ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ಮೊದಲ ಸಭೆ ನಡೆಸಿತು. ಇದೇ ವೇಳೆ ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. ದೇಶಾದ್ಯಂತ ಲೋಕಸಭಾ ಚುನಾವಣೆಯಿಂದ ಪಂಚಾಯತ್ ಚುನಾವಣೆವರೆಗೂ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್...
ಇತ್ತೀಚೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ 'ಮಹಿಳಾ ಮೀಸಲಾತಿ ಮಸೂದೆ'ಯ ಎಲ್ಲಾ ಶ್ರೇಯಸ್ಸನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತೆಗೆದುಕೊಳ್ಳಲು ಸಜ್ಜಾಗಿದೆ. ಈ ಮಧ್ಯೆ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಅವರು ಇದಕ್ಕೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಲೋಕಸಭೆಯ (ಹೌಸ್ ಆಫ್ ಪೀಪಲ್ಸ್)...
ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ (ಡಿಯುಎಸ್ ಯು) ದ ನಾಲ್ಕು ಕೇಂದ್ರ ಸಮಿತಿಗಳ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೇಲುಗೈ ಸಾಧಿಸಿದೆ. 4 ಸಮಿತಿಗಳ ಹುದ್ದೆಗಳ ಪೈಕಿ 3 ರಲ್ಲಿ ಎಬಿವಿಪಿ ಗೆಲುವು ಸಾಧಿಸಿದ್ರೆ, ಎನ್ ಎಸ್ ಯುಐ ಒಂದು ಸ್ಥಾನದಲ್ಲಿ ಮಾತ್ರ ಗೆದ್ದಿದೆ. ಡಿಯುಎಸ್ ಯು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎ...
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆಯಾದ ಟಿಆರ್ ಎಫ್ (ದಿ ರೆಸಿಸ್ಟೆನ್ಸ್ ಫ್ರಂಟ್) ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸೆಪ್ಟೆಂಬರ್ 21 ರಂದು ಬಾರಾಮುಲ್ಲಾ ಪೊಲೀಸರು ನಂಬಲರ್ಹ ಮೂಲಗಳ ಮೂಲಕ ಜಾನ್ಬಾಜ್ಪೊರಾ ಬಾರಾಮುಲ್ಲಾ ನಿವಾಸಿ ತಾರಿಕ್ ಅಹ...
ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಹೋದ್ಯೋಗಿ ರಮೇಶ್ ಬಿಧುರಿ ಅವರನ್ನು ಬಿಜೆಪಿ ಮುಖಂಡ ನಿಶಿಕಾಂತ್ ದುಬೆ ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು "ನೀಚ್" ಎಂದು ಕರೆಯುವ ಮೂಲಕ ಪದೇ ಪದೇ ಅವಮಾನಿಸುತ್ತಿದ್ದ ಅಲಿಯಿಂದ ಬಿಧುರಿ ಅವರು ಕೋಪಗೊಂಡಿದ್ದರು ಎಂದ...
ಪತ್ನಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆಕೆಯ ಪತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಎಫ್ಐಆರ್ ದಾಖಲಿಸಲಾಗಿದ್ದು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. 30 ವರ್ಷದ ವ್ಯಕ್ತಿ ಮತ್ತು ಆತನ 27 ವರ್ಷದ ಪತ್ನಿ ವಿಷ ಸೇ...
ಹರ್ಯಾಣದ ಗೃಹ ಸಚಿವ ಅನಿಲ್ ವಿಜ್ ಅವರ ವಿಶೇಷ ಕರ್ತವ್ಯದ ಅಧಿಕಾರಿಯಂತೆ ನಟಿಸಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಗೆ 27 ಲಕ್ಷ ರೂಪಾಯಿ ಹಣ ವಂಚಿಸಿದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ. ವಂಚಕನನ್ನು ಆಶಿಶ್ ಗುಲಾಟಿ ಎಂದು ಗುರುತಿಸಲಾಗಿದೆ. ಸ್ವತಃ ಅನಿಲ್ ವಿಜ್ ಅವರೇ ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತ...
ಪಾಟ್ನಾ: ಜನ್ಮ ನೀಡಿದ ತಂದೆಯೇ ತನ್ನಿಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಸತತ 10 ವರ್ಷಗಳ ವರೆಗೆ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ತಂದೆಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿದೆ. ಬಿಹಾರದಲ್ಲಿ ಈ ಘೋರ ಘಟನೆ ನಡೆದಿದೆ. ಗಂಡು ಮಗು ಹುಟ್ಟ ಬೇಕಿದ್ದರೆ, ನಿನ್ನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ...
ಪುಣೆ: ಇಬ್ಬರು ಮಹಿಳೆಯರನ್ನು ಸೌದಿ ಅರೇಬಿಯಾದಲ್ಲಿ ತಲಾ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ಬೆಂಗಳೂರು ಮೂಲದ ಆರೋಪಿಯನ್ನು ಗುರುವಾರ ಮುಂಬೈನಲ್ಲಿರುವ ಆತನ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ. ಎಂ. ಫಯಾಜ್ ಯಾಹ್ಯಾ ಬಂಧಿತ ಆರೋಪಿಯಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ತಲಾ 4 ಲಕ್ಷ ರೂಪಾಯಿಗೆ ಮಹಾರಾಷ್ಟ್ರ ಮೂಲದ ಇಬ್ಬರು ಮಹಿಳೆಯರನ್ನು ಈ...
ಹರಿಯಾಣದ ಪಾಣಿಪತ್ ನಲ್ಲಿ ಮೂವರು ಮಹಿಳೆಯರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳು ಅವರ ಕುಟುಂಬ ಸದಸ್ಯರ ಮುಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಪುರುಷರು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಮೂವರು ಮಹಿಳಾ ಕಾ...