ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಉತ್ತರ ಪ್ರದೇಶದ 50 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೂಲಗಳ ಪ್ರಕಾರ, ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಸಜ್ಜಾಗಿದೆ. ಯುಪಿಯಲ್ಲಿ ತನ್ನ ಮಿತ್ರ ಪಕ್ಷಗಳಿಗೆ 6 ಸ...
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡಪಂಥೀಯ ಗುಂಪುಗಳ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಘರ್ಷಣೆ ನಡೆದಿದೆ. ಮುಂಬರುವ ವಿದ್ಯಾರ್ಥಿ ಸಂಘಟನೆಯ ಚುನಾವಣೆಗಳ ಬಗ್ಗೆ ಚರ್ಚಿಸಲು ನಡೆದ ಸಾಮಾನ್ಯ ಸಭೆಯಲ್ಲಿ (ಜಿಬಿಎಂ) ಈ ಘರ್ಷಣೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂ...
ತೆಲಂಗಾಣದ ಅದಿಲಾಬಾದ್ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಡವಾಗಿ ಶಾಲೆಗೆ ಬಂದಿದ್ದರಿಂದ ಪರೀಕ್ಷೆ ಬರೆಯಲು ಆಗದೇ ಅಸಮಾಧಾನಗೊಂಡಿದ್ದೇನೆ ಎಂದು ಆತ್ಮಹತ್ಯೆ ಪತ್ರದಲ್ಲಿ ಆತ ತಿಳಿಸಿದ್ದಾನೆ. ಆದರೆ ಹಿರಿಯ ಶಿಕ್ಷಣ ಅಧಿಕಾರಿಯೊಬ್ಬರು ವಿದ್ಯಾರ್ಥಿ ಹಾಜರಾಗಲೇ ಇಲ್ಲ ಎಂದು ಹೇಳಿದ್ದಾರೆ. ತೇಕುಮ...
ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬೈಕ್ ಚಾಲನೆ ಮಾಡುತ್ತಾ ಪ್ರಿಯತಮೆ ಜೊತೆಗೆ ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಅಹಮದಾಬಾದ್ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಫೆಬ್ರವರಿ 25 ರಂದು 21 ವರ್ಷದ ವಿವೇಕ್ ರಾಮ್ವಾನಿ ತನ್ನ ಬೈಕ್ನಲ್ಲಿ ತನ್ನ ಮುಂದೆ ಕುಳಿತಿರುವ ಹುಡುಗಿಯೊಂದಿಗೆ ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೊ ಇದಾಗಿದ...
2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮುಂದಿನ 48 ಗಂಟೆಗಳಲ್ಲಿ ಪ್ರಕಟಿಸಲು ಸಿದ್ಧತೆ ನಡೆಸುತ್ತಿದೆ. ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ನಾಳೆ ಸಭೆ ಸೇರಲಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರುಗಳು ಸೇರ...
ಪಕ್ಷದ ವಿಪ್ ಉಲ್ಲಂಘಿಸಿದ್ದಕ್ಕಾಗಿ ಮತ್ತು ಸದನದಲ್ಲಿ ಬಜೆಟ್ ಮೇಲಿನ ಮತದಾನದಿಂದ ದೂರ ಉಳಿದಿದ್ದಕ್ಕಾಗಿ ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಗುರುವಾರ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆರು ಶಾಸಕರು ಬಿಜೆಪಿ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ್ದರು...
ಹೈದರಾಬಾದ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸದವರು ‘ನರಕ’ಕ್ಕೆ ಹೋಗುತ್ತಾರೆ ಎಂದು ನಿಜಾಮಾಬಾದ್ ಸಂಸದ ಡಿ.ಅರವಿಂದ್ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಈ ಹೇಳಿಕೆ ನಗೆಪಾಟಲಿಗೀಡಾಗಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಂಸದ ಡಿ. ಅರವಿಂದ್, ಆಹಾರ ನೀಡುವ ಕೈಯನ್ನು ಕಚ್ಚಬೇಡಿ,...
ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. 21 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ ಶಹಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತರು 'ಗೋಧ್ ಭರೈ' ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗುರುವಾರ ದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾಗುವಂತೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದ್ದು ಅದಕ್ಕೆ ಪ್ರತಿಕ್ರಿಯೆ ನೀಡದಿರಲು ಅಖಿಲೇಶ್ ತೀರ್ಮಾನಿಸಿದ್ದಾರೆ. 2012 ಮತ್ತು 2016 ರ ನಡುವೆ ಉತ್ತರ ಪ್ರದೇಶದ ...
ರೈತರು ಗುರುವಾರ ದೆಹಲಿಗೆ ತಮ್ಮ ಮೆರವಣಿಗೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಇದೇ ಬೆನ್ನಲ್ಲೇ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಪಾಸ್ ಪೋರ್ಟ್ ಮತ್ತು ವೀಸಾಗಳನ್ನು ರದ್ದುಗೊಳಿಸುವ ಎಚ್ಚರಿಕೆಯನ್ನು ಹರ್ಯಾಣ ಪೊಲೀಸರು ನೀಡಿದ್ದಾರೆ. ಪಂಜಾಬ್ ನ ಪ್ರತಿಭಟನಾನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್-ಹರ್ಯಾಣ...