ಗೃಹಿಣೀಯರೇ ಎಚ್ಚರ ಎಚ್ಚರ. ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹತ್ತಿ ಒಂದೇ ಕುಟುಂಬದ ಐದು ಮಂದಿ ಬೆಂಕಿಯಲ್ಲಿ ಬೆಂದು ಹೋದ ಘಟನೆ, ರಾಜಸ್ಥಾನದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ಹೀಗೆ ಸಾವಿಗೀಡಾದವರಲ್ಲಿ ಸೇರಿದ್ದಾರೆ. ಈ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲವಾದರೂ ಸಿಲಿಂಡರ್ ಗೆ ಬೆಂಕಿ ಹತ್ತಿರುವುದೇ ಘಟನೆಗೆ ಕಾರ...
ದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ ಕ್ಲೇವ್ ನಲ್ಲಿ ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಆಡಿರುವ ಮಾತು ಭಾರಿ ವೈರಲಾಗಿದೆ. ಮಾಧ್ಯಮಗಳ ನಿರ್ದಿಷ್ಟ ಮಂದಿ ಮುಸ್ಲಿಮರನ್ನು ದೇಶವಿರೋಧಿಗಳಂತೆ ಕ್ರೂರಿಗಳಂತೆ ಬಿಂಬಿಸುತ್ತಿರುವುದನ್ನು ಅವರು ಪ್ರಶ್ನಿಸಿದ್ದು ಈ ಸಂದರ್ಭದಲ್ಲಿ ವಿಡಿಯೋಗ್ರಾಫರ್ ಒಬ್ಬ ಸುಧೀರ್ ಚೌಧರಿಯನ್ನು ತೋರಿಸಿರುವುದು ಇಡೀ ಮಾ...
ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತನ್ನ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವದ ಬಗ್ಗೆ ಕಂಪನಿಯ ತಪ್ಪುದಾರಿಗೆಳೆಯುವ ಹೇಳಿಕೆಗಳಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ನ್ಯಾಯಾಂಗ ನಿಂದನೆ ನೋ...
ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ ಗುರುವಾರ ಮುಂಜಾನೆ 10 ನಿಮಿಷಗಳ ಅವಧಿಯಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 4.5 ರಷ್ಟಿರುವ ಮೊದಲ ಭೂಕಂಪನವು ಬೆಳಿಗ್ಗೆ 06.08 ರ ಸುಮಾರಿಗೆ ಸಂಭವಿಸಿದೆ. ಇದು ನಗರದಲ್ಲಿ 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಬೆಳಿಗ್ಗೆ 6.19 ರ ಸುಮಾರ...
ಅಮಾನತುಗೊಂಡಿದ್ದ ಬಿಎಸ್ಪಿ ಮುಖಂಡ ಮತ್ತು ಲೋಕಸಭಾ ಸಂಸದ ಡ್ಯಾನಿಶ್ ಅಲಿ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು. ಕಾಂಗ್ರೆಸ್ ಸೇರಿದ ನಂತರ ಮಾತನಾಡಿದ ಅವರು, ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನಿಸಿದರೆ, ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ಹಳೆಯ ಪಕ್ಷಕ್ಕೆ ಸೇರುವುದು ಮುಖ್ಯವಾಗಿದೆ ಎಂದು ಹೇ...
ದೆಹಲಿಯ ಕಬೀರ್ ನಗರ ಪ್ರದೇಶದಲ್ಲಿ ಹಳೆಯ ನಿರ್ಮಾಣ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಘಟನೆಯ ಬಗ್ಗೆ ಇಂದು ಮುಂಜಾನೆ 2.16 ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದ್ದು, ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಸ...
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಖುರ್ಹಾಮಾ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಭಾರತೀಯ ಸೇನೆಯು ವರದಿ ಮಾಡಿದೆ. ನಿಖರವಾದ ಗುಪ್ತಚರ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ಖುರ್ಹಾಮಾದಲ್ಲಿ ಸಂಘಟಿತ ಕಾರ್ಯಾಚರಣೆ ನಡೆಸಿದರು ಎಂದು ಸೇನೆ ಹೇಳಿದೆ. ಈ ಕಾರ್ಯಾಚರಣೆಯು...
ಜೈಪುರ: 22 ವರ್ಷ ವಯಸ್ಸಿನ ಯುವತಿಯೋರ್ವಳನ್ನು ವಿವಾಹಿತ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನದ ಜೈಪುರದ ಸಾರ್ ಮಥುರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಪಟ್ಟಾರಾ ಕಾಲೋನಿಯ ಬಾಡಿಗೆ ಮನೆಯಲ್ಲಿ ಸೋನು ...
ಹೈದರಾಬಾದ್: ತನ್ನ ಮಗಳು ಪ್ರಿಯಕರನೊಂದಿಗೆ ಮನೆಯಲ್ಲಿರುವುದನ್ನು ಕಂಡ ಮಹಿಳೆಯೊಬ್ಬರು ಮಗಳನ್ನು ಕತ್ತುಹಿಸುಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನ ಇಬ್ರಾಹಿಂಪಟ್ಟಣದಲ್ಲಿ ನಡೆದಿದೆ. ಭಾರ್ಗವಿ(19) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಈಕೆಯ ತಾಯಿ ಜಂಗಮ್ಮ ಹತ್ಯೆ ನಡೆಸಿದ ಆರೋಪಿಯಾಗಿದ್ದಾಳೆ. ಬುಧವಾರ ಜಂಗಮ್ಮ ಕೆಲಸ ಮುಗ...
ಮಧ್ಯಪ್ರದೇಶ: ವಿವಾಹಿತೆಯೊಂದಿಗೆ ಓಡಿ ಹೋದ ಯುವಕನೋರ್ವನನ್ನು ಥಳಿಸಿ, ಬಲವಂತವಾಗಿ ಮೂತ್ರಕುಡಿಸಿ, ಚಪ್ಪಲಿ ಹಾರ ಹಾಕಿದ ಅಮಾನವೀಯ ಕೃತ್ಯ ಉಜ್ಜಯಿನಿಯಲ್ಲಿ ಬೆಳಕಿಗೆ ಬಂದಿದೆ. ಬದ್ ನಗರ ತಹಸಿಲ್ ನ ಭಾಟ್ ಪಚ್ಲಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಗಮ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಘಟ್ಟಿಯ ಪ್ರದೇಶದವನಾಗಿದ್ದು, ಮಹಿಳೆಯೊಂದಿಗ...