ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಜಯ ಗಳಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಪಾಕ್ ವಿರುದ್ಧದ ಪ್...
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಸೋಲಿಸಿದೆ. ಪಾಕಿಸ್ತಾನ 42.5 ಓವರ್ಗಳಲ್ಲಿ ಕೇವಲ 191 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. ಈ ಮೂಲ...
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣಾ ದಿನದಂದು ಬೆಳಗ್ಗಿನ ಸಮಯ ಇಂಧೋರ್ನಲ್ಲಿ ಮತದಾನ ಮಾಡುವವರಿಗೆ ಪೋಹಾ ಅಂದರೆ ಅವಲಕ್ಕಿ ಹಾಗೂ ಜಿಲೇಬಿಯನ್ನು ಒಳಗೊಂಡಿರುವ ಉಚಿತ ತಿಂಡಿಗಳನ್ನು ನೀಡಲು ಅಲ್ಲಿನ ಅಂಗಡಿ ಮಾಲೀಕರು ನಿರ್ಧಾರ ಮಾಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಗರದ ಪ್ರಸಿದ್ಧ ಆಹಾರ ಕೇಂದ್ರವಾದ 56 ದುಖ...
ಚಾಮರಾಜನಗರ: ಕರ್ನಾಟಕದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರೆ ಸಡಗರದಿಂದ ನಡೆಯುತ್ತಿದ್ದು ಭಕ್ತಸಾಗರವೇ ಹರಿದು ಬರುತ್ತಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 11 ರಿಂದ 15ರವರೆಗೆ ಮಹಾಲಯ ಅಮಾವಾಸ್ಯೆ ಜಾತ್ರೆ ನಡೆಯಲಿದ್ದು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್...
ತಿರುವನಂತಪುರಂ, ಕೇರಳ: ಭಾರತವು ಅನೇಕ ದೇಶಗಳಿಗೆ ಔಷಧಿಗಳನ್ನು ರಫ್ತು ಮಾಡುವ ಮೂಲಕ ಪ್ರಪಂಚದಲ್ಲಿ ಔಷಧಾಲಯ ಕೇಂದ್ರವಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಇಂದು ಭಾರತವು ಔಷಧ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಇಲ್ಲಿನ ಡ...
ಸ್ಯಾನಿಟರಿ ಪ್ಯಾಡ್ ಗಳಲ್ಲಿ ಸುಮಾರು 5.68 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ತುಂಬಿಕೊಂಡು ಬರುತ್ತಿದ್ದ ಮೂವರು ಆಫ್ರಿಕನ್ ಮಹಿಳೆಯರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸ್ಯಾನಿಟರಿ ಪ್ಯಾಡ್ ಗಳಲ್ಲಿ ನಿಷೇಧಿತ ವಸ್ತುಗಳನ್ನು ಕಳ್ಳ ಸಾಗಾಣೆ ಮಾಡುತ್ತಿರುವುದಾಗಿ ಗುಪ್ತಚರ ವರದಿಯ ಆಧಾರದ ಮೇಲೆ ಕಳೆದ ಮೂರು ದಿನ...
ನವದೆಹಲಿ: ಭಾರತದಾದ್ಯಂತ ಅನೇಕ ಮೊಬೈಲ್ ಬಳಕೆದಾರರ ಮೊಬೈಲ್ ಗಳಿಗೆ ಭಾರತ ಸರ್ಕಾರ ತುರ್ತು ಧ್ವನಿಯೊಂದಿಗೆ ಸಂದೇಶವೊಂದನ್ನು ಕಳುಹಿಸಿದೆ. ಈ ಸಂದೇಶದ ಏನು ಎನ್ನುವುದು ತಿಳಿಯದೇ ಸಾರ್ವಜನಿಕರು ಕ್ಷಣ ಕಾಲ ದಂಗಾದ ಘಟನೆ ಕೂಡ ನಡೆಯಿತು. ಈ ಸಂದೇಶ ಬರುವುದಕ್ಕೂ ಮೊದಲು ಹಲವರ ಮೊಬೈಲ್ ಗಳಿಗೆ ಈ ರೀತಿಯ ಸಂದೇಶವನ್ನ ಕಳುಹಿಸುವುದಾಗಿ ಮೊದಲೇ ಮೆಸ...
2023 ರ ರಾಜಸ್ಥಾನ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯಲ್ಲಿ ಚುನಾವಣಾ ಆಯೋಗವು ಮಹತ್ವದ ಬದಲಾವಣೆ ಮಾಡಿದೆ. ರಾಜಸ್ಥಾನದಲ್ಲಿ ನವೆಂಬರ್ 23 ರಂದು ನಡೆಯಬೇಕಿದ್ದ ಮತದಾನವನ್ನು ಈಗ ನವೆಂಬರ್ 25 ಕ್ಕೆ ಮುಂದೂಡಲಾಗಿದೆ. ಈ ಹಿಂದೆ ಘೋಷಿಸಲಾದ ಚುನಾವಣಾ ದಿನಾಂಕವನ್ನು ಮಾರ್ಪಡಿಸುವಂತೆ ಕೋರಿ 2,186 ರಾಜಕೀಯ ಪಕ್ಷಗಳು ಮಾಡಿದ ಬೇಡಿಕೆಗಳಿಗೆ ಪ್ರತಿಕ್ರಿ...
ದೆಹಲಿಯ ಆನಂದ್ ವಿಹಾರ್ ಟರ್ಮಿನಸ್ ನಿಂದ ಹೊರಡುವ ಈಶಾನ್ಯ ಎಕ್ಸ್ ಪ್ರೆಸ್ ನ ಕನಿಷ್ಠ ಆರು ಬೋಗಿಗಳು ಬಿಹಾರದ ಬಕ್ಸಾರ್ ನಲ್ಲಿ ಬುಧವಾರ ರಾತ್ರಿ ಹಳಿ ತಪ್ಪಿದ ಪರಿಣಾಮ ರೈಲು ಅಪಘಾತದಲ್ಲಿ ಪ್ರಯಾಣಿಕರೊಬ್ಬರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ರೈಲು ಅಸ್ಸಾಂನ ಗುವಾಹಟಿ ಬಳಿಯ ಕಾಮಾಕ್ಯಕ್ಕೆ ತೆರಳುತ್ತಿದ್ದಾಗ ರಾತ್ರಿ ಬಕ್...
ವಿಧಿ ಬರಹವನ್ನು ತಪ್ಪಿಸಲಾಗದು ಎಂಬ ಮಾತು ಆಗಾಗ ಆಡುತ್ತಿರುತ್ತೇವೆ. ಅಂತಹದ್ದೇ ಒಂದು ಘಟನೆ ಕೇರಳದ ಕೊಟ್ಟಯಂ ನಲ್ಲಿ ನಡೆದಿದೆ. ಅಮ್ಮಿಣಿ ಎಂಬ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗೆಯೇ ಗುಣಮುಖರಾಗಿ ಮನೆಗೆ ಮರಳುವಾಗ ಆಘಾತಕಾರಿ ಘಟನೆಯೊಂದು ನಡೆದಿದೆ. ಅನಾರೋಗ್ಯ ನಿಮಿತ್ತ ಈ ಅಮ್ಮಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ...