ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಹೊಲಿಗೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮವೊಂದರಿಂದ ಹಿಂದಿರುಗಿದ ನಂತರ ದಕ್ಷಿಣ ಕೋಲ್ಕತ್ತಾದ ಕಾಲಿಘಾಟ್ ಮನೆಯೊಳಗೆ ಬಿದ್ದ ನಂತರ ಬ್ಯಾನರ್ಜಿ ಅವರ ಹಣೆ ಮತ್ತು ಮೂಗಿಗೆ ತೀಕ್ಷ್ಣ...
ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪರಿಶೀಲಿಸಲಿದೆ. ವಿಚಾರಣೆಯ ಸಮಯದಲ್ಲಿ ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ ಗೆ ಒದಗಿಸಿದ ದಾಖಲೆಗಳ ನಕಲುಗಳನ್ನು ಚುನಾವಣಾ ಆಯೋಗದ ಪ್ರಧಾನ ಕಚೇರಿಯಲ್ಲಿ ಉಳ...
ದೆಹಲಿ: ದೇಶಾದ್ಯಂತ ನಾಯಿಗಳ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಟ್ ಬುಲ್ ಡಾಗ್ ಗಳು ಸೇರಿ ಬುಲ್ಡಾಗ್ಸ್ ನಂತಹ 23 ಅಪಾಯಕಾರಿ ನಾಯಿ ತಳಿಗಳನ್ನು ಮಾರಾಟ ಮಾಡುವುದು ಮತ್ತು ಕೊಂಡುಕೊಳ್ಳುವುದನ್ನು ನಿಷೇಧಿಸಿದೆ. ಈ ನಾಯಿಗಳ ತಳಿಯು ಮಾನವ ಜೀವಕ್ಕೆ ಅಪಾಯ ಎಂದು ಪರಿಗಣಿಸಿ ನಿಷೇಧವನ್ನು ಜಾರಿಗೊಳಿಸಿದೆ. ಫಿಲಾ ಬ್ರೆಸ...
ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್, ಅವರ ಮೌನವನ್ನು ಪ್ರಶ್ನಿಸಿದೆ. ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, “ಆಶ್ಚರ್ಯಕರ ಎಂಬಂತೆ ಪ್ರಧಾನಿಯವರು ಬುಧವಾರ ನವದೆಹಲಿಯಲ್ಲೇ ನೆಲೆಸಿದ್ದಾರೆ. ಆದರೆ ಉದ್ಘಾಟನೆಗಳಿಗೆ...
ಆರು ವರ್ಷಗಳ ಹಿಂದೆ ಉತ್ತರಪ್ರದೇಶದ ಹಾಪುರ್ ನಲ್ಲಿ ನಡೆದ ಗೋರಕ್ಷಾ ಗೂಂಡಾಗಳ ಕ್ರೌರ್ಯ ನಿಮಗೆ ನೆನಪಿದೆಯೋ ಗೊತ್ತಿಲ್ಲ. ಗೋರಕ್ಷಕರು 45 ವರ್ಷದ ಖಾಸಿಂ ಎಂಬವರನ್ನು ಥಳಿಸಿ ಕೊಂದಿದ್ದರಲ್ಲದೆ 62 ವರ್ಷದ ಸಮೀಉದ್ದೀನ್ ರನ್ನು ತೀವ್ರವಾಗಿ ಗಾಯಗೊಳಿಸಿದ್ದರು. ಇದೀಗ ಅಲ್ಲಿನ ಸ್ಥಳಿಯ ನ್ಯಾಯಾಲಯ ಎಲ್ಲಾ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್...
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವತಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿಯ ಮಯೂರ್ ವಿಹಾರ್ ಹಂತ 3 ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ರಾತ್ರಿ ೯.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಶಾಪಿ...
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಅರ್ಥಾತ್ ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಸ್ನಾತಕೋತ್ತರ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ಪಡೆದ ಸುಪ್ರೀಂ ಕೋರ್ಟ್ ನ ಅಡುಗೆಯವರ ಮಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸನ್ಮಾನಿಸಿದರು. ಮುಖ್ಯ ನ್ಯಾಯಮೂರ್ತಿ ಮತ್ತು ಇ...
ನಿಂಬೆಹಣ್ಣು ಕೇಳಲು ನೆರೆಹೊರೆಯವರ ಬಾಗಿಲು ತಟ್ಟಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್ಸ್ ಟೇಬಲ್ಗೆ ವಿಧಿಸಲಾಗಿದ್ದ ದಂಡವನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಮನೆಯಲ್ಲಿ ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು. ಆಗ ಹೊಟ್ಟೆ ನೋವು ಎಂದು ಹೇಳಿ ಆಕೆಯ ಮನೆಯ ಬಾಗಿಲನ್ನು ತಟ್ಟಿ ನಿಂಬೆಹಣ್ಣನ್ನು ಕೇ...
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಶೇಕಡಾದಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ನಾರಿ ನ್ಯಾಯ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾಂಗ್ರೆಸ್...
ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ಆನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಮಾ.11ರಂದು ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಸುಪ್ರೀಂ ಕೋರ್ಟ್ ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಸಿಎಎ ಜಾರಿಗೆ ತಡೆ ನ...