ಆಗ್ರಾದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದಕ್ಕಾಗಿ ವ್ಯಾಪಕ ಸಿದ್ಧತೆಗಳು ನಡೆಯುತ್ತಿವೆ. ಯೋಜನೆಯ ಪ್ರಾರಂಭದ ಸಮಯದಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳ ಹೆಸರುಗಳನ್ನು ಘೋಷಿಸಲಾಗಿದ್ದರೂ, ಉತ್ತರ ಪ್ರದೇಶ ಸರ್ಕಾರವು ಜಾಮಾ ಮಸೀದಿ ಮೆಟ್ರೋ ನಿಲ್ದಾಣವನ್ನು ಹತ್ತಿರದ ಪ್ರಾಚೀನ ಮಂಕಮೇಶ್ವರ ದೇವಾಲಯದ ಗೌರವಾರ್ಥವಾಗಿ ...
1,200 ಟ್ರಾಕ್ಟರ್ ಟ್ರಾಲಿಗಳು, 300 ಕಾರುಗಳು ಮತ್ತು 10 ಮಿನಿ ಬಸ್ಸುಗಳು ಮತ್ತು ಇತರ ವಾಹನಗಳೊಂದಿಗೆ ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಸುಮಾರು 14,000 ರೈತರಿಗೆ ಸೇರಲು ಪಂಜಾಬ್ ಪೊಲೀಸರು ಬುಧವಾರ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯನ್ನು ಉಲ್ಲೇಖಿಸಿ ಶಂಭು ಗಡಿಯಿಂದ ಬ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ಎಲ್.ಮುರುಗನ್ ಮತ್ತು ಬಿಜೆಪಿಯ ಅಶೋಕ್ ಚವಾಣ್ ಸೇರಿದಂತೆ 41 ಅಭ್ಯರ್ಥಿಗಳು ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಯಾವುದೇ ವಿರೋಧವಿಲ್ಲದೆ ಆಯ್ಕೆಯಾದರು. ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ಉತ್ತರ ಪ್ರದೇಶದ ಉಳ...
ಜನವರಿ 30 ರಂದು ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಕೆಲವೊಂದು ವೀಡಿಯೊಗಳು ಹೊರಬಂದವು. ಅದರಲ್ಲಿ ರಿಟರ್ನಿಂಗ್ ಅಧಿಕಾರಿ ಎಂಟು ಮತಪತ್ರಗಳನ್ನು ಅಮಾನ್ಯಗೊಳಿಸಿದರು. ಈ ಪುರಾವೆಗಳ ಆಧಾರದ ಮೇಲೆ, ಸುಪ್ರೀಂ ಕೋರ್ಟ್ ಬಿಜೆಪಿ ಅಭ್ಯರ್ಥಿಯ ವಿಜಯವನ್ನು ಅಸಿಂಧುಗೊಳಿಸಿತ್ತು. ಅಲ್ಲದೇ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ವಿಜೇತರೆಂದ...
ಉತ್ತರ ಪ್ರದೇಶದ ಯವಜನತೆ ನಶೆಯಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದರು. ವಾರಣಾಸಿಯಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಮಾತನಾಡಿದ ಅವರು, ಕೆಲವು ಯುವಕರು ಕುಡಿದು, ಬೀದಿಗಳಲ್ಲಿ ಮಲಗಿರುವುದನ್ನು ಮತ್ತು ರಾತ್ರಿ ನೃತ್ಯ ಮಾಡುವುದನ್ನು ನಾನು ಗಮನಿಸಿದ್ದೇನೆ. ಯುಪಿ ಯುವಕರ ಭವಿಷ್...
ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಬೇಸ್ಯವಾರಿಪೇಟ ಮಂಡಲ ಸಮೀಪದ ಪುಸಲಪಾಡು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪುಸಲಪಾಡುವಿನ ಅಮರಾವತಿ ಅನಂತಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಆಟೋ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕ...
ತೆಲಂಗಾಣದ ಡ್ರಗ್ಸ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ (ಡಿಸಿಎ) ಮಂಗಳವಾರ 5.50 ಲಕ್ಷ ರೂ.ಗಳ ಮೌಲ್ಯದ 118 ಕೆಜಿ ಅಕ್ರಮ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಹೈದರಾಬಾದ್ ಮೂಲದ ಆಸ್ಪೆನ್ ಬಯೋಫಾರ್ಮಾ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ತಯಾರಿಸಿದ ಔಷಧಿಗಳನ್ನು ಸಂಸ್ಥೆಯ ಆವರಣದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು 110 ಕ...
ಪ್ರಜಾಪ್ರಭುತ್ವವನ್ನು ಉಳಿಸಿದ್ದಕ್ಕಾಗಿ ಮತ್ತು ಚಂಡೀಗಢ ಮೇಯರ್ ಚುನಾವಣೆಯ ಫಲಿತಾಂಶಗಳನ್ನು ರದ್ದುಗೊಳಿಸಿದ್ದಕ್ಕಾಗಿ ಮತ್ತು ಅದರ ಅಭ್ಯರ್ಥಿ ಕುಲದೀಪ್ ಕುಮಾರ್ ಪರವಾಗಿ ತೀರ್ಪು ನೀಡಿದ್ದಕ್ಕಾಗಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಹೃತ್ಪೂರ್ವಕ ಕೃತಜ್ಞತೆ...
ಚಂಡೀಗಢ ಮೇಯರ್ ಚುನಾವಣೆಯಲ್ಲಿ ನಡೆದ ರಿಗ್ಗಿಂಗ್ ಹಿಂದೆ 'ಮೋದಿ ಮುಖ' ಇದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ದಾಳಿ ನಡೆಸಿದ್ದಾರೆ. ಇದು ಚುನಾವಣಾ ಫಲಿತಾಂಶಗಳ ತಿರುಚುವಿಕೆ ಮತ್ತು 'ಪ್ರಜಾಪ್ರಭುತ್ವವನ್ನು ಕೊಲ್ಲುವ ಬಿಜೆಪಿಯ ಪಿತೂರಿ' ಎಂದು ಅವರು ಬಣ್ಣಿಸಿದರು...
ಸೋಮವಾರ ತಡರಾತ್ರಿ ನಡೆದ ಲೋಕಸಭಾ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಪ್ಪಂದಕ್ಕೆ ಬರಲು ವಿಫಲವಾಗಿವೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೂ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹಿಂದೆ ಹೇಳಿದ್ದ...