ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಆರಾಮದಾಯಕ ಗೆಲುವು ಸಾಧಿಸಿದ ನಂತರ ಅಶೋಕ್ ಗೆಹ್ಲೋಟ್ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮತ ಎಣಿಕೆಯ ನಂತರ ಗೆಹ್ಲೋಟ್ ಅವರು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜಸ್ಥಾನದಲ್ಲಿ ಬಿಜೆಪಿ ಪ್ರಸ್ತುತ...
ತೆಲಂಗಾಣದ 119 ಸ್ಥಾನಗಳಲ್ಲಿ 64 ಸ್ಥಾನಗಳನ್ನು ಗೆದ್ದ ನಂತರ, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯ ಶಾಸಕಾಂಗ ಪಕ್ಷದ ಸಭೆಗೆ ಶಿವಕುಮಾರ್ ಅವರನ್ನು ವೀಕ್ಷಕರಾಗಿ ನೇ...
ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಲು ಚುನಾವಣಾ ಆಯೋಗ (ಇಸಿ) ಆದೇಶಿಸಿದೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಹೇಳಿದೆ. ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರು, ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮ...
ಜಿದ್ದಾಜಿದ್ದಿನ ಕಣವಾಗಿದ್ದ ತೆಲಂಗಾಣದ ಜುಬ್ಲಿಹಿಲ್ಸ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಕ್ರಿಕೆಟಿಗ ಮುಹಮ್ಮದ್ ಅಝರುದ್ದೀನ್ ಸೋಲನುಭವಿಸಿದ್ದಾರೆ. ಜುಬ್ಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಆರ್ಎಸ್ನ ಹಾಲಿ ಶಾಸಕ ಮಾಗಂಟಿ ಗೋಪಿನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮುಹಮ್ಮದ್ ಅಝರುದ್ದೀ...
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಅವರ ಕನಸನ್ನು ನನಸಾಗಿಸುವ ಮೂಲಕ ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷವು ಜಯ ಗಳಿಸಿದೆ. ಇದಕ್ಕೆ ಪಕ್ಷ ರೂಪಿಸಿದ ಚುನಾವಣಾ ಕಾರ್ಯತಂತ್ರ, ಗ್ಯಾರಂಟಿಗಳು ಎಷ್ಟು ಕಾರಣವೋ ಅಷ್ಟೇ ಕಾರಣ ತಂತ್ರಗಾರ ಸುನೀಲ್ ಕಾನುಗೋಲು. ಹೌದು...
ತೆಲಂಗಾಣದಲ್ಲಿ ಕೆಸಿಆರ್ ಪಕ್ಷವನ್ನು ಕಾಂಗ್ರೆಸ್ ಪಕ್ಷವು ಸೋಲಿಸಿದೆ. ಈ ಮೂಲಕ 10 ವರ್ಷಗಳ ಕೆಸಿಆರ್ ಆಡಳಿತದ ಬಳಿಕ ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹಿಂದಿನ ರೂವಾರಿಯೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅನುಮೂಲ ರೇವಂತ್ ರೆಡ್ಡಿ. ಇವರು ಪಾಲಿಟಿಕ್ಸ್ ಗೆ ಕಾಲಿಟ್ಟಿದ್ದು ಬಿಜೆಪಿ ಅಂಗಸಂಸ್ಥೆಯಾದ ಎಬಿವಿಪಿ ಮೂಲ...
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಸೋತ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷಗಳ ಮೈತ್ರಿಕೂಟಗಳ ಸಭೆಯನ್ನು ಡಿಸೆಂಬರ್ 6 ರ ಬುಧವಾರದಂದು ನವದೆಹಲಿಯಲ್ಲಿ ಕರೆದಿದೆ. ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ ಸಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ತೃಣ...
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯ ಪ್ರಚಂಡ ಗೆಲುವು ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಕಾಂಗ್ರೆಸ್ ಪ್ರಯತ್ನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಮತ್ತೊಂದೆಡೆ, ವಿಧಾನಸಭಾ ಚುನಾವಣೆಯಲ್ಲಿ ವಿಶೇಷವಾಗಿ ಮಧ್ಯಪ್ರದೇಶದಲ್ಲಿ ಸಮಾ...
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಪಕ್ಷವು ಛತ್ತೀಸ್ ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಮೂರು ರಾಜ್ಯಗಳನ್ನು ಗೆದ್ದುಕೊಂಡಿದೆ. ಆ ಎರಡು ರಾಜ್ಯಗಳಲ್ಲಿ ಕಹಿ ಉಂಡ ಕಾಂಗ್ರೆಸ್, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಿತು. ಉತ್ತರದ ಮೂರು ರಾಜ್ಯಗಳಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂ...
ಕಾನ್ಪುರ: 45 ಕೋಟಿಯ ಒಡೆಯ, ವೃತ್ತಿಯಲ್ಲಿ ಶಿಕ್ಷಕನಾಗಿರುವ ವ್ಯಕ್ತಿಯೋರ್ವ ಅಪಘಾತದಲ್ಲಿ ಮೃತಪಟ್ಟಿದ್ದ. ಈ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಅಪಘಾತ ಪ್ರಕರಣ ಎಂದು ನಂಬಲಾಗಿತ್ತು. ಆದರೆ, ಈ ಬಗ್ಗೆ ಹೆಚ್ಚಿನ ತನಿಖೆ ನಡೆದಾಗ ಬೆಚ್ಚಿಬೀಳಿಸುವ ಪ್ರಕರಣವೊಂದು ಬಯಲಾಗಿದೆ. ಹೌದು…! ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಕಾನ...