ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುವ ಭಾರತದಾದ್ಯಂತ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತಗಳು ದಾಖಲಾಗಿವೆ. ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಇದು ಅತ್ಯಂತ ಹೆಚ್ಚು ಎಂದು ವರದಿ ಹೇಳಿದ್ದು, ಮ್ಯಾನ್ಮಾರ್ ದೇಶ ಮಾತ್ರ ಇದನ್ನು ಮೀರಿಸಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಮ್ಯಾನ್ಮಾರ್ನಲ್ಲಿ ಮಿಲಿ...
ಪುಣೆ: ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ 26 ವರ್ಷದ ಯುವತಿಯ ಮೇಲೆ ಬಸ್ ನಲ್ಲೇ ಅತ್ಯಾಚಾರ ನಡೆಸಿದ ಘಟನೆ ಪುಣೆಯ(Pune) ಸ್ವರ್ಗೇಟ್ ಎಸ್ ಟಿ ಬಸ್ ನಿಲ್ದಾಣದಲ್ಲಿ ನಡೆದಿತ್ತು. ಇದೀಗ ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಬಸ್ ಗಳ ಒಳಗಿನ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಈ ಪ್ರದೇಶದಲ್ಲಿ ಬಳಕೆಯಾಗದ ಬಸ್ ಗಳನ್ನು ನಿಲ್...
ತನ್ನ ಮಗುವನ್ನು ಹತ್ಯೆ ಮಾಡಲು ಅಥವಾ ತೊಂದರೆಗೆ ಒಳಪಡಿಸಲು ತಾಯಿ ಮುಂದಾಗಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಏಳು ವರ್ಷದ ಮಗುವಿಗೆ ತೊಂದರೆ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ 28 ವರ್ಷದ ಯುವತಿಗೆ ಮತ್ತು ಆಕೆಯ ಸಂಗಾತಿಗೆ ಜಾಮೀನು ನೀಡುತ್ತಾ, ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದೂರುದಾರನಾದ ತಂದೆ ಮತ್ತು ಆ...
ದೆಹಲಿ ಹಿಂಸಾಚಾರಕ್ಕೆ ಐದು ವರ್ಷಗಳು ಸಂದಿವೆ. 2020 ಫೆಬ್ರವರಿ 23ರಿಂದ 26ರವರೆಗೆ ಮೂರು ದಿನಗಳ ಕಾಲ ನಡೆದ ಹಿಂಸಾಚಾರದಲ್ಲಿ 53 ಮಂದಿ ಹತ್ಯೆಗೀಡಾಗಿ 500ಕ್ಕೂ ಅಧಿಕ ಮಂದಿ ಗಾಯಗೊಂಡರು. ನೂರಕ್ಕಿಂತಲೂ ಅಧಿಕ ಮನೆಗಳು ಮತ್ತು ವ್ಯಾಪಾರ ಮಳಿಗೆಗಳನ್ನು ಲೂಟಿ ಹೊಡೆಯಲಾಯಿತು. ವಿಷಾದ ಏನೆಂದರೆ ಐದು ವರ್ಷಗಳೇ ಕಳೆದು ಕೂಡ ಹೆಚ್ಚಿನ ಪ್ರಕರಣಗಳೆಲ...
ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲೆಕ್ಟರೇಟ್ ಘಾಟ್ ನಲ್ಲಿ ಬುಧವಾರ ಸಂಜೆ ಐವರು ಯುವಕರು ಗಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ ಡಿಆರ್ ಎಫ್) ಈವರೆಗೆ ಮೂರು ಶವಗಳನ್ನು ವಶಪಡಿಸಿಕೊಂಡಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಯುತ್ತಿದೆ. ಕ...
ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ ಐದು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಎನ್ಸಿಎಸ್ ಪ್ರಕಾರ, ಮುಂಜಾನೆ 2: 25 ಕ್ಕೆ 16 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಮತ್ತು ಪರಿಣಾಮದ ಬಗ್ಗೆ ವಿವರಗಳು ತಕ್ಷ...
ಪುಣೆ: ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ ನೊಳಗೆ 26 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಮಂಗಳವಾರ ಬೆಳಗಿನ ಜಾವ ಪುಣೆಯ ಜನನಿಬಿಡ ಪ್ರದೇಶ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಡೆದಿದೆ. ದತ್ತಾತ್ರೇಯ ರಾಮದಾಸ್(36) ಎಂಬಾತ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದು, ಕೃತ್ಯ ನಡೆಸಿದ ಬಳಿಕ ...
ಬಿಜೆಪಿಯಿಂದ ಐದು ಹೊಸ ಮುಖಗಳ ಸೇರ್ಪಡೆಯೊಂದಿಗೆ ಬಿಹಾರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರು ಕಂದಾಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಚುನ...
ಎಂಟು ತಿಂಗಳ ಮಗುವನ್ನು ಮನೆಯಿಂದ ಕರೆದೊಯ್ದು ಮಕ್ಕಳಿಲ್ಲದ ದಂಪತಿಗೆ 2.5 ಲಕ್ಷ ರೂ.ಗೆ ಮಾರಾಟ ಮಾಡಿದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ತಿರಸ್ಕರಿಸಿದೆ. ನ್ಯಾಯಮೂರ್ತಿ ಊರ್ಮಿಳಾ ಜೋಶಿ-ಫಾಲ್ಕೆ ಅವರ ನ್ಯಾಯಪೀಠವು ಈ ಅಪರಾಧದ ಗಂಭೀರ ಸ್ವರೂಪವನ್ನು ಒತ್ತಿಹೇಳಿತು. ಅಲ್ಲದೇ"ಅರ್ಜ...
ಇಬ್ಬರು ಮಹಿಳೆಯರು ಮತ್ತು ಅವರ ಕುಟುಂಬದ ಹದಿಹರೆಯದ ಹುಡುಗಿಯ ಹತ್ಯೆಗೆ ಇಬ್ಬರು ಸಹೋದರರು ಮಾತ್ರ ಜವಾಬ್ದಾರರಾಗಿದ್ದಾರೆ ಮತ್ತು ಈ ಅಪರಾಧದಲ್ಲಿ ಹೊರಗಿನವರು ಭಾಗಿಯಾಗಿಲ್ಲ ಎಂದು ಕೋಲ್ಕತಾ ಪೊಲೀಸ್ ಆಯುಕ್ತ ಮನೋಜ್ ವರ್ಮಾ ಹೇಳಿದ್ದಾರೆ. ಈ ಕೊಲೆಯ ಉದ್ದೇಶವು ಅವರ ವ್ಯವಹಾರಕ್ಕೆ ಸಂಬಂಧಿಸಿದೆ ಎಂದು ವರ್ಮಾ ಹೇಳಿದ್ದಾರೆ. ಡೇ ಕುಟುಂಬದ ಮೂವರು...