ದುರ್ಗಾ ಪೂಜೆ ಮತ್ತು ರಾಮ್ ಲೀಲಾ ಆಚರಣೆಯ ಸಮಯದಲ್ಲಿ ಮಧ್ಯರಾತ್ರಿಯವರೆಗೆ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಪ್ರಕಟಿಸಿದೆ. ದುರ್ಗಾ ಪೂಜೆ ಮತ್ತು ರಾಮಲೀಲಾ ಆಚರಣೆಯ ಸಮಯದಲ್ಲಿ ಮಧ್ಯರಾತ್ರಿ 12 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ...
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ವಿವಾದ ಬಗ್ಗೆ ನಟ, ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನದ ಬಗ್ಗೆ ಮಾತನಾಡಿದ ಕಾರಣಕ್ಕಾಗಿ ಚಿಕ್ಕ ಮಗುವನ್ನು (ಉದಯನಿಧಿ) ಬೇಟೆಯಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಪೆರಿಯಾರ್ನಿಂದಾಗಿ ಸನಾತನ ಎಂಬ ಪದವನ್ನು ಪ್ರತಿಯೊಬ್ಬರೂ ತಿಳಿದಿದ್ದಾರೆ. ತಮಿಳುನಾಡು ಮಾ...
ಬಿಜೆಪಿ ಸಂಸದ ರಮೇಶ್ ಬಿಧುರಿ ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಹೇಳಿಕೆ ನೀಡಿದ್ದಾರೆ. 'ದ್ವೇಷ ಭಾಷಣಗಳನ್ನು ಕೇಳಲು ಜನ ನನ್...
ಬಿಹಾರದ ಪೂರ್ಣಿಯಾದಲ್ಲಿ ದನಗಾಹಿಯೊಬ್ಬನನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಹಸುವೊಂದು ಅವರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ದನಗಾಹಿಗಳ ಮೇಲೆ ಗುಂಡು ಹಾರಿಸಿದ್ದರಿಂದ ಈ ಘಟನೆ ನಡೆದಿದೆ. ಬಂಧಿತರನ್ನು ವಾಸುದೇವ್ ಯಾದವ್ (55) ಮತ್ತು ಪಿಂಕಿ ದೇವಿ (28...
ಲೋಕಸಭೆಯಲ್ಲಿ ಬಿಎಸ್ಪಿ ಪಕ್ಷದ ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ್ದು ವಿವಾದ ಸೃಷ್ಟಿಯಾಗಿತ್ತು. ಈ ಬೆಳವಣಿಗೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ಯಾನಿಶ್ ಅಲಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಷ್ಟ್ರ ರಾಜಧಾನಿಯಲ್ಲಿರುವ ಡ್ಯಾನಿಶ್ ಅಲ...
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ...
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಂ, ಪ್ರಜ್ಞಾನ್ ರೋವರ್ ನಿದ್ರೆಗೆ ಜಾರಿದೆ. ಹೀಗಾಗಿ ಇದರ ಸಂಪರ್ಕವನ್ನು ಪುನಃ ಸಾಧಿಸುವ ಕಾರ್ಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಂದುವರಿಸಿದೆ. ಆದರೆ ಈವರೆಗೂ ಅವುಗಳಿಂದ ಯಾವುದೇ ಸಿಗ್ನಲ್ಗಳು ಬಂದಿಲ್ಲ ಎಂದು ಇಸ್ರೋ ಮಾಹಿತಿ ನೀಡಿದೆ. ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್...
ಚೆನ್ನೈ: ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಖ್ಯಾತ ನಟ, ಸಂಗೀತ ಸಂಯೋಜಕ ವಿಜಯ್ ಆಂಟನಿ ಇತ್ತೀಚೆಗೆ ತಮ್ಮ ಕಿರಿಯ ಮಗಳು ಮೀರಾಳನ್ನು ಕಳೆದುಕೊಂಡಿದ್ದರು. ಸದ್ಯ ಶೋಕ ಸಾಗರದಲ್ಲಿ ಮುಳುಗಿರುವ ಅವರು, ಮೊದಲ ಬಾರಿಗೆ ತನ್ನ ನೋವನ್ನು ತೋಡಿಕೊಂಡಿದ್ದಾರೆ. ವಿಜಯ್ ಆ್ಯಂಟಿನಿ ತಂದೆ ವಿಜಯ್ ಸಣ್ಣ ವಯಸ್ಸಿನಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿದ್ದರು...
ಶಾಸಕರ ಅನರ್ಹತೆಯ ಬಗ್ಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಎರಡು ದಿನಗಳ ನಂತರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ರಾಷ್ಟ್ರ ರಾಜಧಾನಿ ದಿಲ್ಲಿಗೆ ಹೋಗಿದ್ದಾರೆ. ಇದು ಪೂರ್ವ ಯೋಜಿತ ಭೇಟಿಯಾಗಿದ್ದು, ಅಲ್ಲಿ ಅವರು ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವತಃ ನರ್ವೇಕರ್ ಸ್ಪಷ್ಟಪಡ...
ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಕಣ್ಗಾವಲು ಸಾಮರ್ಥ್ಯವನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ಆರು ಹೊಸ ಸ್ಥಳೀಯ ನೇತ್ರಾ -1 ಕಣ್ಗಾವಲು ವಿಮಾನಗಳನ್ನು ಖರೀದಿಸಲು ಸಜ್ಜಾಗಿದೆ. ನೇತ್ರಾ-1 ಏರ್ಬೋರ್ನ್ ಅರ್ಲಿ ವಾರ್ನಿಂಗ್ ಅಂಡ್ ಕಂಟ್ರೋಲ್ ಏರ್ಕ್ರಾಫ್ಟ್ ಪ್ರೋಗ್ರಾಂ ಬ್ರೆಜಿಲಿಯನ್ ಎಂಬ್ರೇರ್ ವಿಮಾನವನ್ನು ಆಧರಿಸಿದೆ. ರಕ...