ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯು ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸತ್ ಸದಸ್ಯರನ್ನು ಕಣಕ್ಕಿಳಿಸಿದೆ. ಆಡಳಿತ ಪಕ್ಷವು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ಅವರನ್ನು ದಿಮಾನಿಯಿಂದ, ಫಗ್ಗನ್ ಸಿಂಗ್ ಕುಲಸ್ತೆ ಅವರನ್ನು ನಿವಾಸ್ ನಿಂ...
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಯೋಧನನ್ನು ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಅಪಹರಿಸಿ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುಮಾರು ಆರು ಮಂದಿ ಆರೋಪಿತರು ಯೋಧನನ್ನು ಕಿಡ್ನ್ಯಾಪ್ ಮಾಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಯೋಧನ ಬೆನ್ನಿನ ಮೇಲೆ ಹಸಿರು ಬಣ್ಣದಿಂದ 'PFIʼ ಎಂದು ಬರೆದಿದ್...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ನರೇಂದ್ರ ಮೋದಿ ಸರ್ಕಾರವು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಡೆಸಿದ 'ಜಾತಿ ಜನಗಣತಿ'ಯ ವಿವರಗಳನ್ನು ಯಾಕೆ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಮೋದಿಯವರು ಅಂತಹ ಪ್ರಕ್ರಿಯೆಗೆ ಯಾಕೆ ಹೆದರುತ್ತಾರೆ ಎ...
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ದಿಂದ ಹೊರನಡೆಯುವುದಾಗಿ ಎಐಎಡಿಎಂಕೆ ಘೋಷಿಸಿದೆ. 2024 ರ ಲೋಕಸಭಾ ಚುನಾವಣೆಗೆ ಪ್ರತ್ಯೇಕ ರಂಗವನ್ನು ಮುನ್ನಡೆಸುವುದಾಗಿ ಹೇಳಿದೆ. ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ...
ಸಾಲ ತೆಗೆದು ಅದನ್ನು ಮರಳಿ ಕೊಟ್ಟಿದ್ದರೂ ಸಹ ಬಡ್ಡಿ ಹಣ ಕೊಡಲಿಲ್ಲವೆಂದು ದಲಿತ ಮಹಿಳೆಯ ಬಟ್ಟೆಯನ್ನು ಕಳಚಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಲ್ಲದೇ ಆಕೆಯ ಮುಖದ ಮೇಲೆ ಮೂತ್ರ ವಿಸರ್ಜಿಸಿ ಪೈಶಾಚಿಕತೆ ಮೆರೆದಿರುವ ಕೃತ್ಯ ಬಿಹಾರದ ಮೋಸಿಮ್ ಪುರ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಪ್ರಮೋದ್ ಸಿಂಗ್ ಎಂಬಾತನಿಂದ ಮಹಿಳೆಯ ಪತಿ 1500 ರೂ. ಸಾಲ ಪ...
ಬಿಜೆಪಿ ಶಾಸಕರ ಮನೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಕ್ನೋದ ಹಜರತ್ಗಂಜ್ ಪ್ರದೇಶದಲ್ಲಿ ನಡೆದಿದೆ. ಬಿಜೆಪಿಯ ಶಾಸಕ ಯೋಗೇಶ್ ಶುಕ್ಲಾ ಅವರ ನಿವಾಸದಲ್ಲಿ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್ಗಢ ಮೂಲದ ಶ್ರೇಷ್ಠ ತಿವಾರಿ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕ ಶ್ರೇಷ್ಠ ತಿ...
ಪಾಟ್ನಾ: ಸಾಲ ವಸೂಲಿಯ ನೆಪದಲ್ಲಿ ದಲಿತ ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ, ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಅನಾಗರಿಕ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಾಟ್ನಾದ ಖುಸ್ರುಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಅಮಾನವೀಯ ಘಟನೆ ಶನ...
ಮುಂಬೈ: ನೋಟು ಅಮಾನ್ಯದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದ್ದ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಗೆ ಹಿಂದಿರುಗಿಸಲು ಮೇ 23ರಂದು ಆರ್ ಬಿಐ ತಿಳಿಸಿತ್ತು. ಇದೀಗ 2 ಸಾವಿರ ರೂಪಾಯಿಗಳನ್ನು ಬ್ಯಾಂಕ್ ಗೆ ಹಿಂದಿರುಗಿಸಲು ಇನ್ನು ಕೇವಲ ಐದು ದಿನಗಳು ಬಾಕಿ ಉಳಿದಿವೆ. ಇನ್ನೂ ಕೂಡ 2 ಸಾವಿರ ರೂಪಾಯಿಗಳನ್ನು ಯಾರೆಲ್ಲ ಬದಲಾವಣೆ ಮ...
ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಯನಾಡಿನ ಬದಲು ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಬಾಬರಿ ಮಸೀದಿಯನ್ನು ಕೆಡವಲಾಯಿತ...
ಇದು ಸತ್ಯ. ಆದರೂ ನಿಮಗೆ ನಂಬಲು ಸಾಧ್ಯವಿಲ್ಲದ ಸ್ಟೋರಿ. ನೀವು ಹಿಂದಿಯಲ್ಲಿ ʼಹಮ್ ದಿಲ್ ದೆ ಚುಕೆ ಸನಮ್ʼ ಸಿನಿಮಾವನ್ನು ನೋಡಿದ್ರಾ..? ಯಾಕೆ ಅಂತಾ ನೀವು ಕೇಳ್ತಿದ್ದೀರಾ. ಈ ಚಿತ್ರದಲ್ಲಿದ್ದ ಘಟನೆಯಂತೆ ಇಲ್ಲೊಂದು ಘಟನೆ ನಿಜವಾಗಿ ನಡೆದಿದೆ. ಅದು ನೀವೂ ಊಹಿಸದ ರೀತಿಯಲ್ಲಿ. ತನ್ನ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಪತಿ ಮದುವೆ ಮಾ...