ಈ ವರ್ಷದ ಜನವರಿ 1 ರಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಧಂಗ್ರಿ ಗ್ರಾಮದಲ್ಲಿ ಐದು ಜನರ ಸಾವಿಗೆ ಕಾರಣವಾದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಇಬ್ಬರು ವ್ಯಕ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಬಂಧಿಸಿದೆ. ಎನ್ಐಎ ಪ್ರಕಾರ ಇಬ್ಬರು ಆರೋಪಿಗಳು ಎರಡು ತಿಂಗಳಿಗೂ ಹೆಚ್ಚು ಕಾಲ ಭಯೋತ್...
ಈಗಾಗಲೇ ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡ್ ಮಾಡಿ ಅನೇಕ ಕುತೂಹಲಕಾರಿ ವಿಷಯಗಳನ್ನು ಅನ್ವೇಷಣೆ ಮಾಡುತ್ತಿರುವ ರೋವರ್ ಪ್ರಗ್ಯಾನ್ ಮತ್ತು ಲ್ಯಾಂಡರ್ ವಿಕ್ರಮ್ ಸದ್ಯದಲ್ಲೇ ನಿದ್ರಾವಸ್ಥೆಗೆ ಜಾರಲಿವೆ. ಚಂದ್ರನ ಮೇಲೆ ಇನ್ನು ರಾತ್ರಿ ಆರಂಭವಾಗುವ ಕಾರಣ ಇನ್ನೆರಡು ದಿನಗಳಲ್ಲಿ ರೋವರ್ ಮತ್ತು ಲ್ಯಾಂಡರ್ನ್ನು ನಿದ್ರಾವಸ...
ದೇಶದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಾನೂನು ಸಚಿವಾಲಯ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗ...
ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚು ಜೋರಾಗುತ್ತಿದೆ. ಪರಿಣಾಮ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್ಗೆ ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿಹಚ್ಚಲಾಗಿದೆ. ಮರಾಠಾ ಮೀಸಲಾತಿ...
ಕೇಂದ್ರದ ಮಾಜಿ ಸಚಿವ ಲಾಲೂ ಪ್ರಸಾದ್ ಯಾದವ್ ಅವರು, ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬೈನಲ್ಲಿ ನಡೆದ ವಿಪಕ್ಷ ಮೈತ್ರಿಕೂಟದ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಜೀಯವರನ್ನು ಸೂರ್ಯಲೋಕಕ್ಕೆ ಕಳುಹಿಸಿ ಎಂದು ವಿಜ್ಞಾನಿಗಳಲ್ಲಿ ಮನವಿ ಮಾಡಿದ್ದಾರೆ. ‘ಪ್ರತಿಪಕ್ಷಗಳು ಒಗ್ಗ...
ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಣಿತ ಮತ್ತು ಕಂಪ್ಯೂಟಿಂಗ್ನಲ್ಲಿ ಬಿಟೆಕ್ ಮಾಡುತ್ತಿದ್ದ 21 ವರ್ಷದ ಅನಿಲ್ ಕುಮಾರ್, ಐಐಟಿಯ ವಿಂದ್ಯಾಚಲ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾ...
ಕೆನರಾ ಬ್ಯಾಂಕ್ನಲ್ಲಿ 538 ಕೋಟಿ ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ತಡರಾತ್ರಿ ಬಂಧಿಸಿದೆ. ಮುಂಬೈನ ಕೇಂದ್ರ ಏಜೆನ್ಸಿಯ ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನರೇಶ್ ಗೋಯಲ್ ಅವರನ್...
ರಕ್ತಸಿಕ್ತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ. ಮತ್ತೆ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಗೀತರಚನೆಕಾರ ಎಲ್ಎಸ್ ಮಂಗ್ಬೋಯಿ ಲುಂಗ್ಡಿಮ್ (42) ಮತ್ತು ಇತರ ಇಬ್ಬರು ಕುಕಿ-ಜೋ ಬುಡಕಟ್ಟು ಜನಾಂಗದವರು ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು...
ಭಾರತೀಯ ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರಾಗಿ ಜಯಾ ವರ್ಮಾ ಸಿನ್ಹಾ ನೇಮಕಗೊಂಡಿದ್ದಾರೆ. ಈ ಮೂಲಕ ರೈಲ್ವೆ ಸಚಿವಾಲಯದ 105 ವರ್ಷಗಳ ಇತಿಹಾಸದಲ್ಲಿ ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ...
ಒಂದು ರಾಷ್ಟ್ರ ಒಂದು ಚುನಾವಣೆ' ಸಾಧ್ಯತೆಯನ್ನು ಅನ್ವೇಷಿಸಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಸಮಿತಿಯ ಸದಸ್ಯರ ಚರ್ಚೆ ನಂತರ ಅಧಿಸೂಚನೆ ಹೊರಡಿಸಲಾಗುವುದು. ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ...