ಜನನಿಬಿಡ ರಸ್ತೆ ಬದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಅಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಒದ್ದು ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಾದ 34 ಸೆಕೆಂಡುಗಳ ಆಘಾತಕಾರಿ ವೀಡಿಯೊದಲ್ಲಿ ದೆಹಲಿಯ ಇಂದರ್ ಲೋಕ್ ಪ್ರದೇಶದ ಪೊಲೀಸ್ ಠಾಣೆಯ ಉಸ್ತುವಾರಿ, ನೆ...
ಮಹಾದೇವ್ ಆನ್ ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇನ್ನೂ ಇಬ್ಬರನ್ನು ಬಂಧಿಸಿದೆ. ಮಾರ್ಚ್ 2 ರಂದು ತನಿಖಾ ಸಂಸ್ಥೆಯು ಗಿರೀಶ್ ತಲ್ರೇಜಾ ಅವರನ್ನು ಬಂಧಿಸಿತ್ತು. ನಂತರ ಮಾರ್ಚ್ 3 ರಂದು ಸೂರಜ್ ಚೋಖಾನಿ ಅವರನ್ನು ಮನಿ ಲಾಂಡರಿಂಗ್ ತಡೆ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಅವರ ಬಾರಾಮತಿ ಆಗ್ರೋ ಒಡೆತನದ ಸಕ್ಕರೆ ಕಾರ್ಖಾನೆಯ 50.20 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ 161.30 ಎಕರೆ ಭೂಮಿ, ಸ್ಥಾವರ ಮತ್ತು ...
ಮಣಿಪುರದ ತೌಬಾಲ್ ಜಿಲ್ಲೆಯ ಮನೆಯಿಂದ ಶುಕ್ರವಾರ ಅಪಹರಣಕ್ಕೊಳಗಾದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಅವರನ್ನು ಒಂಬತ್ತು ಗಂಟೆಗಳ ನಂತರ ರಕ್ಷಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಕೆಲವು ಜನರು ಬೆಳಿಗ್ಗೆ 9 ಗಂಟೆ ಸುಮಾರಿಗೆ ಚರಂಗ್ಪತ್ ಮಾಮಾಂಗ್ ಲೀಕೈನಲ್ಲಿರುವ ಜೆಸಿಒ ಕೊನ್ಸಾಮ್ ಖೇಡಾ ಸಿಂಗ್ ಅವರ ಮನೆಗೆ ನುಗ್ಗಿ ಅವರನ್ನು ಅ...
2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ನ ಆರಂಭಿಕ ಪಟ್ಟಿಯಲ್ಲಿ ಪಕ್ಷವು ಪ್ರಸ್ತುತ ಸಂಸದೀಯ ಕ್ಷೇತ್ರವಾದ ವಯನಾಡ್ ನಿಂದ ರಾಹುಲ್ ಗಾಂಧಿ ಮತ್ತು ತಿರುವನಂತಪುರಂನಿಂದ ಶಶಿ ತರೂರ್ ಸೇರಿದಂತೆ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಛತ್ತೀಸ್ ಗಢದ ಮ...
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ: ...
ನವದೆಹಲಿ: ಮಹಾಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ 14 ಮಕ್ಕಳಿಗೆ ಸುಟ್ಟ ಗಾಯಗಳಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಮಹಾಶಿವರಾತ್ರಿಯ ಆಚರಣೆಯ ಸಂದರ್ಭದಲ್ಲಿ ಕೋಟಾದಲ್ಲಿ ನಡೆದ 'ಶಿವ್ ಬಾರಾತ್'ನಲ್ಲಿ ಭಾಗವಹಿಸಿದ್ದ 10--16 ವರ್ಷ ವಯಸ್ಸಿನ ಮಕ್ಕಳಿಗೆ ಕುನ್ಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಕಟೌರಾ ಪ...
ನವದೆಹಲಿ: ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿಮೆ ಮಾಡಿದ್...
ನವದೆಹಲಿ: ಮದುವೆಗೆ ಕೆಲವೇ ಗಂಟೆಗಳ ಮೊದಲು ಮದುಮಗನನ್ನು ಹೆತ್ತ ತಂದೆಯೆ ಬರ್ಬರವಾಗಿ ಇರಿದು ಹತ್ಯೆ ಮಾಡಿದ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ಗೌರವ್ ಸಿಂಘಾಲ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಜಿಮ್ ತರಬೇತುದಾರನಾಗಿದ್ದ. ಹತ್ಯೆಯ ಹಿಂದಿನ ಕಾರಣ ಇನ್ನೂ ನಿಗೂಢವಾಗಿದೆ. ಮನೆಯಲ್ಲಿ ಮದುವೆ ತಯಾರಿ ನಡೆಯು...
ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕಾಗಿ 40 ವರ್ಷದ ವ್ಯಕ್ತಿಯನ್ನು ಒಂಬತ್ತು ದಿನಗಳ ಹಿಂದೆ ಕೊಲೆ ಮಾಡಿ ಶವವನ್ನು ಒಣಗಿದ ಕೊಳದಲ್ಲಿ ಎಸೆಯಲಾಗಿದೆ ಎಂದು ರಾಜಸ್ಥಾನದ ಬರಾನ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಇನ್ನೊಬ್ಬನನ್ನು ಬಂಧಿಸುವ ವೇಳೆ ಆತ ಭಯದಿಂದ ವಿಷಕಾರಿ ವಸ್ತುವನ್ನು ಸೇವಿಸಿ...