ಜುಲೈನಲ್ಲಿ ಅಪಹರಣಕ್ಕೊಳಗಾದ ಇಬ್ಬರು ಯುವಕರ ಹತ್ಯೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಪ್ರಹಾರ ನಡೆಸಿದ ಪರಿಣಾಮ ಮಣಿಪುರದ ಇಂಫಾಲ್ ಕಣಿವೆಯಲ್ಲಿ ಒಟ್ಟು 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕ...
ಬಿಜೆಪಿ ರಾಷ್ಟ್ರ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾನ್ಕುಲೆ ಅವರು ಪುಣೆಯಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಗಣೇಶನ ಮೂರ್ತಿ ಇಟ್ಟಿದ್ದ ಪೆಂಡಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಕೇಂದ್ರ ಪ್ರದೇಶವಾದ ಲೋಕಮಾನ್ಯ ನಗರದಲ್ಲಿ ಬೆಂಕಿ ವ್ಯಾಪಿಸಿತು. ಕೂಡಲೇ ನಡ್ಡಾ ಅವರನ್ನು ಅವರ ಭದ್ರತಾ ಸಿಬ...
ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಹನವಾಜ್ ಹುಸೇನ್ ರಿಗೆ ಹೃದಯಾಘಾತವಾಗಿದೆ. ಹೀಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ರಿಗೆ ಹೃದಯಾಘಾತ ಆಗಿದ್ದು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಲೀಲಾವತಿ ಆಸ್ಪತ್ರೆಯ ಜಲೀಲ್ ಪಾರ್ಕರ್ ಹೇಳಿದ್ದಾರೆ. ಸಂಜೆ ಹುಸೇನ್ ರಿಗೆ ಅಧಿಕ ರಕ...
79 ವರ್ಷದ ಮಹಿಳೆಯೊಬ್ಬಳು ತನ್ನ ಆರೈಕೆದಾರನಿಂದನೇ ಕಪಾಳಮೋಕ್ಷ ಮತ್ತು ಚಿತ್ರಹಿಂಸೆಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮಹಿಳೆ ವಾಸಿಸುತ್ತಿದ್ದ ಫ್ಲ್ಯಾಟ್ ನ ಸಿಸಿಟಿವಿ ದೃಶ್ಯಾವಳಿಗಳು ಆರೈಕೆದಾರರ ಚಿತ್ರಹಿಂಸೆಯನ್ನು ಬಹಿರಂಗಪಡಿಸಿವೆ. ಪೊಲೀಸರ ಪ್ರಕಾರ, ಸಂತ್ರಸ್ತೆ ಕಲಾ ಮಿಶ್ರಾ ಕೋಲ್ಕತ್ತಾದ ಬಾಗುಯಿಹಾಟಿ ಪ್ರ...
ಒಡಿಶಾದ ರಾಯಗಡ ಜಿಲ್ಲೆಯ 3ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲೆಯ ಜವಾನನೊಬ್ಬ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಇದರಿಂದ ಕೋಪಗೊಂಡ ಸ್ಥಳೀಯರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ರಾಯಗಡ ಜಿಲ್ಲೆಯ ಕಾಶಿಪುರ ಬ್ಲಾಕ್ ನ್ ದಂಗಸಿಲ್ ಗ್ರಾಮದ ಆಶ್ರಮ ಶಾಲೆಯಲ್ಲಿ ಎಂಟು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಹಿರಿಯ ಪ...
ಸೌದಿ ಅರೇಬಿಯಾದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದ ಪ್ರಮುಖ ಟ್ರಾವೆಲ್ ವ್ಲಾಗರ್ ಮಲ್ಲು ಟ್ರಾವೆಲರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಶಕೀರ್ ಸುಭಾನ್ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಈ ಘಟನೆ ಸೆಪ್ಟೆಂಬರ್ 13 ರಂದು (ಬುಧವಾರ) ಕೊಚ್ಚಿಯ ಹೋಟೆನ್ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಲ್...
ಫರಿದಾಬಾದ್ ನ್ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಬಾಲಕರ ಶವಗಳು ಪತ್ತೆಯಾಗಿವೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಪೊಲೀಸರು ದೃಢಪಡಿಸಿಲ್ಲ. ಮೃತ 16 ವರ್ಷದ ಬಾಲಕರ ಕುಟುಂಬಗಳು ಇದನ್ನು ಕೊಲೆ ಎಂದು ಶಂಕಿಸಿಲ್ಲ. ಆದರೂ ಸಾವಿನ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರಾವಳಿಯ ಸಿದ್ಧತಾ...
ಪತ್ನಿಯನ್ನು ವಾಪಸ್ ಮನೆಗೆ ಕಳುಹಿಸಲು ನಿರಾಕರಿಸಿದ ಅತ್ತೆ ಮತ್ತು ಸೋದರ ಮಾವನನ್ನು ಕೊಂದು ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಬೆನೋಡಾ ಗ್ರಾಮದಲ್ಲಿ ನಡೆದಿದೆ. ಇಬ್ಬರ ಹತ್ಯೆಯ ನಂತರ ಆರೋಪಿ ಆಶಿಶ್ ಠಾಕ್ರೆ ತನ್ನ ಮನೆಗೆ ಬೆಂಕಿ ಹಚ್ಚಿ ಸ್ವತಃ ಒಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ...
ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ಸಂಬಂಧವನ್ನು ಕಡಿದುಕೊಳ್ಳುವ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತೊರೆಯುವ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ನಿರ್ಧಾರವನ್ನು ಉಲ್ಲೇಖಿಸಿದ ಎಐಎಡಿಎಂಕೆ ವಕ್ತಾರೆ ಶಶಿರೇಖಾ, ಇದು ನಮ್ಮ ಪಕ್ಷಕ್ಕೆ "ಸಂತೋಷದ ಕ್ಷಣ" ಎಂದು ಹೇಳಿದ್ದಾರೆ. ಪಕ್ಷದ ಸದಸ್ಯರ ಅಭಿಪ್ರ...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಿಲಾಸ್ ಪುರದಿಂದ ಛತ್ತೀಸ್ ಗಢದ ರಾಯ್ ಪುರಕ್ಕೆ ರೈಲಿನಲ್ಲಿ ಪ್ರಯಾಣಿಸಿದರು. ಕಳೆದ ಕೆಲವು ತಿಂಗಳುಗಳಲ್ಲಿ ರೈಲ್ವೆ ಸಚಿವಾಲಯವು ರಾಜ್ಯದಲ್ಲಿ 2,600 ರೈಲುಗಳನ್ನು ರದ್ದುಗೊಳಿಸಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಪದೇ ಪದೇ ಆರೋಪಿಸಿದೆ. ಇದು ಜನರಿಗೆ ತೀವ್ರ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಬಿಲಾಸ್...