ಅಮ್ರೋಹಾ: ಸಾಕುಬೆಕ್ಕು ಸತ್ತು ಹೋಯ್ತು… ಅದಕ್ಕೆ ಮತ್ತೆ ಜೀವ ಬರುತ್ತದೋ ಎಂದು ಆಕೆ ಎರಡು ದಿನ ಕಾದುಕುಳಿತಳು, ಆದ್ರೆ ಬೆಕ್ಕು ಮತ್ತೆ ಬದುಕಿ ಬರಲೇ ಇಲ್ಲ, ತನ್ನ ಭರವಸೆ ಸುಳ್ಳಾಯ್ತು ಎಂದು ತಿಳಿದ ತಕ್ಷಣ ಆಕೆಯೂ ಸಾವಿನ ಹಾದಿ ಹಿಡಿದಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾಳೆ…. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ...
ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಾಕು ಜರ್ಮನ್ ಶೆಫರ್ಡ್ ನಾಯಿಯು ತನ್ನ ಮಾಲೀಕನನ್ನು ರಕ್ಷಿಸಲು ಹುಲಿಯೊಂದಿಗೆ ಹೋರಾಡಿ ಕೊನೆಗೆ ಸಾವನ್ನಪ್ಪಿದೆ. ಈ ಘಟನೆ ಫೆಬ್ರವರಿ 26 ರಂದು ಬಾಂಧವಗಡ್ ಹುಲಿ ಮೀಸಲು ಪ್ರದೇಶದ ಬಳಿ ನಡೆದಿದೆ. ಮಾಲೀಕ ಶಿವಂ ಬಡ್ಗಾಯಾ ಎಂಬುವವರು ತನ್ನ ಸಾಕು ಜರ್ಮನ್ ಶೆಫರ್ಡ್ ನೊಂದಿಗೆ ತನ್ನ ಮನೆಯ ಹೊರಗೆ ಇದ್ದಾಗ ಹುಲ...
ಪವಿತ್ರ ರಂಝಾನ್ ಮಾಸದ ಆರಂಭದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಪವಿತ್ರ ರಂಝಾನ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲಿ. ಈ ಪವಿತ್ರ ತಿಂಗಳು ಪ್ರತಿಬಿಂಬ, ಕೃತಜ್ಞತೆ ಮತ್ತು ಭಕ್ತಿಯನ್ನು ಸ...
ಬೊಲಿವಿಯಾದ ಪೊಟೋಸಿ ಎಂಬ ಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 39 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಅಲ್ ಜಝೀರಾ ವರದಿ ಮಾಡಿದೆ. ಸ್ಥಳೀಯ ಕಾಲಮಾನ ಶನಿವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಉಯುನಿ ಮತ್ತು ಕೊಲ್ಚಾನಿ ನಡುವಿನ ...
ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ ಓ) ಶಿಬಿರದಲ್ಲಿ ಹಿಮಪಾತ ಸಂಭವಿಸಿದ ನಂತರ ಕಾಣೆಯಾದ ನಾಲ್ವರು ಕಾರ್ಮಿಕರನ್ನು ಹುಡುಕಲು ಶೋಧ ಕಾರ್ಯಾಚರಣೆಯನ್ನು ಭಾನುವಾರ ಪುನರಾರಂಭಿಸಲಾಗಿದೆ. ಸ್ನಿಫರ್ ಶ್ವಾನಗಳು ಮತ್ತು ಹೆಲಿಕಾಪ್ಟರ್ ಗಳು ಶೋಧಕ್ಕೆ ಸಹಾಯ ಮಾಡುತ್ತಿವೆ. ಚಮೋಲಿ ಜಿಲ್ಲಾ ಮ್ಯಾಜಿಸ್...
ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಬಸ್ ನಿಲ್ದಾಣದ ಬಳಿ 22 ವರ್ಷದ ಕಾಂಗ್ರೆಸ್ ಕಾರ್ಯಕರ್ತನ ಶವ ಸೂಟ್ ಕೇಸ್ ನಲ್ಲಿ ತುಂಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಭಯಾನಕ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದೆ. ನರ್ವ...
ಟಿವಿ ಚಾನೆಲ್ ನಲ್ಲಿ ಚರ್ಚೆ ನಡೆಸುತ್ತಿರುವ ವೇಳೆ ಕಾವಿಧಾರಿಗಳು ತನ್ನ ಮೇಲೆ ಆಕ್ರಮಣ ನಡೆಸಿದ್ದಾರೆ ಎಂದು ಐಐಟಿ ಬಾಬಾ ಎಂದೇ ಗುರುತಿಸಿಕೊಂಡಿರುವ ಅಭಯ್ ಸಿಂಗ್ ಆರೋಪಿಸಿದ್ದಾರೆ. ನೋಯಿಡಾದ ಸ್ಥಳೀಯ ಚಾನೆಲ್ ನಲ್ಲಿ ಚರ್ಚೆ ನಡೆಸ್ತಾ ಇದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ...
ಜೈಪುರದ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಸಿದ್ದಿ ಎಂಬುವರು ಕುರ್ತಾ ಮಾರಾಟಕ್ಕಿಳಿದು ಇದೀಗ ಲಕ್ಷ ಲಕ್ಷ ರೂಪಾಯಿ ಸಂಪಾದಿಸುತ್ತಿರುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲಾಗಿದೆ. ಸ್ವಂತದೊಂದು ವ್ಯಾಪಾರ ಆರಂಭಿಸಬೇಕು ಅನ್ನುವ ಗುರಿಯೊಂದಿಗೆ ಏಳು ವರ್ಷಗಳ ಹಿಂದೆ ಸಿದ್ದಿ ಅವರು ಐಟಿ ಕೆಲಸವನ್ನ ಬಿಟ್ಟು ಈ ವ್ಯಾಪಾರ ರಂಗಕ್ಕೆ ಇಳಿದರು....
ಭಾರತದಲ್ಲಿ ಕಳೆದ 124 ವರ್ಷಗಳಲ್ಲಿಯೇ ಫೆಬ್ರವರಿ ತಿಂಗಳು ಹೆಚ್ಚಿನ ತಾಪಮಾನ ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಪ್...
ತಿರುವನಂತಪುರಂ: ಕೇರಳದ ತಿರುವನಂತಪುರಂನ ವೆಂಜರಮೂಡು ಮತ್ತು ಸುತ್ತಮುತ್ತ ಮೂರು ಮನೆಗಳಲ್ಲಿ ಅಜ್ಜಿ, ತಂದೆಯ ಚಿಕ್ಕಪ್ಪ ಮತ್ತು ಚಿಕ್ಕಮ್ಮ, 13 ವರ್ಷದ ಸಹೋದರ ಮತ್ತು ಗೆಳತಿಯನ್ನು ಹತ್ಯೆ ಮಾಡಿದ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ಕೊಲೆಯ ನಂತರ ಪೊಲೀಸರಿಗೆ ಶರಣಾಗಿದ್ದ ಆರೋಪಿ ಅಫಾನ್ ನನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾ...