿಯ ತಪ್ಪುದಾರಿಗೆಳೆಯುವ ಹೇಳಿಕೆಗಳಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ನ್ಯಾಯಾಂಗ ನಿಂದನೆ ನೋ...
ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ ಗುರುವಾರ ಮುಂಜಾನೆ 10 ನಿಮಿಷಗಳ ಅವಧಿಯಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 4.5 ರಷ್ಟಿರುವ ಮೊದಲ ಭೂಕಂಪನವು ಬೆಳಿಗ್ಗೆ 06.08 ರ ಸುಮಾರಿಗೆ ಸಂಭವಿಸಿದೆ. ಇದು ನಗರದಲ್ಲಿ 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಬೆಳಿಗ್ಗೆ 6.19 ರ ಸುಮಾರ...
ಅಮಾನತುಗೊಂಡಿದ್ದ ಬಿಎಸ್ಪಿ ಮುಖಂಡ ಮತ್ತು ಲೋಕಸಭಾ ಸಂಸದ ಡ್ಯಾನಿಶ್ ಅಲಿ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು. ಕಾಂಗ್ರೆಸ್ ಸೇರಿದ ನಂತರ ಮಾತನಾಡಿದ ಅವರು, ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನಿಸಿದರೆ, ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ಹಳೆಯ ಪಕ್ಷಕ್ಕೆ ಸೇರುವುದು ಮುಖ್ಯವಾಗಿದೆ ಎಂದು ಹೇ...
ದೆಹಲಿಯ ಕಬೀರ್ ನಗರ ಪ್ರದೇಶದಲ್ಲಿ ಹಳೆಯ ನಿರ್ಮಾಣ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಘಟನೆಯ ಬಗ್ಗೆ ಇಂದು ಮುಂಜಾನೆ 2.16 ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದ್ದು, ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಸ...
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಖುರ್ಹಾಮಾ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಭಾರತೀಯ ಸೇನೆಯು ವರದಿ ಮಾಡಿದೆ. ನಿಖರವಾದ ಗುಪ್ತಚರ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ಖುರ್ಹಾಮಾದಲ್ಲಿ ಸಂಘಟಿತ ಕಾರ್ಯಾಚರಣೆ ನಡೆಸಿದರು ಎಂದು ಸೇನೆ ಹೇಳಿದೆ. ಈ ಕಾರ್ಯಾಚರಣೆಯು...