ಮಣಿಪುರ ರಾಜ್ಯದಲ್ಲಿನ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಭಾರತ ಸರ್ಕಾರದ ವಿರುದ್ಧ ಬಳಸಿಕೊಳ್ಳುವ ಪಿತೂರಿಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಣಿಪುರದ ವ್ಯಕ್ತಿಯನ್ನು ಬಂಧಿಸಿದೆ. ಚುರಾಚಂದ್ ಪುರ ಜಿಲ್ಲೆಯಲ್ಲಿ ಸೀಮಿನ್ಲುನ್ ಗಂಗ್ಟೆ ಎಂಬಾತನನ್ನು ಬಂಧಿಸಲಾಗಿದೆ. ಎನ್ಐಎ ಪ್ರಕಾರ, ಮ್ಯಾನ್ಮಾರ್ ಮತ್ತ...
ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅದು ಗೋವಿನ ಸೆಗಣಿಯಲ್ಲೂ ಭ್ರಷ್ಟಾಚಾರ ನಡೆಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಅವರು ಛತ್ತೀಸ್ಗಢದ ಬಿಲಾಸ್ಪುರದಲ್ಲಿ ನಡೆದ ‘ಪರಿವರ್ತನ್ ಮಹಾ ಸಂಕಲ್ಪ್’ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ...
ಇತ್ತೀಚಿಗೆ ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯನ್ನು ದತ್ತು ಪಡೆಯಲು ಪೊಲೀಸರೇ ಮುಂದಾದ ಮಾನವೀಯ ವಿಚಾರ ಬೆಳಕಿಗೆ ಬಂದಿದೆ. ಉಜ್ಜಯಿನಿಯಲ್ಲಿ ಇತ್ತೀಚಿಗೆ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಅರೆಬೆತ್ತಲಾದ ಸ್ಥಿತಿಯಲ್ಲಿ ಸಂತ್ರಸ್ತೆ ಮೈಯೆಲ್ಲಾ ಗಾಯ ಮಾಡಿಕೊಂಡು ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ...
ಖಾಸಗಿ ಆಸ್ಪತ್ರೆಯ ವೈದ್ಯರು 17 ವರ್ಷದ ಬಾಲಕಿಗೆ ತಪ್ಪಾದ ಇಂಜೆಕ್ಷನ್ ನೀಡಿದ ಪರಿಣಾಮ ತೀವ್ರ ಅಸ್ವಸ್ಥಗೊಂಡ ಬಾಲಕಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ. ಬಾಲಕಿ ಮೃತಪಟ್ಟಿದ್ದರಿಂದ ಹೆದರಿದ ಆಸ್ಪತ್ರೆ ಸಿಬ್ಬಂದಿ ಆಕೆಯ ಮೃತದೇಹವನ್ನು ಆಸ್ಪತ್ರೆ ಹೊರಗೆ ನಿಲ್ಲಿಸಿದ್ದ ಬೈಕ್ನಲ್ಲಿ ಇರಿಸಿ ಸ್ಥಳದಿಂದ ಪರಾರಿಯ...
'ಇಂಡಿಯಾ' ಎಂಬ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಾದ ನಂತರ ಪ್ರಧಾನಮಂತ್ರಿ ರೇಸ್ ನಲ್ಲಿ ಎರಡೆರಡು ಹೆಸರುಗಳು ಕೇಳಿಬಂದಿತ್ತು. ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಆಗ್ರಹಿಸುತ್ತಿರುವ ಜೆಡಿ(ಯು) ನಾಯಕರ ಆಗ್ರಹಕ್ಕೆ ಈಗ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಸಹ ...
ಪೊಲೀಸ್ ಜೀಪ್ ನಲ್ಲಿ ಯುವತಿಯೊಬ್ಬಳು ರೀಲ್ಸ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಪಾಯಲ್ ಪರಮ್ ಎಂಬಾಕೆ ರೀಲ್ಸ್ ಮಾಡಲು ಪೊಲೀಸರ ವಾಹನ ಬಳಕೆ ಮಾಡಿದ್ದಳು. ಅಲ್ಲದೇ ಈ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಳು. ಈ ವೀಡಿಯೊದಲ್ಲಿ ಪಾಯಲ್ ಪೊಲೀಸ್...
ದೆಹಲಿಯ ಮುಖರ್ಜಿ ನಗರದಲ್ಲಿರುವ ಬಾಲಕಿಯರ ಪೇಯಿಂಗ್ ಗೆಸ್ಟ್ ಸೌಲಭ್ಯದಲ್ಲಿ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದೊಳಗೆ ಸಿಲುಕಿದ್ದ ಸುಮಾರು 35 ಬಾಲಕಿಯರನ್ನು ರಕ್ಷಿಸಲಾಗಿದೆ. ಸಂಜೆ 7:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಒಟ್ಟು 20 ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ...
ಹಲವು ವರ್ಷಗಳಿಂದ ಮಹಿಳೆಯರ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಿರೋಧ ಪಕ್ಷಗಳನ್ನು ಬುಧವಾರ ತೀವ್ರವಾಗಿ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, ತ್ರಿವಳಿ ತಲಾಖ್ ನಂತಹ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಮುಸ್ಲಿಂ ಮಹಿಳೆಯರನ್ನು ಸಬಲೀಕರಣಗೊಳಿಸುವತ್ತ ತಮ್ಮ ಸರ್ಕಾರ ಗಮನ ಹರಿಸಿದೆ. ಆದರೆ ಅವರು ತಮ್ಮ ರಾಜಕೀಯ ಬೇಳೆ ಬೇಯಿಸುವುದಕ್...
2023 ರ ಇಸವಿಯ ಆರಂಭದಲ್ಲಿ ಪ್ರತಿದಿನ ಒಂದಕ್ಕಿಂತ ಹೆಚ್ಚು ದ್ವೇಷ ಭಾಷಣ ಅಥವಾ ಮುಸ್ಲಿಮರನ್ನು ಗುರಿಯಾಗಿಸಿದ ರ್ಯಾಲಿಗಳು ನಡೆದಿವೆ ಎಂದು ಹಿಂದುತ್ವ ವಾಚ್ ವರದಿ ಮಾಡಿದೆ. 2023 ರ ಮೊದಲ ಆರು ತಿಂಗಳಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಒಟ್ಟು 255 ದ್ವೇಷ ಭಾಷಣ ಸಭೆಗಳು ಅಥವಾ ರ್ಯಾಲಿಗಳು ನಡೆದಿದೆ. ಈ ಪೈಕಿ ಪ್ರಧಾನಿ ನರೇಂದ್ರ ಮೋದ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ನವೀಕರಣಕ್ಕೆ ಸಂಬಂಧಿಸಿದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ. ನಂತರ ತನಿಖಾ ಸಂಸ್ಥೆ ಈ ವಿಷಯದಲ್ಲಿ ಪ್ರಾಥಮಿಕ ವಿಚಾರಣೆಯನ್ನು (ಪಿಇ) ದಾಖಲಿಸಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮೇ ತಿಂಗಳಲ್ಲಿ ಸಿಬಿಐ ನಿರ್ದೇಶಕ...