ಫರಿದಾಬಾದ್: ನವಜಾತ ಶಿಶುವಿನ ಮೃತದೇಹವೊಂದು ಕಾಂಪೌಂಡ್ ವೊಂದರ ಮೊನಚಾದ ಬೇಲಿಯ ಮೇಲೆ ಸಿಕ್ಕಿಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹರ್ಯಾಣದ ಅಜ್ರೊಂಡಾ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ನವಜಾತಶಿಶುವಿನ ಮೃತದೇಹ ಕಾಂಪೌಂಡ್ ನ ಮೇಲಿನ ರಾಡ್ ನಂತಂಹ ಚೂಪಾದ ಬೇಲಿಯಲ್ಲಿ ಚುಚ್ಚಿಕೊಂಡಿರುವ ದೃಶ್ಯವನ್ನು ಸ್ಥಳೀಯ ನಿವಾಸಿಗಳು ...
ನವದೆಹಲಿ: ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ...
ಬಿಹಾರದ ದರ್ಭಾಂಗದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಕ್ಯಾಮರಾದ ಬ್ಯಾಟರಿ ಖಾಲಿಯಾದ ಕಾರಣ ಛಾಯಾಗ್ರಾಹಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ರಾಕೇಶ್ ಸಾಹ್ನಿ ಎಂದು ಗುರುತಿಸಲಾಗಿದ್ದು, ಕ್ಯಾಮೆರಾಮನ್ ಸೇವೆಯ ಬಗ್ಗೆ ಅತೃಪ್ತಿ ಹೊಂದಿದ್ದ ಆರೋಪಿ ರಾಕೇಶ್ ಸಾಹ್ನಿಯು ಕ್ಯಾಮೆರಾದ ಬ್ಯಾಟರಿ ಕಡಿಮೆ ಇದೆ ಎಂದು...
ದೆಹಲಿ ಮತ್ತು ಅದರ ಪಕ್ಕದ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಶನಿವಾರ ಬೆಳಿಗ್ಗೆ ಲಘು ಮಳೆಯಾಗಿದ್ದು, ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಗಾಳಿ ಬೀ...
ಚುರಾಚಂದ್ ಪುರ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಎಂಟು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಎರಡು ಪ್ರಕರಣಗಳನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಉಗ್ರರು ಭಾಗಿಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿದ...
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಅನರ್ಹಗೊಂಡ ಆರು ಕಾಂಗ್ರೆಸ್ ಶಾಸಕರ ವಿರುದ್ಧ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ವಾಗ್ದಾಳಿ ನಡೆಸಿದ್ದಾರೆ. ಅವರನ್ನು "ಕಪ್ಪು ಹಾವುಗಳು" ಎಂದು ಕರೆದ ಸುಖು, ಬಂಡಾಯ ಶಾಸಕರು ತಮ್ಮ ಗೌರವವನ್ನು ಮಾರಿ, ಬಡವರ ಕಲ್ಯಾಣ ಯೋಜನೆಗಳನ್ನು ಒಳಗೊಂಡ...
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಸಂದರ್ಶನದ 19 ಸೆಕೆಂಡುಗಳ ಆಯ್ದ ಭಾಗವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಗೊಂದಲ, ಸಂವೇದನಾಶೀಲತೆ ಮತ್ತು ಬಿಜೆಪಿ ನಾಯಕನಾಗಿರೋ ತನ್ನ ಖ್ಯಾತಿಯನ್ನು ಹಾಳುಮಾಡುವ ಉದ...
ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಆಚರಣೆಗಾಗಿ ಗುಜರಾತ್ ನ ಸೌರಾಷ್ಟ್ರದ ಜಾಮ್ ನಗರ್ ಸಜ್ಜಾಗಿದೆ. ಅಂತರರಾಷ್ಟ್ರೀಯ ಸೆಲೆಬ್ರಿಟಿಗಳ ಸಂಪೂರ್ಣ ಗ್ಯಾಲಕ್ಸಿಯೇ ಜಾಮ್ನಗರಕ್ಕೆ ಇಳಿದಿದೆ. ರಾಮೀರ್ ಖಾನ್, ಆಲಿಯಾ ಭಟ್, ರಣಬೀರ್ ಕಪೂರ್, ಸಲ್ಮಾನ್ ಖಾನ್, ಗೌರಿ ಖಾನ್, ಶಾರುಖ್ ಖಾನ...
ತಮಿಳುನಾಡಿನ ಮೈಲಾಡುತುರೈನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳು ಶೈವ ಮಠ ಧರ್ಮಪುರಂ ಅಧೀನಂ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಶ್ರೀ ಲಾ ಶ್ರೀ ಮಸಿಲಾಮಣಿ ದೇಸಿಕ ಜ್ಞಾನಸಂಪಂಡ ಪರಮಾಚಾರ್ಯ ಸ್ವಾಮಿಗಳ ಸಹೋದರ ದೂರು ದಾಖಲಿಸಿದ್ದಾರೆ. ಕೆಲವು ಪುರುಷರು ಶ್ರೀಗಳಿಗೆ ಕೆಲವು ಅಶ್ಲೀಲ ಆಡಿ...
ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯವು ತೆರಿಗೆಯಾಗಿ ಪಾವತಿಸುವ ಪ್ರತಿ ರೂಪಾಯಿಗೆ ಕೇಂದ್ರವು ರಾಜ್ಯಕ್ಕೆ ಕೇವಲ 28 ಪೈಸೆ ಪಾವತಿಸಿದೆ ಎಂದು ಆರೋಪಿಸಿದ್ದಾರೆ. ಉದಯನಿಧಿ ಅವರು ಪ್ರಧಾನಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ '28...