ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕಾಂಗ್ರೆಸ್ ಸ್ವತಃ ಸಿಎಎ ಅನುಷ್ಠಾನದ ಆಶ್ವಾಸನೆ ನೀಡಿ ಇದೀಗ ಹಿಂದೆ ಸರಿದಿದೆ ಎಂದು ಗೃಹ ಸಚಿವರು ಆರೋಪಿಸಿದ್ದಾರೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ...
ತಿರುವನಂತಪುರಂ: ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದ ಆನೆ ಬಿಡಾರದಲ್ಲಿ ಎರಡು ಆನೆಗಳಿಗೆ ಮಾವುತರು ಚಿತ್ರಹಿಂಸೆ ನೀಡಿರುವ ಘಟನೆಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಸರ್ಕಾರವನ್ನು ತರಾಟೆಗೆತ್ತಿಕೊಂಡಿದೆ. ಕೃಷ್ಣ ಹಾಗೂ ಕೇಶವನ್ ಎಂಬ ಎರಡು ಆನೆಗೆ ಮಾವುತರು ಚಿತ್ರ ಹಿಂಸೆ ನೀಡಿದ್ದು, ಈ ವಿಡಿಯೋ ಗಮನಿಸಿರುವ ಹೈಕೋರ್ಟ್ ಸುಮೋಟೋ ಕೇ...
ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿಜೆಪಿ ಮುಖಂಡ ರಮೇಶ್ ಅವಸ್ಥಿ ಮತ್ತು ದಿ ಗ್ರೇಟ್ ಖಲಿ ನೇತೃತ್ವದಲ್ಲಿ ಸನಾತನ ಯಾತ್ರೆ ಎಂಬ ಭವ್ಯ ಕಾರ್ಯಕ್ರಮ ನಡೆಯಿತು. ಸುಮಾರು 40 ಕಿಲೋಮೀಟರ್ ದೂರವನ್ನು ವ್ಯಾಪಿಸಿರುವ ಸನಾತನ ಯಾತ್ರೆಯು ಗೋವಾದ ರಾವತ್ಪುರ ರಾಮ್ಲಾಲಾ ಮಂದಿರದಿಂದ ಪ್ರಾರಂಭವಾಯಿತು. 300 ಕ್ಕೂ ಹೆಚ್ಚು ಕಾರುಗಳು ಮತ್ತು ಹಲವಾರು ರಥಗಳು ಮ...
ಕಳೆದ ಐದು ವರ್ಷಗಳಿಂದ ನನ್ನ ಮಗ ನನ್ನೊಂದಿಗೆ ಮಾತು ಮಾತನಾಡಿಲ್ಲ. ಮದುವೆ ನಂತರ ಮಗ ಸಂಪೂರ್ಣವಾಗಿ ಬದಲಾಗಿದ್ದಾನೆ. ಅವನು ತನ್ನ ಹೆಂಡತಿ ಮಾತನ್ನು ಕೇಳಲು ಪ್ರಾರಂಭಿಸಿದ್ದಾನೆ ಮತ್ತು ನನ್ನೊಂದಿಗೆ ಮಾತನಾಡುವುದನ್ನು ಬಿಟ್ಟಿದ್ದಾನೆ . ಇವೆಲ್ಲವನ್ನೂ ನೋಡಿದರೆ ನನ್ನ ಮಗನನ್ನು ಕ್ರಿಕೆಟಿಗನನ್ನಾಗಿ ಮಾಡದೇ ಇರುತ್ತಿದ್ದರೆ ಚೆನ್ನಾಗಿರುತ್ತಿತ್ತು...
2022 ಜೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಒಂದೂವರೆ ಕಿಲೋಮೀಟರ್ ಉದ್ದದ ಸುರಂಗ ಮಾರ್ಗವು ಅಸುರಕ್ಷಿತ ಮತ್ತು ಅಪಾಯಕಾರಿ ಎಂದು ದೆಹಲಿಯ ಪಿಡಬ್ಲ್ಯೂಡಿ ಇಲಾಖೆ ಹೇಳಿದ್ದು ಪ್ರಧಾನಿಯವರಿಗೆ ಭಾರಿ ಮುಖಭಂಗವಾಗಿದೆ. ಈ ಸುರಂಗ ಮಾರ್ಗಕ್ಕೆ 777 ಕೋಟಿ ರೂಪಾಯಿಯನ್ನು ಖರ್ಚು ಮಾಡಲಾಗಿತ್ತು. 2023ರಲ್ಲಿ ಭಾರಿ ನೀರು ಈ ಸುರಂಗ...
ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ಜೈಲು ಸೇರಿ 15 ದಿನಗಳಾಗುವಷ್ಟರಲ್ಲೇ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಗುಜರಾತ್ ಹೈ ಕೋರ್ಟ್ ನ ನಿರ್ದೇಶನದಂತೆ ಪ್ರದೀಪ್ ಮೋದಿ ಎಂಬ ಪಾತಕಿಗೆ ಪೆರೋಲ್ ಮೂಲಕ ಬಿಡುಗಡೆ ನೀಡಲಾಗಿದೆ. ಈತನ ಪತ್ನಿಯ ತಂದೆ ನಿಧನರಾಗಿದ್ದು ಈ ಹಿನ್ನೆಲೆಯಲ್ಲಿ ಐದು ದಿನಗಳ ಪೆರೋಲ್ ನೀಡಲಾಗ...
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳಿವೆ. ದೆಹಲಿಯ ಗಡಿಭಾಗ ಮತ್ತೆ ರೈತ ಪ್ರತಿಭಟನೆಯ ಕಾವು ಏರಿಸಿಕೊಳ್ಳಲು ಮತ್ತೆ ಸಜ್ಜಾಗುತ್ತಿದೆ. ಇನ್ನೂರಷ್ಟು ರೈತ ಸಂಘಟನೆಗಳು ದೆಹಲಿಯತ್ತ ಪ್ರತಿಭಟನೆ ಸಾಗಲು ಸಿದ್ಧವಾಗುತ್ತಿವೆ. ಕೃಷಿ ವಲಯಕ್ಕೆ ನೀಡಿರುವ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಈ ಪ್ರತಿಭಟನೆಗಳನ್ನು ಆಯೋಜಿಸಲಾಗಿ...
ತೆರಿಗೆ ಅನ್ಯಾಯದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಹಲವಾರು ಕಾಂಗ್ರೆಸ್ ಸಚಿವರು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ಕುರಿತು ಕೇಂದ್ರ ಸಚಿವ ವಿ.ಮುರಳೀಧರನ್ ಪ್ರತಿಕ್ರಿಯೆ ನೀಡಿದ್ದು ಈ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಹಕ್ಕುಚ್ಯುತಿ ಮಂಡಿಸಬಹುದು ಎಂದು ಹೇಳಿದರು...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಗುರುವಾರ ಸಂಭವಿಸಿದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಬನ್ಭೂಲ್ಪುರದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾ ಮತ್ತು ಪಕ್ಕದ ಮಸೀದಿಯನ್ನು ನೆಲಸಮಗೊಳಿಸಿದ ಹಿನ್ನೆಲೆಯಲ್ಲಿ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಮತ್ತು ಕಲ್ಲುಗಳನ್ನು ಎಸೆದ ನಂತರ ಕರ್ಫ್ಯೂ ವಿಧ...
ಥೇಣಿ ಜಿಲ್ಲೆಗೆ ಗುರುವಾರ ಭೇಟಿ ನೀಡಿದ್ದ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಂತೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದರು. ಕಾಂಗ್ರೆಸ್, ಸಿಪಿಐ (ಎಂ), ಸಿಪಿಐ, ವಿಸುತಲೈ ಚಿರುಥೈ...