ದೆಹಲಿಯ ಕೃಷಿ ಭವನದ ಒಳಗೆ ಪ್ರತಿಭಟನೆ ನಡೆಸುತ್ತಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ 30 ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟಿಎಂಸಿ ಪಕ್ಷದ ಸದಸ್ಯರು ಹಂಚಿಕೊಂಡ ವೀಡಿಯೊಗಳಲ್ಲಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ನಾಯಕರನ್ನು ಕೃಷಿ ಭವನದಿಂದ ಪೊಲೀಸರು ಎ...
ಬರೋಬ್ಬರಿ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಮಂದಿ ಸಾವನ್ನಪ್ಪಿದ್ದಾರೆ. ನಾಂದೇಡ್ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ರೆ ಔರಂಗಾಬಾದ್ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ನಾಂದೇಡ್ ಮತ್ತು ಘಾಟಿಯಲ್ಲಿ ಸಂಭವಿಸಿದ ಸಾವುಗಳನ್ನು ಗಂಭೀರವಾಗಿ ಪರಿಗಣಿ...
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳಲ್ಲಿ 31 ರೋಗಿಗಳು ಸಾವನ್ನಪ್ಪಿದ ವಿಚಾರ ಬಹಳ ಚರ್ಚೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಈ ಆಸ್ಪತ್ರೆಗೆ ಬಿಜೆಪಿ ಸಂಸದ ಹೇಮಂತ್ ಪಾಟೀಲ್ ಭೇಟಿ ನೀಡಿ ಆಸ್ಪತ್ರೆಯ ಡೀನ್ ರಿಂದಲೇ ಶೌಚಾಲಯವನ್ನು ಶುಚಿಗೊಳಿಸಿದ್ದಾರೆ. ಸಂಸದ ಪಾಟೀಲ್ ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ ...
24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ಜನರು ಸಾವನ್ನಪ್ಪಿದ ಬಗ್ಗೆ ಏಕನಾಥ್ ಶಿಂಧೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್, ಈ ಘಟನೆಯು ಸರ್ಕಾರಿ ವ್ಯವಸ್ಥೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ನಾಂದೇಡ್ ನ ಸರ್ಕಾರಿ ಆಸ್ಪತ್ರೆಯಲ...
ಪಂಜಾಬ್ ನ ಅಮೃತಸರದ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕರಸೇವೆಯಲ್ಲಿ ಪಾಲ್ಗೊಂಡು ಭಕ್ತರು ಬಳಸುವ ನೀರಿನ ಬಟ್ಟಲುಗಳನ್ನು ಸ್ವಚ್ಛಗೊಳಿಸಿದರು. ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿದ ರಾಹುಲ್ ಗಾಂಧಿ ಮೊದಲು ಪ್ರಾರ್ಥನೆ ಸಲ್ಲಿಸಿದರು. ಇದಾದ ನಂತರ ಕರಸೇವೆಯಲ್ಲಿ ಪಾಲ್ಗೊಂಡ...
ಸೂಪರ್ ಮಾರ್ಕೆಟ್ ನಲ್ಲಿ ಚಾಕಲೇಟ್ ತೆಗೆದುಕೊಳ್ಳಲು ರೆಫ್ರಿಜರೇಟರ್ ಬಾಗಿಲನ್ನು ತೆಗೆಯಲು ಯತ್ನಿಸಿದ್ದ ವೇಳೆ ವಿದ್ಯುತ್ ತಗುಲಿ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹೈದರಾಬಾದ್ನ ಸೂಪರ್ ಮಾರ್ಕೆಟ್ನಲ್ಲಿ ನಡೆದಿದೆ. ನಿಜಾಮಾಬಾದ್ ಜಿಲ್ಲೆಯ ನವಿಪೇಟ್ ಮಂಡಲದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ರಿಷಿತಾ (4) ಮೃತ ದುರ್ದೈವಿ. ರಿಷಿತಾ...
ಸಿರೋ-ಮಲಬಾರ್ ಚರ್ಚ್ ಇಡುಕ್ಕಿ ಡಯೋಸಿಸ್ ನ ಕ್ಯಾಥೊಲಿಕ್ ಪಾದ್ರಿಯೊಬ್ಬರು ಬಿಜೆಪಿ ಪಕ್ಷ ಸೇರಿದ್ದಾರೆ. ಬಿಜೆಪಿ ಸೇರಿದ ಕೆಲವೇ ಗಂಟೆಗಳ ನಂತರ ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. ಫಾದರ್ ಕುರಿಯಕೋಸ್ ಮಟ್ಟಂ ಎಂಬುವವರು ಬಿಜೆಪಿ ಪಕ್ಷದ ಇಡುಕ್ಕಿ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಸ್ವೀಕರಿ...
ಬಿಹಾರ ರಾಜ್ಯದಲ್ಲಿರುವ ಜಾತಿ ಜನಗಣತಿ ವರದಿಯ ವಿವರಗಳನ್ನು ಹಂಚಿಕೊಳ್ಳಲು ಮತ್ತು ಈ ಬಗ್ಗೆ ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಇದರಲ್ಲಿ ರಾಜ್ಯದ ಎಲ್ಲಾ ಒಂಬತ್ತು ಪಕ್ಷಗಳು ಭಾಗವಹಿಸಬೇಕೆಂದು ಕುಮಾರ್ ಒತ್ತಾಯಿಸಿದ್ದಾರೆ....
ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಕಾಂಗ್ರೆಸ್ ಖಜಾಂಚಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ ಪಕ್ಷದ ನಾಯಕ ಪವನ್ ಬನ್ಸಾಲ್ ಈ ಸ್ಥಾನವನ್ನು ಅಲಂಕರಿಸಿದ್ದರು. ಅಜಯ್ ಮಾಕೆನ್ ಈ ಹಿಂದೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧ...
ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಜಹಾಂಗೀರಾಬಾದ್ನ ತೇರಾ ದೌಲತ್ಪುರ ನಿವಾಸಿ ಮುನ್ನಾ ಅವರ 14 ವರ್ಷದ ಮಗ ಫರ್ಮಾನ್ ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಯುವಕ. ಹಳಿಯ ಮೇಲೆ ರೀಲ್ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ...