ಮಿಜೋರಾಂ ಪೀಪಲ್ಸ್ ಮೂವ್ ಮೆಂಟ್ ಮಿಜೋರಾಂನಲ್ಲಿ ಇದೇ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಐಪಿಎಸ್ ಅಧಿಕಾರಿ ಲಾಲ್ದುಹೋಮ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. 73 ವರ್ಷ ವಯಸ್ಸಿನ ಲಾಲ್ದುಹೋಮ ಅವರು ಐಪಿಎಸ್ ಅಧಿಕಾರಿಯಾಗಿದ್ದಾಗ ಇಂದಿರಾ ಗಾಂಧಿಯವರ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು. ...
ಪಶ್ಚಿಮ ಬಂಗಾಳ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿ ಅವರು ಬುಧವಾರ ನಡೆಯಲಿರುವ 'ಇಂಡಿಯಾ' ಮೈತ್ರಿಕೂಟದ ಸಭೆಗೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ವಿಪಕ್ಷಗಳ ಮುಂದಿನ ಸಭೆಗೆ ಕರೆ ನೀಡಿದ್ದರು. ...
ಮೇ 19, 2023 ರ ವೇಳೆಗೆ ಚಲಾವಣೆಯಲ್ಲಿದ್ದ 2000 ರೂ.ಗಳ ನೋಟುಗಳಲ್ಲಿ 97.26% ರಷ್ಟು ನೋಟಿಗಳು ಮರಳಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಹೇಳಿದೆ. 2000 ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ವಿವರಗಳನ್ನು ನೀಡಿದ ಆರ್ ಬಿಐ, "2000 ರೂ.ಗಳ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದಾಗ ...
ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಝೋರಾಂ ಪೀಪಲ್ಸ್ ಮೂವ್ಮೆಂಟ್ (ಝಡ್ ಪಿಎಂ) 40 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರಿ ಬಹುಮತವನ್ನು ಗಳಿಸಿದೆ. ಝಡ್ ಪಿಎಂ ನಾಯಕ ಲಾಲ್ದುಹೋಮಾ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ. ಮತ್ತೊಂದೆಡೆ, ಮಿಜೋ ನ್ಯಾಷನಲ್ ಫ್ರಂಟ್ ಗೆ ಹಿನ್ನಡೆಯಾಗಿದ್ದು, ನಿರ್ಗಮಿತ ಮುಖ್ಯಮಂತ್ರಿ ಝೋರಾಮ್ತಂಗಾ ಐಜ...
ಮಿಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಚಂಡಮಾರುತವು ಬಲಗೊಳ್ಳುವ ನಿರೀಕ್ಷೆಯಿರುವುದರಿಂದ ದಕ್ಷಿಣ ರಾಜ್ಯದ ಕರಾವಳಿ ಪ್ರದೇಶಗಳಿಗೆ ಸವಾಲುಗಳು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಇದು ಮುಂದಿನ 2-3 ದಿನಗಳಲ್ಲಿ ಹೆಚ್ಚುವರಿ ಭಾರಿ ಮಳೆಗೆ ಕಾರಣವಾಗುತ್ತದೆ. ಡಿಸೆಂಬರ್ 5 ರಂದು ಉತ್ತರ ಕರಾವಳ...
ನವದೆಹಲಿ: ವಿಧಾನ ಸಭಾ ಚುನಾವಣೆಯಲ್ಲಿನ ಸೋಲಿನ ಹತಾಶೆಯನ್ನು ಸಂಸತ್ತಿನಲ್ಲಿ ತೋರಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಕಾಲೆಳೆದಿದ್ದಾರೆ. ಸಂಸತ್ ಭವನದ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ಸೋಲಿನ ಹತಾಶೆಯನ್ನು ತೋರಿಸಿಕೊಳ್ಳುವ ಆಲೋಚನೆಯನ್ನು ಮಾಡುವ ಬದಲು ಸೋಲಿನಿಂದ ಪಾಠ ಕಲಿಯಬೇಕು ಎಂದ...
ಬೆಂಗಳೂರು: ಮಿಚಾಂಗ್ ಚಂಡಮಾರುತದ ಪರಿಣಾಮವಾಗಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿ ಆತಂಕ ಸೃಷ್ಟಿಯಾಗಿದೆ. ರಸ್ತೆಗಳು ಜಲಾವೃತಗೊಂಡ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳು ನೀರಿನಲ್ಲಿ ಮುಳುಗಿದ್ದು, ಕೆಲವೊಂದು ದ್ವಿಚಕ್ರ ವಾಹನಗಳು...
ರಾಜಸ್ಥಾನ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶದಲ್ಲಿ ಭಾನುವಾರ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವುದರೊಂದಿಗೆ, ಪಕ್ಷದ ರಾಜಕೀಯ ಭೂದೃಶ್ಯವು ಗಮನಾರ್ಹವಾಗಿ ವಿಸ್ತರಿಸಿದೆ. ಯಾಕೆಂದರೆ ಈಗ ಭಾರತದ 28 ರಾಜ್ಯಗಳಲ್ಲಿ ಬಿಜೆಪಿ ಪಕ್ಷವು 12 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಕೇ...
2023 ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಭಾನುವಾರ ರಾಜ್ಯದಲ್ಲಿ 164 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ವಿಜಯಕ್ಕೆ ಸಾಕ್ಷಿಯಾಗಿದೆ. ಈ ಫಲಿತಾಂಶವು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆ ನಡೆಯಲಿದೆ ಎಂದು ಊಹಿಸಿದ್ದ ಹಿಂದಿನ ಚುನಾವಣೋತ್ತರ ಸಮೀಕ್ಷೆಗಳಿಗೆ ವ್ಯತಿರಿಕ್ತವಾಗಿದೆ. ಮಧ್ಯಪ್ರದೇಶದಲ್ಲಿ...
ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವ ಮೂಲಕ ಬಿಜೆಪಿ ಪಕ್ಷ ವಿಜಯಶಾಲಿಯಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಉನ್ನತ ಬಿಜೆಪಿ ನಾಯಕರು ರಾಜಸ್ಥಾನದ ಉದ್ದಗಲಕ್ಕೂ ರ್ಯಾಲಿಗಳನ್ನು ನಡೆಸಿದ ಒಂದು ತಿಂಗಳ ತೀವ್ರ ಪ್ರಚಾರದ ಪರಿಣಾಮವಾಗಿ ಈ ಗೆಲುವು ಕಂಡುಬಂದಿದೆ. ಆದರೆ ಪಕ...