ಉತ್ತರ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಸಂದೇಶ್ ಖಾಲಿ ಪ್ರದೇಶದಲ್ಲಿ ಟಿಎಂಸಿ ಮುಖಂಡ ಶಹಜಹಾನ್ ಶೇಖ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಂತರ ಪಶ್ಚಿಮ ಬಂಗಾಳ ಪೊಲೀಸರು ಗುರುವಾರ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಲಾಯಿತು. ಸಂದೇಶ್ ಖಾಲಿಯ ಪೊಲೀಸ್...
ಚುನಾವಣಾ ಪ್ರಚಾರಕ್ಕಾಗಿ ಅನೇಕ ವಸ್ತುಗಳನ್ನು ಪ್ರಚಾರಕ್ಕಾಗಿ ಬಳಸುತ್ತಾರೆ. ಆದರೆ ಆಂಧ್ರಪ್ರದೇಶದಲ್ಲಿ ಕಾಂಡೋಮ್ ಗಳ ಪ್ಯಾಕ್ ನಲ್ಲಿ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಬಳಸುತಿರುವುದು ಭಾರೀ ವೈರಲ್ ಆಗಿದೆ. YSRCP ಮತ್ತು TDP ಎಂಬ ಹೆಸರಿನ ಕಾಂಡೋಮ್ ಪ್ಯಾಕೆಟ್ ಗಳ ಮೇಲೆ ಪಕ್ಷದ ಚಿಹ್ನೆಗಳನ್ನು ಮುದ್ರಿಸಿ ಪಕ್ಷಗಳು ಪ್ರಚಾರಕ್ಕಾಗಿ ಬಳಸುತ್...
ಬಿಹಾರ: ಮದುವೆಯಾಗಿ ಎರಡು ವರ್ಷಗಳಾದರೂ ಪತಿ ತನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಿಲ್ಲ ಎಂದು ಮಹಿಳೆಯೊಬ್ಬರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ಬಿಹಾರದ ಮುಜಾಫರ್ ನಗರದಲ್ಲಿ ನಡೆದಿದೆ. 2021ರ ಮೇಯಲ್ಲಿ ನನಗೆ ಮದುವೆಯಾಘಿತ್ತು. ಮದುವೆಯಾದ ನಂತರ ಪತಿ ನನ್ನೊಂದಿಗೆ ಲೈಂಗಿಕ ಸಂಬಂಧ ನಡೆಸಿಲ್ಲ, ಈ ಬಗ್ಗೆ ಅತ್ತೆಗೆ ವಿಚಾರ ಹೇಳ...
ನವದೆಹಲಿ: ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್ ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಅಸಮಾಧಾನ ವ್ಯಕ್ತಪಡಿಸಿದೆ. ರೈತರ ಪ್ರತಿಭಟನೆಗೆ ಸಂಬಂಧಿಸಿದ 177 ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ...
ಫರೀದಾಬಾದ್: ದುಶ್ಚಟದ ದಾಸನಾಗಿರುವ ವ್ಯಕ್ತಿ ಒಳ್ಳೆಯ ಕೆಲಸ ಮಾತ್ರವಲ್ಲ ಕೆಟ್ಟ ಕೆಲಸಗಳನ್ನೂ ಸರಿಯಾಗಿ ಮಾಡಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಕಾರು ಕದಿಯಲು ಬಂದ ಕಳ್ಳನೋರ್ವ, ಅಮಲು ಪದಾರ್ಥಗಳ ನಶೆಯಲ್ಲಿ ಕಾರಿನೊಳಗೆಯೇ ನಿದ್ರಿಸಿ ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ. ವಾ...
ಸಿಖ್ ಪೊಲೀಸ್ ಅಧಿಕಾರಿಯನ್ನು 'ಖಲಿಸ್ತಾನಿ' ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಒಬ್ಬ ಅಧಿಕಾರಿ ಪೇಟ ಧರಿಸಿದರೆ, ಅವರನ್ನು ಖಲಿಸ್ತಾನಿ ಎಂದು ಹೇಗೆ ಕರೆಯುತ್ತೀರಿ?' ಎಂದು ಪ್ರಶ್ನಿಸಿದ್ದಾರೆ. ಮಂಗಳವಾರ ಸಿಖ್ ಪೊಲೀಸ್ ಅಧಿಕಾರಿಯೊಬ್ಬರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಗ...
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಇಬ್ಬರು ಪೊಲೀಸರು ಪರಸ್ಪರ ವಾಗ್ವಾದ ನಡೆಸಿದ ಘಟನೆ ನಡೆದಿದೆ. ನೀಲಂಗಾ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಎಸ್.ಎಸ್.ಅಣ್ಣೆಬೋಯಿನ್ವಾಡ್ ಮತ್ತು ಕಾನ್ಸ್ ಟೇಬಲ್ ದಯಾನಂದ ಮಕ್ಕಾನಾ ಅವರ ಅಶಿಸ್ತಿನ ವರ್ತನೆಯ ಬಗ್ಗೆ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಈ ಘರ್ಷಣೆಯಲ್ಲಿ ಪ...
ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಈಗ ಸಾಮಾನ್ಯ ಮನುಷ್ಯರಂತೆ ಹೋಗಲಿದ್ದಾರೆ. ಯಾಕೆಂದರೆ ಅವರಿಗೆ ನೀಡಲಾದ ವಿಐಪಿ ಸವಲತ್ತುಗಳಲ್ಲಿ ಒಂದನ್ನು ತ್ಯಜಿಸಲು ನಿರ್ಧರಿಸಿರುವುದರಿಂದ ಕೆಂಪು ಸಿಗ್ನಲ್ ಗಳಲ್ಲಿ ನಿಲ್ಲಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೂ ಅವರು ಮುಖ್ಯಮಂತ್ರಿಗೆ ಒದಗಿಸಲಾದ ಭದ್ರತೆಯಲ್ಲಿ ಮುಂ...
ಮದುವೆಯ ನೆಪದಲ್ಲಿ ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಮಾಡಿದ ನಂತರ ಸಂಬಂಧವನ್ನು ಕೊನೆಗೊಳಿಸಿದ್ದಕ್ಕಾಗಿ ಇಂದೋರ್ನ ಟ್ರಾನ್ಸ್ ವುಮನ್ ತನ್ನ ಮಾಜಿ ಸಂಗಾತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನನದ ಸಮಯದಲ್ಲಿ ಪುರುಷನಾಗಿ ಜನಿಸಿದ ದೂರುದಾರ, ಡೇಟಿಂಗ್ ಅಪ್ಲಿಕೇಶನ್ ಮೂಲಕ 2021 ರಲ್ಲಿ ಭೇಟಿಯಾದ ತನ್ನ ಸಂಗಾತಿಯಿಂದ ಮನವರಿಕೆಯಾದ ನಂತ...
ರೈತರ 'ದೆಹಲಿ ಚಲೋ' ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಹರಿಯಾಣ ಸರ್ಕಾರವು ಫೆಬ್ರವರಿ 23 ರವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಮತ್ತು ಬಲ್ಕ್ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇ...