ಕೋಝಿಕ್ಕೋಡ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಕಾಂಗ್ರೆಸ್ ಸಂಸದ ಕೆ.ಮುರಳೀಧರನ್ ಈ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧಿಸಲಿದ್ದಾರೆ ಎಂದು ಕಾ...
ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನರಾಗಿದ್ದು, ಅವರ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. ಭವತಾರಿಣಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹಠಾತ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ...
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಗೆ ವಿವಾಹ ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಭಾವನಾತ್ಮಕ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. 14 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿರುವ ಸಾನಿಯಾ ಮಿರ್ಜಾ, ಮೊದಲ ಬಾರಿಗೆ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಫೋಟ...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆ ಮಾಡಿದೆ. ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಫ್ರಾನ್ಸ್...
ಬರೇಲಿ: ಬಿಡಾಡಿ ಗೂಳಿಯ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ವೃದ್ದರೊಬ್ಬರು ಎಂದಿನಂತೆ ಬೆಳಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಗೂಳಿಯು ಏಕಾಏಕಿ ಮೇಲೆ ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಗೂಳಿಯು ವೃದ್ಧನನ್ನು ನೆಲಕ್ಕೆ ಕೆಡವಿ ಹೊಟ್ಟೆಗೆ ಪದೇ...
ಬೋಫಾಲ್: ಪತ್ನಿಯನ್ನು ಹನಿಮೂನ್ ಗೆ ಕರೆದೊಯ್ಯುವುದಾಗಿ ಹೇಳಿ ಅಯೋಧ್ಯೆಗೆ ಕರೆದೊಯ್ದ ಪತಿಯ ವಿರುದ್ಧ ಮಧ್ಯಪ್ರದೇಶದ ಮಹಿಳೆಯೊಬ್ಬರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದು, ಪತಿಯಿಂದ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಐದು ತಿಂಗಳ ಹಿಂದೆ ಮಧ್ಯಪ್ರದೇಶದ ಮಹಿಳೆ ವಿವಾಹವಾಗಿದ್ದರು. ವಿವಾಹದ ಬಳಿಕ ಹನಿಮೂನ್ ಗಾಗಿ ವಿದೇಶ...
ಧರ್ಮಪುರಿ: ನಾಲ್ಕು ವಾಹನಗಳ ನಡುವೆ ನಡೆದ ಭೀಕರ ಸರಣಿ ಅಪಘಾತವೊಂದರಲ್ಲಿ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ವೇಗವಾಗಿ ಬಂದ ಟ್ರಕ್ ವೊಂದು ಇನ್ನೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಇದು ಸರಣಿ ಅಪಘಾತಕ್ಕೆ ಕಾರಣವಾಗುತ್ತದೆ. ಈ ಎರಡು ಲಾರಿಗಳ ನಡುವೆ ಕಾರು ಸಿಲುಕಿಕೊಂಡಿದ್ದು ಸ್ಥ...
ಡೆಹ್ರಾಡೂನ್: ಪೋಷಕರ ಮೌಢ್ಯತೆಗೆ 5 ವರ್ಷದ ಬಾಲಕನೋರ್ವ ಬಲಿಯಾದ ದಾರುಣ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಗಂಗಾ ನದಿಯಲ್ಲಿ ಮುಳುಗಿಸಿದರೆ ರೋಗ ಗುಣಮುಖವಾಗುತ್ತದೆ ಎಂಬ ಅಂಧ, ಮೂಢನಂಬಿಕೆಯಿಂದ ಪೋಷಕರು ತಮ್ಮ 5 ವರ್ಷದ ಪುಟ್ಟಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದು ಹಾಕಿದ್ದಾರೆ. ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಾಲ...
ಉತ್ತರಪ್ರದೇಶ: ಟ್ರಕ್ ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಾಜಾನ್ ಪುರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಫಾರೂಖಾಬಾದ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಂಜು ಮುಸುಕಿದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಅಲ್ಲಾಗ್ ಗಂಜ್ ಪೊಲೀಸರು ತಿಳಿಸಿದ್ದಾರೆ. ಅ...
ನವದೆಹಲಿ: ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ದೆಹಲಿ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವ...