ಉತ್ತರ ಪ್ರದೇಶದ ಹಾಪುರ ಎಂಬಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸಾವಿರಾರು ಲೀಟರ್ ಹಾಲು ರಸ್ತೆಯಲ್ಲಿ ಚೆಲ್ಲಿ ಹೋದ ಘಟನೆ ನಡೆದಿದೆ. ಬಕ್ಷರ್ ಬಳಿ ಈ ಘಟನೆ ನಡೆದಿದ್ದು, ಸಂಪೂರ್ಣ ಲೋಡ್ ಮಾಡಿದ ಹಾಲಿನ ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆಯಲ್ಲಿ ಹಾಲು ಚೆಲ್ಲಿ ಹೋಯಿತು. ಈ ಘಟನೆ ನಡೆಯುತ್ತಿದ್ದಂತೆ ಪ್ರತ್ಯಕ್ಷದರ...
ತೆಲಂಗಾಣದ ಹುತಾತ್ಮರ ತ್ಯಾಗದ ಬಗ್ಗೆ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಗೌರವದಿಂದ ನಡೆದುಕೊಂಡಿದ್ದಾರೆ. ಜೊತೆಗೆ ಅವರ ಹೇಳಿಕೆಗಳು ರಾಜ್ಯದ ಅಸ್ತಿತ್ವ ಮತ್ತು ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ತೆಲುಗು ಭಾಷೆಯಲ್ಲೇ...
ಇದನ್ನು ದುರಂತ ಅನ್ನಬೇಕೋ, ಹಣೆಬರಹ ಅನ್ನಬೇಕೋ ಗೊತ್ತಾಗುತ್ತಿಲ್ಲ. ಇತ್ತೀಚಿಗೆ ನಾವೆಲ್ಲಾ ಚಂದ್ರಯಾನ ಸಕ್ಸಸ್ ಬಗ್ಗೆ ಖುಷಿಪಟ್ವಿ. ಆದರೆ ಅದರ ಬೆನ್ನಲ್ಲೇ ದುಃಖದ ವಿಚಾರವೊಂದು ಬಯಲಾಗಿದೆ. ಹೌದು. ಇಸ್ರೋದ ಚಂದ್ರಯಾನ 3 ರ ಲಾಂಚ್ ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿನ ತಂತ್ರಜ್ಞರೊಬ್ಬ...
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೆಲಸದ ಸ್ಥಳದಲ್ಲಿಯೇ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಕೊಲ್ಲಂನ ಅಕ್ಷಯ ಕೇಂದ್ರದಲ್ಲಿ ಉದ್ಯೋಗಿಯಾಗಿರುವ ನಾದಿರಾಳನ್ನು ಪತಿ ರಹೀಮ್ ಭೇಟಿ ನೀಡಲು ಬಂದಾಗ ಆಕೆ ಕೆಲಸದ ಸ್ಥಳದಲ್ಲಿದ್ದಳು. ಆತ ಕಚೇರಿಯ ಒಳಗೆ ಪ್ರವೇಶಿಸಿ, ನಾದಿರಾ ಮೇಲೆ ಪೆಟ್ರೋಲ್ ಸ...
ನೂತನ ಸಂಸತ್ ಭವನದಲ್ಲಿ ಮಂಗಳವಾರ ಸಂಸತ್ತಿನ ಸದಸ್ಯರು ಭಾರತದ ಸಂವಿಧಾನದ ಪ್ರತಿ, ಸಂಸತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಉಡುಗೊರೆಯಾಗಿ ಪಡೆಯಲಿದ್ದಾರೆ. ಹೊಸ ಸಂಸತ್ತಿನ ಸಂಕೀರ್ಣವನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ವಿಶೇಷ ಸಂಸತ್ ಅಧಿವೇಶನದ 2ನೇ ದಿನ ಹೊಸ ಕಟ...
ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಪಂಜಾಬ್ನ ಮೊಗಾ ಎಂಬಲ್ಲಿ ನಡೆದಿದೆ. ಮೃತರನ್ನು ಬಲ್ಜಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಭೀಕರ ಕೊಲೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ನಡೆಯುವ ಮೊದಲು ಬಲ್ಜಿಂದರ್ ಸಿಂಗ್ಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ಅಷ್ಟೇ ಅಲ್ಲದೇ,...
ಕಾಂಗ್ರೆಸ್ ಪಕ್ಷದ ಮುಖಂಡೆ ಸೋನಿಯಾ ಗಾಂಧಿ ಅವರನ್ನು ದೇವತೆಯಂತೆ ಚಿತ್ರಿಸುವ ಪೋಸ್ಟರ್ ಗಳನ್ನು ತೆಲಂಗಾಣದಲ್ಲಿ ಹಾಕಿದ ನಂತರ ಬಿಜೆಪಿಯು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಪೋಸ್ಟರ್ ಗಳಲ್ಲಿ ಸೋನಿಯಾ ಗಾಂಧಿ ದೇವತೆಯಂತೆ ವೇಷ ಧರಿಸಿ, ಆಭರಣದ ಕಿರೀಟವನ್ನು ಧರಿಸಿರುವುದನ್ನು ತೋರಿಸಲಾಗಿದೆ. ಪೋಸ್ಟರ್ ಗಳು ಆಕೆಯ ಬಲ ಅಂಗೈಯಿಂದ ಹೊರಹೊಮ...
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಆರನೇ ದಿನದಂದು ಎರಡು ಶವಗಳನ್ನು ಪತ್ತೆ ಮಾಡಿವೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಎನ್ ಕೌಂಟರ್ ನಲ್ಲಿ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ ಮೂವರು ಅಧಿಕಾರಿಗಳು ಮತ್ತು ಒಬ್ಬ ಸೈನಿಕನ ಸಾವಿಗೆ ಪ್ರತೀಕ...
ರಾಜ್ಯದಲ್ಲಿ ಸಾಮಾಜಿಕ ಮತ್ತು ಜಾತಿ ಆಧಾರಿತ ತಾರತಮ್ಯದ ಬಗ್ಗೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೇಳಿಕೆಗೆ ತಮಿಳುನಾಡು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನ ಧರ್ಮವನ್ನು ತೊಡೆದುಹಾಕುವ ಅವಶ್ಯಕತೆಯಿದೆ ಮತ್ತು ಹುಟ್ಟಿನಿಂದ ಎಲ್ಲರೂ ಸಮಾನರು ಎಂದು ಅವರು ಹೇಳಿದ್ದಾರೆ. ತಂಜ...
ಮಣಿಪುರದಲ್ಲಿ ನಡೆದ ಸೈನಿಕನ ಅಪಹರಣ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ರಾಜ್ಯಪಾಲ ಅನುಸೂಯಾ ಅವರು ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಸೆರ್ಟೊ ಥಾಂಗ್ಥಾಂಗ್ ಕೋಮ್ ಅವರ ಸಾವಿಗೆ ಕಾರಣವಾದ ಕಾರಣಗಳನ್ನು ಕಂಡುಹಿಡಿಯಲು 'ಏಕ ವ್ಯಕ್ತಿ ವಿಚಾರಣಾ ಆಯೋಗ'ವನ್ನು ಸ್ಥಾಪಿಸುವಂತೆ ಅವರು ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದಾರೆ. ಸೆಪ್...