ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಮಾಲೋಚನೆಯ ಸಂದರ್ಭದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯನ್ನು ಆಕ್ಷೇಪಿಸಿದವರಲ್ಲಿ ಮೂವರು ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಒಬ್ಬ ಮಾಜಿ ರಾಜ್ಯ ಚುನಾವಣಾ ಆಯುಕ್ತರು ಸೇರಿದ್ದಾರೆ ಎಂಬ ವಿಚಾರ ಬಹಿರಂಗಗೊಂಡಿದೆ. ಸಮಿತಿಯು ಅಧ್ಯಕ್ಷ ...
ಪೇಟಿಎಂ ಬಳಕೆದಾರರ ಪಾವತಿ ಕಾರ್ಯಾಚರಣೆಗಳಲ್ಲಿ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ ಪಿಸಿಐ) ಎಸ್ ಬಿಐ, ಆಕ್ಸಿಸ್ ಬ್ಯಾಂಕ್, ಎಚ್ ಡಿಎಫ್ಸಿ ಬ್ಯಾಂಕ್ ಮತ್ತು ಯೆಸ್ ಬ್ಯಾಂಕ್ ಎಂಬ ನಾಲ್ಕು ಬ್ಯಾಂಕುಗಳ ಮೂಲಕ ಯುಪಿಐ ವಹಿವಾಟುಗಳನ್ನು ಮುಂದುವರಿಸಲು ಕಂಪನಿಗೆ ಅನುಮತಿ ನೀಡಿದೆ. ಪೇ...
ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ವಿನಾಯಿತಿ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ವಿರೋಧಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಮಾರ್ಚ್ 16 ರಂದು ನ್ಯಾಯಾಲಯದ ಮುಂದೆ ದೈಹಿಕವಾಗಿ ಹಾಜರಾಗುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಅನೇಕ ಸಮ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಹೊಲಿಗೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮವೊಂದರಿಂದ ಹಿಂದಿರುಗಿದ ನಂತರ ದಕ್ಷಿಣ ಕೋಲ್ಕತ್ತಾದ ಕಾಲಿಘಾಟ್ ಮನೆಯೊಳಗೆ ಬಿದ್ದ ನಂತರ ಬ್ಯಾನರ್ಜಿ ಅವರ ಹಣೆ ಮತ್ತು ಮೂಗಿಗೆ ತೀಕ್ಷ್ಣ...
ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪರಿಶೀಲಿಸಲಿದೆ. ವಿಚಾರಣೆಯ ಸಮಯದಲ್ಲಿ ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ ಗೆ ಒದಗಿಸಿದ ದಾಖಲೆಗಳ ನಕಲುಗಳನ್ನು ಚುನಾವಣಾ ಆಯೋಗದ ಪ್ರಧಾನ ಕಚೇರಿಯಲ್ಲಿ ಉಳ...
ದೆಹಲಿ: ದೇಶಾದ್ಯಂತ ನಾಯಿಗಳ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಟ್ ಬುಲ್ ಡಾಗ್ ಗಳು ಸೇರಿ ಬುಲ್ಡಾಗ್ಸ್ ನಂತಹ 23 ಅಪಾಯಕಾರಿ ನಾಯಿ ತಳಿಗಳನ್ನು ಮಾರಾಟ ಮಾಡುವುದು ಮತ್ತು ಕೊಂಡುಕೊಳ್ಳುವುದನ್ನು ನಿಷೇಧಿಸಿದೆ. ಈ ನಾಯಿಗಳ ತಳಿಯು ಮಾನವ ಜೀವಕ್ಕೆ ಅಪಾಯ ಎಂದು ಪರಿಗಣಿಸಿ ನಿಷೇಧವನ್ನು ಜಾರಿಗೊಳಿಸಿದೆ. ಫಿಲಾ ಬ್ರೆಸ...
ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್, ಅವರ ಮೌನವನ್ನು ಪ್ರಶ್ನಿಸಿದೆ. ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, “ಆಶ್ಚರ್ಯಕರ ಎಂಬಂತೆ ಪ್ರಧಾನಿಯವರು ಬುಧವಾರ ನವದೆಹಲಿಯಲ್ಲೇ ನೆಲೆಸಿದ್ದಾರೆ. ಆದರೆ ಉದ್ಘಾಟನೆಗಳಿಗೆ...
ಆರು ವರ್ಷಗಳ ಹಿಂದೆ ಉತ್ತರಪ್ರದೇಶದ ಹಾಪುರ್ ನಲ್ಲಿ ನಡೆದ ಗೋರಕ್ಷಾ ಗೂಂಡಾಗಳ ಕ್ರೌರ್ಯ ನಿಮಗೆ ನೆನಪಿದೆಯೋ ಗೊತ್ತಿಲ್ಲ. ಗೋರಕ್ಷಕರು 45 ವರ್ಷದ ಖಾಸಿಂ ಎಂಬವರನ್ನು ಥಳಿಸಿ ಕೊಂದಿದ್ದರಲ್ಲದೆ 62 ವರ್ಷದ ಸಮೀಉದ್ದೀನ್ ರನ್ನು ತೀವ್ರವಾಗಿ ಗಾಯಗೊಳಿಸಿದ್ದರು. ಇದೀಗ ಅಲ್ಲಿನ ಸ್ಥಳಿಯ ನ್ಯಾಯಾಲಯ ಎಲ್ಲಾ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್...
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವತಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿಯ ಮಯೂರ್ ವಿಹಾರ್ ಹಂತ 3 ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ರಾತ್ರಿ ೯.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಶಾಪಿ...
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಅರ್ಥಾತ್ ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಸ್ನಾತಕೋತ್ತರ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ಪಡೆದ ಸುಪ್ರೀಂ ಕೋರ್ಟ್ ನ ಅಡುಗೆಯವರ ಮಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸನ್ಮಾನಿಸಿದರು. ಮುಖ್ಯ ನ್ಯಾಯಮೂರ್ತಿ ಮತ್ತು ಇ...