ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ತಡರಾತ್ರಿ ಕುಸಿದು ಅದರಡಿಯಲ್ಲಿ ಕನಿಷ್ಠ 40 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ರಾಜ್ಯ ವಿಪತ್ತು ಪ್ರತಿಕ್ರಿಯೆ ತಂಡ (ಎಸ್ಡಿಆರ್ ಎಫ್) ಮತ್ತು ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಯು ಭರದಿಂದ ಸಾಗಿದೆ. ಅವಶೇಷಗಳನ್ನು ತೆಗೆದ...
12ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಜೊತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಸೀನಿಯರ್ ವಿದ್ಯಾರ್ಥಿಯೊಬ್ಬ ಆತನ ಕೈಬೆರಳನ್ನು ಕತ್ತರಿಸಿದ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಘಟನೆಯಿಂದ ಹೆದರಿದ ವಿದ್ಯಾರ್ಥಿಯು ತನ್ನ ಪೋಷಕರಿಗೆ ಈ ಬಗ್ಗೆ ಏನನ್ನೂ ಹೇಳಿರಲಿಲ್ಲ. ಈ ಹಿಂದೆ ತನ್ನ ಬೆರಳನ್ನು ...
ಉತ್ತರಪ್ರದೇಶದ ಆಗ್ರಾದ ತಾಜ್ಗಂಜ್ ಪ್ರದೇಶದಲ್ಲಿ ಹೋಂ ಸ್ಟೇನಲ್ಲಿ ಮಹಿಳಾ ಉದ್ಯೋಗಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪೈಶಾಚಿಕ ಘಟನೆ ಬೆಳಕಿಗೆ ಬಂದಿದೆ. ಇದೇ ವೇಳೆ ಯುವತಿ ಪ್ರತಿಭಟಿಸಿದಾಗ ಆಕೆಗೆ ಆರೋಪಿಗಳು ಥಳಿಸಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಅಕ್ಕಪಕ್ಕದಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದ...
ಮುಂದಿನ ವಾರದಲ್ಲಿ ಛತ್ತೀಸ್ಗಢದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ಪ್ರಚಾರದ ಹಂತದ ಕೊನೆಯಲ್ಲಿ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿದೆ. ಈ ಮೊದಲು ಇಲ್ಲಿ ಬಿಜೆಪಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿ ನೀಡುವ ಭರವಸೆ...
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮಣಿಪುರ ಹಿಂಸಾಚಾರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದ ಬಗ್ಗೆ ಮಾತನಾಡಲು ಪ್ರಧಾನಿಯವರಿಗೆ 80 ದಿನಗಳು ಬೇಕಾಯಿತು ಎಂದು ಕಿಡಿಕಾರಿದ್ದಾರೆ. ದಿಲ್ಲಿ ಮೂಲದ ಪತ್ರಕರ್ತ ಜಾರ್ಜ್ ಕಲ್ಲಿವಾಲಿಲ್ ಬರೆದಿರುವ 'ಮಣಿಪುರ ಎಫ್ಐಆರ್' ಎಂಬ ಪುಸ...
ದೆಹಲಿಯ ಹೊರವಲಯದಲ್ಲಿರುವ ಖೇಡಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಾಯಿ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಪ್ರಾರ್ಥನಾ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಸಂತ್ರಸ್ತರನ್ನು ಅಪರಿಚಿತ ದಾಳಿಕೋರರು ಅನೇಕ ಬಾರಿ ಗುಂಡು ಹಾರಿಸಿದ್ದಾರೆ. ಅವರನ್ನು ತಕ್ಷಣ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ಇಲ್ಲಿ...
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಕ್ಷಣದಲ್ಲಿ ರವಿವಾರ ವಿರಾಟ್ ಕೊಹ್ಲಿ ಬ್ಯಾಟ್ ನಿಂದ ಅಲ್ಲ, ಚೆಂಡಿನಿಂದ ತಮ್ಮ ಪರಾಕ್ರಮವನ್ನು ಪ್ರದರ್ಶಿಸಿದರು. ಒಂಬತ್ತು ವರ್ಷಗಳಲ್ಲಿ ತಮ್ಮ ಮೊದಲ ಅಂತರರಾಷ್ಟ್ರೀಯ ವಿಕೆಟ್ ಅನ್ನು ಪಡೆದರು. ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯವು ...
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ 45 ನೇ ಪಂದ್ಯದಲ್ಲಿ ಭಾರತವು ನೆದರ್ಲ್ಯಾಂಡ್ಸ್ ತಂಡವನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತು. ಶ್ರೇಯಸ್ ಅಯ್ಯರ್ ಅಜೇಯ 128 ಮತ್ತು ರಾಹುಲ್ 102 ರನ್ ಗಳಿಸಿದರು. ಅಂತ...
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದ ಪರಿಣಾಮ ಕನಿಷ್ಠ 36 ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ ಎಫ್ ಮತ್ತು ಎಸ್ಡಿಆರ್ ಎಫ್) ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬ್ರಹ್ಮಖಲ್...
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಈ ವರ್ಷ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಚೀನಾದ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತಲುಪಿದ್ದಾರೆ. ಭಾನುವಾರ ಬೆಳಿಗ್ಗೆ ದೂರದ ಹಳ್ಳಿಯನ್ನು ತಲುಪಿದ ಪಿಎಂ ಮೋದಿ, "ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ...