ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಕನಿಷ್ಠ 400 ಸ್ಥಾನಗಳನ್ನು ಗಳಿಸಲು ಕೆಲಸ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಷ ಮತ್ತು ನಾಯಕರನ್ನು ಒತ್ತಾಯಿಸಿದ್ದಾರೆ. ಎಂಟು ತಿಂಗಳ ಹಿಂದೆ, ವಿರೋಧ ಪಕ್ಷಗಳು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ರಚಿಸಲು ಕೈಜೋಡಿಸಿದಾಗ, ಪ್ರತಿಪಕ್ಷಗಳ ಸಂಯೋಜಿತ ದಾಳಿಯ...
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಖಾಸಗಿ ಹಾಸ್ಟೆಲ್ನಲ್ಲಿ ಮಹಾಶಿವರಾತ್ರಿ ಉಪವಾಸಕ್ಕಾಗಿ ರಾತ್ರಿ ಊಟ ಮಾಡಿದ ನಂತರ ಅಸ್ವಸ್ಥಗೊಂಡ 76 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಿವಿಧ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಊಟ ಮಾಡಿದ್ದರು. ಕೆಲ ಹೊತ್...
2024 ರ ಲೋಕಸಭಾ ಚುನಾವಣೆಗೆ ಮುಂದಿರುವ ಕೆಲವೇ ವಾರಗಳ ಮೊದಲು ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಘೋಷಿಸುವ ನಿರೀಕ್ಷೆ ಮಾಡುತ್ತಿದ್ದ ಸಮಯದಲ್ಲೇ ಇವರು ನೀಡಿರುವ ರಾಜೀನಾಮೆ ಅಚ್ಚರಿ ಮೂಡಿಸಿದ...
ಮುಖ್ಯಮಂತ್ರಿ ಸಿಖ್ವಿಂದರ್ ಸಿಂಗ್ ಸುಖು ನೇತೃತ್ವದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಅಶಾಂತಿಯ ಮಧ್ಯೆ ಹಿಮಾಚಲ ಪ್ರದೇಶದ 11 ಶಾಸಕರ ಗುಂಪು ಶನಿವಾರ ಬಿಜೆಪಿ ಆಡಳಿತದ ಉತ್ತರಾಖಂಡಕ್ಕೆ ಆಗಮಿಸಿದೆ. ಹರಿಯಾಣದ ನಂಬರ್ ಪ್ಲೇಟ್ ಹೊಂದಿರುವ ಬಸ್ ಇಂದು ಹೃಷಿಕೇಶದ ತಾಜ್ ಹೋಟೆಲ್ ತಲುಪಿದ್ದು, ಆರು ಬಂಡಾಯ ಕಾಂಗ್ರೆಸ್ ಸದಸ್ಯರು ಮತ...
ತಮಿಳುನಾಡಿನ ಆಡಳಿತ ಡಿಎಂಕೆ ಪಕ್ಷವು, ನಟ ಕಮಲ್ ಹಾಸನ್ ರ ಮಕ್ಕಳ್ ನೀಧಿ ಮೈಯ್ಯಮ್ ಪಕ್ಷದ ಜೊತೆ ಒಪ್ಪಂದಕ್ಕೆ ಬಂದಿದೆ. ಕಮಲ್ ಹಾಸನ್ ರ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ನೇತೃತ್ವದ ಮೈತ್ರಿಕೂಟವನ್ನು ಬೆಂಬಲಿಸಲಿದ್ದರೆ 2025 ರಾಜ್ಯಸಭಾ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಒಂದು ಸ್ಥಾನ ನೀಡಲು ಡಿಎಂಕೆ ಒಪ್ಪಿಕೊಂಡಿದೆ. ಕಮಲ್ ಹಾ...
ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ (ಜೆಎಸ್ಪಿ) ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ದೊಳಗೆ ಬಿಜೆಪಿಯೊಂದಿಗೆ ಕೈಜೋಡಿಸಲು ನಿರ್ಧರಿಸಿವೆ. ಆಂಧ್ರಪ್ರದೇಶದ ಸಂಸದೀಯ ಕ್ಷೇತ್ರಗಳಿಗೆ ಸೀಟು ಹಂಚಿಕೆ ಸೂತ್ರವನ್ನು ಪಕ್ಷ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕ ರಾಜ್ಯದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತ ಪಡೆಯಲಿದೆ ಎಂದು ಟೈಮ್ಸ್ ನೌ ಇಟಿಜಿಯ ಸಮೀಕ್ಷೆ ಬಹಿರಂಗ ಪಡಿಸಿದೆ. ಈ ಸಮೀಕ್ಷೆಯು ಕಾಂಗ್ರೆಸ್ ಪಡೆಯಲ್ಲಿ ಹುಮ್ಮಸ್ಸು ಹೆಚ್ಚಿಸಿದೆ. ಆದರೆ ಕಾಂಗ್ರೆಸ್ ಹುಮ್ಮಸ್ಸನ್ನು ಕುಗ್ಗಿಸುವ ವರದಿಯೂ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದ್ದು...
ಮಾಲ್ಡೀವ್ಸ್ ಮೇಲೆ ಭಾರತದ ಬಹಿಷ್ಕಾರದಿಂದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರಿದೆ ಎಂದು ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ತಿಳಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ನಶೀದ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಮತ್ತು ಮಾಲ್ಡೀವ್ಸ್ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಜಗಳದ ಕುರಿತು ಪ್ರತಿಸಿದರು. ಜೊತೆಗೆ ಮಾಲ್ಡ...
ಗುಜರಾತ್ ನ ಮೊರ್ಬಿಯಲ್ಲಿ ಶುಕ್ರವಾರ ಸಂಜೆ ಕುಸಿದ ವೈದ್ಯಕೀಯ ಕಾಲೇಜು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಏಳು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಶುಕ್ರವಾರ ಸಂಜೆ ಸಂಭವಿಸಿದ ಘಟನೆಯಲ್ಲಿ ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ಘಟನೆಯ ನಂತರ ನಾಲ್...
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಲೋಕಸಭಾ ಚುನಾವಣೆಗೆ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ನಟ ಪವನ್ ಕಲ್ಯಾಣ್ ಅವರ ಜನಸೇನಾ ಜೊತೆ ಸೀಟು ಹಂಚಿಕೆ ಒಪ್ಪಂದಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಯಶಸ್ವಿಯಾಗಿ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಚುನಾವಣೆಗೆ ಬಿಜೆಪಿ, ಟಿಡಿಪಿ, ಜನಸೇನಾ...