ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಸಿಕಂದರಾಬಾದ್ ಗೆ ಭೇಟಿ ನೀಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಸಾಮಾನ್ಯ ಪರಿಸ್ಥಿತಿಯನ್ನು ಎದುರಿಸಿದರು. ಸಾರ್ವಜನಿಕ ಸಭೆಯಲ್ಲಿ ಓರ್ವ ಯುವತಿಯು ಬೆಳಕು ಮತ್ತು ಶಬ್ದಕ್ಕಾಗಿ ತಾತ್ಕಾಲಿಕವಾಗಿ ನಿರ್ಮಿಸಲಾದ ಗೋಪುರವನ್ನು ಏರಿದಳು. ಆಕೆಯ ವರ್ತನೆಯನ್ನು ನೋಡಿದ ಪ್ರಧಾನಿ ಮೋದಿ, 'ಮಗಳೇ, ನಾ...
ಮಧ್ಯಪ್ರದೇಶದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ಕೆಲವೇ ದಿನಗಳಲ್ಲಿ ನಡೆಯುವ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಸೂಟ್ಗಳ ಬಗ್ಗೆ ಮಾತನಾಡಿದ್ದಾರೆ. ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಮೋದಿ ಸೂಟ್ ಲಕ್ಷ ಲಕ್ಷ ಬೆಲೆ ಬಾಳುತ್ತದೆ. ಅವರು ಎಂದಾದರೂ ತಮ್ಮ ಡ್ರ...
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ನಾಲ್ಕು ಕೈ, ನಾಲ್ಕು ಕಾಲು ಇರುವ ಮಗುವಿನ ಜನನವಾಗಿದೆ. ಹೌದು. ಮೊಹಮ್ಮದ್ ಇರ್ಫಾನ್ (35) ರುಕ್ಸಾನಾ (30) ದಂಪತಿ ಈ ವಿಶೇಷ ಮಗುವಿಗೆ ಜನ್ಮ ನೀಡಿದ್ದಾರೆ. ಮುಜಾಫರ್ನಗರದಲ್ಲಿರುವ ತಮ್ಮ ಮನೆಯಲ್ಲೇ ರುಕ್ಸಾನಾ ನವಜಾತ ಶಿಶುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಉಸಿರಾಟ...
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತಲುಪಿದರು. ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರಿಗೆ ಭದ್ರತೆಯಲ್ಲಿ ಬೆಳಿಗ್ಗೆ 10 ...
ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಉದ್ಯಮಿ ಅಮಿತ್ ಕತ್ಯಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ತನಿಖಾ ಸಂಸ್ಥೆಯ ಪ್ರಕಾರ ಅಮಿತ್ ಕತ್ಯಾಲ್ ಅವರ ಕಂಪನಿಯು ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯಲ...
ಹರಿಯಾಣದ ಗುರುಗ್ರಾಮ್ ಬಳಿಯ ದೆಹಲಿ-ಜೈಪುರ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ವೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ಪಿಕಪ್ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಡಿಕ್ಕಿ ಹೊಡೆದ ನಂತರ ತೈಲ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡಿದ...
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ದೆಹಲಿಯಲ್ಲಿ ಒಟ್ಟಾರೆ ಗಾಳಿಯ ಗುಣಮಟ್ಟವು ಅಲ್ಪ ಸುಧಾರಣೆಯನ್ನು ತೋರಿಸಿದೆ. ಆದರೂ ಅದು 'ಕಳಪೆ' ವಿಭಾಗದಲ್ಲೇ ಉಳಿದಿದೆ. ಶನಿವಾರ, ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 279 ರಷ್ಟಿದ್ದು, ಹಿಂದಿನ ದಿನ ರಾತ್ರಿಯಿಡೀ ಸುರಿದ ಮಳೆಯ ನಂತರ 'ಕಳಪೆ' ವರ್ಗಕ್ಕೆ ಸೇರಿದೆ. ರಾಷ್ಟ್ರ ರಾಜ...
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಬೆಳಕಿಗೆ ಬಂದಿದೆ.ಜಿಲ್ಲೆಯ ಲಾಲ್ಸೊಟ್ ಪ್ರದೇಶದಿಂದ ಈ ಘಟನೆ ವರದಿಯಾಗಿದ್ದು, ಆರೋಪಿ ಸಬ್ ಇನ್ಸ್ಪೆಕ್ಟರ್ ಭೂಪೇಂದ್ರ ಸಿಂಗ್, ಅಪ್ರಾಪ್ತ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಎ...
ವಾಹನದಲ್ಲಿನ ದಟ್ಟ ಹೊಗೆಯನ್ನು ತಡೆಯಲು ಸಮ-ಬೆಸ ಯೋಜನೆಯು ರಸ್ತೆ ದಟ್ಟಣೆಯನ್ನು ಕಡಿಮೆ ಮಾಡಿದೆ ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ರಾಜಧಾನಿಯಲ್ಲಿ ವಾಹನಗಳ ಹೊಗೆಯನ್ನು ತಡೆಯಲು ಸಮ-ಬೆಸ ಯೋಜನೆಯನ್ನು ಸುಪ್ರೀಂ ಕೋರ್ಟ್ 'ದೃಗ್ವಿಜ್ಞಾನ' ಎಂದು ಕರೆದ ಎರಡು ದಿನಗಳ ನಂತರ ದೆಹಲಿ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. ದೆಹಲ...
ತಮಿಳಿನ ಹಿಟ್ ಸಿನಿಮಾ ‘ಜೈ ಭೀಮ್’ ಮತ್ತೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಕಾರಣ ತೆಲುಗು ನಟ ನಾನಿ. ಹೌದು. ಈ ವರ್ಷ ರಾಷ್ಟ್ರ ಪ್ರಶಸ್ತಿ ಘೋಷಣೆ ಆದಾಗ ಅವರು ಗಂಭೀರ ಪ್ರಶ್ನೆಯೊಂದನ್ನು ಎತ್ತಿದ್ದಾರೆ. 'ಜೈ ಭೀಮ್' ಸಿನಿಮಾಗೆ ಯಾಕೆ ಪ್ರಶಸ್ತಿ ಬಂದಿಲ್ಲ ಎಂದು ಅವರು ಪ್ರಶ್ನೆ ಕೇಳಿದ್ದು ಈ ವಿಚಾರ ಮತ್ತೆ ಚರ್ಚೆಗೊಳಗಾಗಿದೆ. 'ಇಂಡಿಯಾ ಟುಡೇ...