ಕಾರ್ಗಿಲ್ ಬಳಿಯ ಲಡಾಖ್ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 5.2 ರಷ್ಟು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ ರಾತ್ರಿ 9: 35 ಕ್ಕೆ ಭೂಕಂಪ ಸಂಭವಿಸಿದೆ. 5.2 ತೀವ್ರತೆಯ ಭೂಕಂಪವು 19-02-2024 ರಂದು ಸಂಭವಿಸಿದೆ ಎಂದು ಎನ್ಸಿಎಸ್ ಎಕ್ಸ್ ನಲ್ಲಿ ಪೋಸ್ಟ್ ...
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಭಾರಿ ಚಿನ್ನ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. ಬಿಎಸ್ಎಫ್ ಸಿಬ್ಬಂದಿ 6.7 ಕೋಟಿ ರೂ.ಗಳ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 10.73 ಕೆಜಿ ತೂಕದ 16 ಚಿನ್ನದ ಗಟ್ಟಿಗಳು ಮತ್ತು ನಾಲ್ಕು ಚಿನ್ನದ ಬಿಸ್ಕತ್ತುಗಳೊಂದಿಗೆ ಗಡಿ ಅಧಿಕಾರಿಗಳು ಓರ್ವನನ್ನು ಬಂ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್ ನೀಡಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಮಹುವಾ ಮೊಯಿತ್ರಾ ಅವರನ್ನು ಸೋಮವಾರ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಕೇಳಲಾಯಿತು. ಆದರೆ ತೃಣಮೂಲ ಸಂಸದರು ಇಡಿ ಕಚೇ...
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 400 ಸ್ಥಾನಗಳನ್ನು ದಾಟಲು ಸಾಧ್ಯವಾಗುವುದಿಲ್ಲ. ಅಲ್ಲದೇ ಅವರನ್ನು ಸಂಸತ್ತಿನಿಂದ ಹೊರಹಾಕಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಅಮೇಥಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, "ಅವರು (ಬಿಜೆಪಿ) 400 (ಲ...
ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕುರಿತ ಸರ್ಕಾರದ ಪ್ರಸ್ತಾಪವನ್ನು ರೈತ ಮುಖಂಡರು ಸೋಮವಾರ ತಿರಸ್ಕರಿಸಿದ್ದಾರೆ. ಎಂಎಸ್ಪಿ ಕುರಿತು ಕಾನೂನಿನ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರು ಸರ್ಕಾರದ ಪ್ರಸ್ತಾಪಗಳನ್ನು ತಿರಸ್ಕರಿಸುವುದಾಗಿ ಖಡಾಖ...
ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ 11 ಸ್ಥಾನಗಳಿಗೆ ಸಮಾಜವಾದಿ ಪಕ್ಷ ಸೋಮವಾರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಜಾಫರ್ ನಗರದಿಂದ ಹರೇಂದ್ರ ಮಲಿಕ್, ಶಹಜಹಾನ್ಪುರದಿಂದ ರಾಜೇಶ್ ಕಶ್ಯಪ್, ಹರ್ದೋಯಿಯಿಂದ ಉಷಾ ವರ್ಮಾ ಮತ್ತು ಗಾಜಿಪುರದಿಂದ ಅಫ್ಜಲ್ ಅನ್ಸಾರಿ ಅವರನ್ನು ಎಸ್ಪಿ ಕಣಕ್ಕಿಳಿಸಿದೆ. ಅನ್ವಾಲಾ, ಮಿಸ್ರಿಖ್...
ಪ್ರತಾಪಗಢ: ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟ್ರಪತಿಯವರಿಗೆ ಆಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ ಜೋಡೊ ನ್ಯಾಯ ಯಾತ್ರೆ'ಯು ಉತ್ತರಪ್ರದೇಶದಲ್ಲಿ ಸಾಗುತ್ತಿದೆ. ರಾಂಪುರ ಖಾಸ್ ವಿಧಾನಸಭ...
ಉತ್ತರಪ್ರದೇಶ: ವರನೋರ್ವ ಸೂಟು ಬೂಟು ಧರಿಸಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿಡಿಯೋವೊಂದು ವೈರಲ್ ಆಗಿದೆ. ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಮದುವೆ ಮಂಟಪದಿಂದ ನೇರವಾಗಿ ಪರೀಕ್ಷೆ ಬರೆಯಲು ವರ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಪ್ರಶ...
ಉತ್ತರಪ್ರದೇಶ: 2024ರ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಯಾವುದೇ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಪುನರುಚ್ಚರಿಸಿದ್ದಾರೆ. ಬಿಎಸ್ ಪಿಯನ್ನು ಇಂಡಿಯಾ ಒಕ್ಕೂಟದೊಳಗೆ ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನಿಸುತ್ತಿರುವ ನಡುವೆ, ಎಲ್ಲ ರಾಜಕೀಯ ಪಕ್ಷಗ...
ಬೆಂಗಳೂರು: ಕರ್ನಾಟಕದ ಕಾಡಿನ ಆನೆಯೊಂದು ಕೇರಳದ ವಯನಾಡ್ ಗೆ ನುಗ್ಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದು, ಇದೀಗ ಸಾವನ್ನಪ್ಪಿರುವ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆ ದಾಳಿಯಿಂದ ಮೃತಪಟ್ಟ ಕರ್ನಾಟಕದ ಜನರಿಗೆ ನೀಡುವ ಪರಿಹಾರಕ್ಕೆ...