ಶುಕ್ರವಾರ ಬೆಳಿಗ್ಗೆ ವಿಷಕಾರಿ ಹೊಗೆಯ ದಟ್ಟ ಪದರವು ದಿಲ್ಲಿ ನಗರವನ್ನು ಆವರಿಸಿದ್ದರಿಂದ ದೆಹಲಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಅಂಡ್ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (ಸಫರ್) ವೆಬ್ ಸೈಟ್ ಪ್ರಕಾರ, ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ...
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿಯ ಕಾರ್ಯಾಚರಣೆ ಐದನೇ ದಿನಕ್ಕೆ ಕಾಲಿಟ್ಟಿದೆ. ಅವಶೇಷಗಳನ್ನು ಅಗೆದು ಅದರೊಳಗಿದ್ದ ಸಿಕ್ಕಿಬಿದ್ದ ಜನರನ್ನು ರಕ್ಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಆಗರ್ ಡ್ರಿಲ್ ಯಂತ್ರವನ್ನು ಸ್ಥಾಪ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್ನ ಫೈನಲ್ಗೇರಿದೆ. ಈ ಮೂಲಕ 2019ರ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಸೆಮಿಫೈನಲ್ನಲ್ಲಿ ಸೋಲಿಸಿ ಟೂರ್ನಿಯಿಂದ ಹೊರಹಾಕಿದ್ದ ನ್ಯೂಝಿಲೆಂಡ್ಗೆ...
ಬರೇಲಿ: ಬೀದಿ ನಾಯಿಗಳ ಕ್ರೂರ ದಾಳಿಗೆ ಸಿಲುಕಿದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. 6 ವರ್ಷದ ಬಾಲಕ ದಕ್ಷ್ ಮನೆಯ ಹೊರಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಆತನ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಬೀದಿನಾಯಿಯ ಕಡಿತದಿಂದಾಗಿ ಬಾಲಕನ ಕುತ್ತಿಗೆಗೆ ಆಳವಾದ ಗಾಯವಾದ ಕಾರಣ ಗಂ...
ಪಾಂಪೋರ್: ಕಾಶ್ಮೀರಿ ಪಂಡಿತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ನೆರೆಹೊರೆಯ ಮುಸ್ಲಿಮರು ಸೇರಿ ಅವರ ಅಂತಿಮ ವಿಧಿವಿಧಾನಗಳನ್ನು ನಡೆಸಿದ ಸೌಹಾರ್ದಯುತ ಘಟನೆಯೊಂದು ಪಾಂಪೋರ್ ಪಟ್ಟಣದ ಡ್ರಂಗಬಾಲ್ ನಲ್ಲಿ ನಡೆದಿದೆ. ಕಾಶ್ಮೀರಿ ಪಂಡಿತ ಅಶೋಕ್ ಕುಮಾರ್ ವಾಂಗೂ ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಪಾಂಪೋರ್ ಪಟ್ಟಣದ ಡ್ರಂಗಬಾಲ್ನಲ್ಲಿರು...
ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ "ಪರಿಶೀಲಿಸದ ಹೇಳಿಕೆ" ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಚುನಾವಣಾ ಆಯೋಗ (ಇಸಿ) ಶೋಕಾಸ್ ನೋಟಿಸ್ ನೀಡಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಸಲ್ಲಿಸಿದ ದೂರಿಗೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗವು ಪ್ರಧಾನಿ ವಿರುದ್ಧ "ಸುಳ್ಳು" ಮತ್ತು "ಪರಿಶೀಲಿಸ...
ತಮಿಳುನಾಡಿನ ಜಾವಡಿ ಬೆಟ್ಟದಲ್ಲಿ ಜಿಂಕೆಯನ್ನು ಗುರಿಯಾಗಿಸಿಕೊಂಡ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ತನ್ನ ಸ್ನೇಹಿತನನ್ನು ಗುಂಡಿಕ್ಕಿ ಕೊಂದು ಇನ್ನೊಬ್ಬನನ್ನು ಗಾಯಗೊಳಿಸಿದ ಘಟನೆ ನಡೆದಿದೆ. ಜಮುನಮರಥೂರಿನ ಶಕ್ತಿವೇಲ್, ಪ್ರಕಾಶ್ ಮತ್ತು ಶಕ್ತಿವಾಸನ್ ಅವರು ದೀಪಾವಳಿಯ ಸಮಯದಲ್ಲಿ ಜಿಂಕೆಯನ್ನು ಅಕ್ರಮವಾಗಿ ಬೇಟೆಯಾಡಿ ತಿನ್ನಲು ಬೆಟ್ಟ ಶ್ರೇಣಿಗ...
ಹರಿಯಾಣದ ಸೋನಿಪತ್ ನಲ್ಲಿರುವ ಫ್ಲಿಪ್ ಕಾರ್ಟ್ ಕಚೇರಿಯಿಂದ ಗನ್ ಪಾಯಿಂಟ್ ನಲ್ಲಿ 21 ಲಕ್ಷ ರೂ.ಗಳನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಗೋಹಾನಾ ಪೊಲೀಸರು ಬಂಧಿಸಿದ್ದಾರೆ. ಮೂರನೇ ಆರೋಪಿಗಾಗಿ ಶೋಧ ನಡೆಯುತ್ತಿದೆ. ಪ್ರಮುಖ ಆರೋಪಿ ಸುಮಿತ್ ಕಂಪನಿಯ ಮಾಜಿ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ತಿಂಗಳ ಹಿಂದಷ್ಟೇ ಫ್ಲಿಪ್ ಕಾರ್ಟ್...
ಕೇಂದ್ರ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರ ಪತ್ನಿಯ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ ನಂತರ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಹಿಳೆಯರನ್ನು ಅಗೌರವಿಸಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ. ಪಾಟ್ನಾದ ಇಸ್ಕಾನ್ ದೇವಸ್ಥಾನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾ...
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್, ಕಾಶ್ಮೀರವು ಗಾಝಾ ಅಲ್ಲ' ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಮಾಜಿ ವಿದ್ಯಾರ್ಥಿ ನಾಯಕಿ, ಈ ಹಿಂದೆ ಕಲ್ಲು ತೂರಾಟಗಾರರ ಬಗ್ಗೆ ಸಹಾನುಭೂತಿ ಹೊಂದಿದ್ದೀರಾ ಎಂದು ಕೇಳಿದ ನಂತರ ಈ ಹೇಳಿಕೆ ನೀಡಿದ್ದಾರೆ. "2010 ರಲ್ಲಿ ...