ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ 1983 ರ ಕ್ರಿಕೆಟ್ ವಿಶ್ವಕಪ್ನಲ್ಲಿ ಭಾರತದ ವಿಜಯವನ್ನು ನೆನಪಿಸಿಕೊಂಡರು. ಅಲ್ಲದೇ ನನ್ನ ಅಜ್ಜಿ ಮತ್ತು ಆಗಿನ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಇಡೀ ತಂಡವನ್ನು ಚಹಾಕೂಟಕ್ಕಾಗಿ ಕರೆದಿದ್ದರು ಎಂದು ನೆನಪಿಸಿಕೊಂಡಿದ್ದಾರೆ. "ಆ ಸಮಯದಲ್ಲಿ ಇಂದಿರಾ ಜಿ ತುಂಬಾ ಸಂತೋಷಪ...
ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಪ್ರತಿಕೂಲ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಗಣಿಸಿ ಮಣಿಪುರ ಸರ್ಕಾರ ಇಂಟರ್ ನೆಟ್ ಸೇವೆಗಳ ಮೇಲಿನ ನಿಷೇಧವನ್ನು ನವೆಂಬರ್ 23 ರವರೆಗೆ ಇನ್ನೂ ಐದು ದಿನಗಳವರೆಗೆ ವಿಸ್ತರಿಸಿದೆ. ಹಿಂಸಾಚಾರವನ್ನು ಪ್ರಚೋದಿಸುವ ಚಿತ್ರಗಳು, ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊ ಸಂದೇಶಗಳ ಪ್ರಸಾರಕ್ಕಾಗಿ ಕೆಲ...
ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸುವ ಯುಪಿ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಯೋಗಿ ಸರ್ಕಾರವು ಜನ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಭಾನುವಾರ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಪರಿಹಾರ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಎಂಟು ದಿನಗಳಿಂದ 41 ಮಂದಿ ಕಾರ್ಮಿಕರು ಕಟ್ಟಡದ ಅಡಿಯಲ್ಲಿ ಸಿಲುಕಿರುವುದರಿಂದ ಕಾರ್ಯಾಚರಣೆ ಸವಾಲಾಗಿದೆ. ಇಂದು ಬೆಳಿಗ...
2023ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 1000 ರನ್ ಪೂರೈಸಿದ ಭಾರತದ ನಾಲ್ಕನೇ ಬ್ಯಾಟ್ಸ್ ಮ್ಯಾನ್ ಎಂಬ ಹೆಗ್ಗಳಿಕೆಗೆ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023 ರ ಫೈನಲ್ ನಲ್ಲಿ ಬಲಗೈ ಬ್ಯಾಟ್ಸ್ ಮ್ಯಾನ್ ಈ ಸಾಧನೆ ಮಾಡಿದ್ದಾರೆ. ...
ಆಸ್ಟ್ರೇಲಿಯಾ ತಂಡಕ್ಕೆ 240ರನ್ ಗಳ ಸವಾಲು ನೀಡಿರುವ ಟೀಮ್ ಇಂಡಿಯಾ ಇದೀಗ 2 ವಿಕೆಟ್ ಗಳನ್ನು ಪಡೆದುಕೊಂಡಿದೆ. ಆಸ್ಟ್ರೇಲಿಯಾ 3 ವಿಕೆಟ್ ಗಳ ನಷ್ಟಕ್ಕೆ 47 ರನ್ ಗಳನ್ನು ಗಳಿಸಿದೆ. ಮೊಹಮ್ಮದ್ ಶಮಿ ಎಸೆದ 2ನೇ ಓವರ್ ನ 2ನೇ ಎಸೆತದಲ್ಲಿ ಸ್ಲಿಪ್ ನಲ್ಲಿದ್ದ ವಿರಾಟ್ ಕೊಹ್ಲಿಗೆ ಡೇವಿಡ್ ವಾರ್ನರ್ ಕ್ಯಾಚ್ ನೀಡಿದರು. 3 ಎಸೆತಗಳ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಫೈನಲ್ ಪಂದ್ಯದ ವೇಳೆ 'ಫ್ರೀ ಫೆಲೆಸ್ತೀನ್' ಟೀ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ಪಿಚ್ ಗೆ ನುಗ್ಗಿದ ಘಟನೆ ನಡೆದಿದೆ. ಅಲ್ಲದೇ ಆ ಯುವಕ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಕೆಂಪು ಶಾರ್ಟ್ಸ್ ಧರಿಸಿದ್ದ ವ್ಯಕ್ತಿಯ ಮುಂಭಾಗ...
41 ಓವರ್ ಗಳ ಮುಕ್ತಾಯಕ್ಕೆ ಟೀಮ್ ಇಂಡಿಯಾ 200 ರನ್ ಪೂರೈಸಿದೆ. ರೋಹಿತ್ ಶರ್ಮಾ, ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ ಬಳಿಕ ಕೆ.ಎಲ್.ರಾಹುಲ್ ವಿಕೆಟ್ ಒಪ್ಪಿಸಿದ್ದಾರೆ. 107 ಎಸೆತಗಳಲ್ಲಿ 66 ರನ್ ಗಳಿಸಿದ ಕೆ.ಎಲ್.ರಾಹುಲ್ ವಿಕೆಟ್ ಒಪ್ಪಿಸಿದ್ದಾರೆ. ಮಿಚೆಲ್ ಸ್ಟಾರ್ಕ್ ಎಸೆದ 42ನೇ ಓವರ್ ನ 3ನೇ ಎಸ...
ಭಾರತ—ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಜಿದ್ದಾಜಿದ್ದಿನ ಹೋರಾಟ ಆರಂಭವಾಗಿದೆ. ಅರ್ಧ ಶತಕ ಪೂರೈಸಿ, ವಿರಾಟ್ ಕೊಹ್ಲಿ ಅವರು ವಿಕೆಟ್ ಒಪ್ಪಿಸಿದ್ದ ಬೆನ್ನಲ್ಲೇ, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ ಆಟ ಮುಂದುವರಿಸಿದ್ದರು. ಕೆ.ಎಲ್.ರಾಹುಲ್ ಅರ್ಧ ಶತಕ ಪೂರೈಸಿದ ಬೆನ್ನಲ್ಲೇ, ಜೋಶ್ ಹ್ಯಾಝಲ್ ವುಡ್ ಎಸೆದ 36ನೇ ಓವರ್ ನ 5ನೇ ಎಸೆತದಲ್ಲಿ...
ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ತೀವ್ರ ಕುತೂಹಲ ಸೃಷ್ಟಿಸಿದೆ. ಎರಡು ಬಲಿಷ್ಠ ತಂಡಗಳ ಅಸಲಿ ಹೋರಾಟ ಇದೀಗ ಆರಂಭವಾಗಿದೆ. ಒಂದೆಡೆ ಆಸ್ಟ್ರೇಲಿಯಾ ತಂಡದ ಬಿಗಿ ಕ್ಷೇತ್ರ ರಕ್ಷಣೆಯ ನಡುವೆಯೂ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಅವರ 72ನೇ ಹಾಫ್ ಸೆಂಚುರಿ ಇದಾಗಿದೆ. ಹಾಫ್ ...