ನಿಂಬೆಹಣ್ಣು ಕೇಳಲು ನೆರೆಹೊರೆಯವರ ಬಾಗಿಲು ತಟ್ಟಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್ಸ್ ಟೇಬಲ್ಗೆ ವಿಧಿಸಲಾಗಿದ್ದ ದಂಡವನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಮನೆಯಲ್ಲಿ ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು. ಆಗ ಹೊಟ್ಟೆ ನೋವು ಎಂದು ಹೇಳಿ ಆಕೆಯ ಮನೆಯ ಬಾಗಿಲನ್ನು ತಟ್ಟಿ ನಿಂಬೆಹಣ್ಣನ್ನು ಕೇ...
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಶೇಕಡಾದಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ನಾರಿ ನ್ಯಾಯ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾಂಗ್ರೆಸ್...
ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ಆನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಮಾ.11ರಂದು ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಸುಪ್ರೀಂ ಕೋರ್ಟ್ ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಸಿಎಎ ಜಾರಿಗೆ ತಡೆ ನ...
ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಗುರುವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಹಾರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಮೂಲಗಳ ಪ್ರಕಾರ, ಜೆಡಿಯು ಕೋಟಾದಡಿ, ಹಿಂದಿನ ಮಹಾಘಟಬಂಧನ್ ಸರ್ಕಾರದಲ್ಲಿ ಸಚಿವರಾಗಿ ಸೇವ...
ನಾಲ್ಕು ವರ್ಷಗಳ ಹಿಂದೆ ಅಂಗೀಕರಿಸಲಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಜಾರಿಗೆ ತರುವುದಾಗಿ ಮೋದಿ ಸರ್ಕಾರ ಘೋಷಿಸಿತ್ತು. ಬಿಜೆಪಿ ಪ್ರಣಾಳಿಕೆಯ 2019 ರ ಪ್ರಮುಖ ಅಂಶವನ್ನು ಪ್ರಸ್ತಾಪಿಸಿದ ಈ ಪ್ರಮುಖ ಘೋಷಣೆಯ ನಂತರ, ಪ್ರತಿಪಕ್ಷಗಳು ಸಿಎಎ ಅನುಷ್ಠಾನವನ್ನು ಟೀಕಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ವಿಷಯದ ಕುರಿ...
ಬಿಜೆಪಿ ಪಕ್ಷ, ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್ ಸಿಪಿಯನ್ನು ಒಳಗೊಂಡ ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟವು ತಮ್ಮ ಸೀಟು ಹಂಚಿಕೆ ಮಾತುಕತೆಯಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿದೆ. ಎನ್ ಡಿಎ ಪಾಲುದಾರರು ಅಜಿತ್ ಪವಾರ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಾಲ್ಕು ಸ್ಥಾನಗಳನ್ನು ಅಂತಿಮಗೊಳಿಸಿದ್ದಾರೆ ಎಂದು ಮೂಲಗ...
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪಶ್ಚಿಮದ ಬಿಸ್ರಾಖ್ ಪ್ರದೇಶದ ರಸ್ತೆಬದಿಯ ಉಪಹಾರ ಗೃಹದಲ್ಲಿ ಬುಧವಾರ ಬೆಳಿಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಗೌರ್ ಸಿಟಿಯ ಮೂರ್ತಿ ವೃತ್ತದ ಬಳಿಯ ಶೇರ್ ಪಂಜಾಬ್ ಧಾಬಾದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದು, ಜ್ವಾಲೆಗಳು ರೆಸ್ಟೋರೆಂಟ್ ಅನ್ನು ಆವರಿಸಿತು. ಸುತ್ತ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 43 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ಹೆಸರುಗಳನ್ನು ಘೋಷಿಸಿದ್ದಾರೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ...
ಪ್ರತಿ ವರ್ಷ ಸೆಪ್ಟೆಂಬರ್ 17 ರಂದು 'ಹೈದರಾಬಾದ್ ವಿಮೋಚನಾ ದಿನ' ಆಚರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರವು ಈ ದಿನವನ್ನು ಆಚರಿಸಲು ಮತ್ತು ಹೈದರಾಬಾದ್ ಅನ್ನು ಮುಕ್ತಗೊಳಿಸಿದ ಮತ್ತು ದಶಕಗಳ ಹಿಂದೆ ಯುವಕರ ಮನಸ್ಸಿನಲ್ಲಿ ದೇಶಭಕ್ತಿಯ ಜ್ವಾಲೆಯನ್ನು ತುಂಬಿದ ಹುತಾತ್ಮರನ್ನು ಸ್ಮರಿಸಲು ನಿರ್ಧರಿಸಿದೆ. ಗೃಹ ಸಚಿವ...
ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದ್ದಕ್ಕಾಗಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಬ್ದುಲ್ಲಾ, ಸಿಎಎ ಅಧಿಸೂಚನೆಯು ಮುಸ್ಲಿಮರಿಗೆ ಬಿಜೆಪಿಯಿಂದ "ರಂಜಾನ...