ಕೇಂದ್ರ ಸಚಿವ ಕೌಶಲ್ ಕಿಶೋರ್ ಎಂಬುವವರ ಹೊಸ ಮನೆಯ ಒಳಗಡೆ ಯುವಕನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಪೊಲೀಸರು ಸಚಿವರ ಮಗನ ಪಿಸ್ತೂಲ್ ಅನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಕೊಲೆಯಾದ ವಿಕಾಸ್ ಶ್ರೀವಾಸ್ತವ ಎಂಬಾತ ಸಚಿವ ಕಿಶೋರ್ ನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರ...
ನಮ್ಮ ದೇಶವು 2023-24ರ ಏಪ್ರಿಲ್ ಜೂನ್ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 7.8 ರಷ್ಟು ಹೆಚ್ಚಾಗಿದೆ. ಇದರಲ್ಲಿ ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗ...
ತನ್ನ ಪತ್ನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ 17 ವರ್ಷದ ಬಾಮೈದನನ್ನ ಕೊಂದು ದೇಹವನ್ನು ಪೀಸ್ ಪೀಸ್ ಮಾಡಿ ಕಿಚನ್ನಲ್ಲಿಟ್ಟಿದ್ದ ವ್ಯಕ್ತಿಯನ್ನು ಮುಂಬೈನ ಆರ್ಸಿಎಫ್ ಪೊಲೀಸರು ಚೆಂಬೂರ್ನಲ್ಲಿ ಬಂಧಿಸಿದ್ದಾರೆ. ಶಫೀಕ್ ಶೇಖ್, ಆರೋಪಿ. ಹೆಂಡತಿಯ ಮನೆಯ ದತ್ತು ಪುತ್ರ ಅಪ್ರಾಪ್ತನು ಸದಾ ಶಫೀಕ್ ಪತ್ನಿ ಮತ್ತು ಮಗಳನ್ನ ರೇಗಿಸುತ್ತಾ ಅ...
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲೂ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವಾಗ ಚುನಾವಣೆ ನಡೆಸುತ್ತೀರಾ ಎಂದು ಸುಪ್ರೀಕೋರ್ಟ್ ಕೇಂದ್ರವನ್ನು ಪ್ರಶ್ನಿಸಿತ್ತು. ಇದಕ್ಕೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯಾವುದೇ ಸಮ...
ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಮುಂಬೈಗೆ ಆಗಮಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹಾಗೂ ಬಚ್ಚನ್ ಕುಟುಂಬವನ್ನು ಭೇಟಿ ಮಾಡಿದರು. ಬಚ್ಚನ್ ಮತ್ತು ಅವರ ಕುಟುಂಬ ಸದಸ್ಯರನ್ನು ಬಚ್ಚನ್ ಮನೆಯಲ್ಲಿಯೇ ಭೇಟಿ ಮಾಡಿದ ಬಳಿಕ ಕೋಲ್ಕತ್ತಾಗೆ ಭೇಟಿ ...
ಅಮೆಜಾನ್ ನಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ 36 ವರ್ಷದ ಹರ್ ಪ್ರೀತ್ ಗಿಲ್ ಅವರ ಕೊಲೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮುಖ್ಯ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮುಖ್ಯ ಆರೋಪಿಯನ್ನು ಮೊಹಮ್ಮದ್ ಸಮೀರ್ ಅಲಿಯಾಸ್ ಮಾಯಾ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನನ್ನು ಬಿಲಾಲ್ ಗನಿ ಎಂದು ಗುರುತ...
ಸುಮಾರು ನಾಲ್ಕು ತಿಂಗಳಲ್ಲಿ 160 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳಿಗೆ ಸಂಬಂಧಿಸಿದಂತೆ ದಾಖಲಾದ 27 ಎಫ್ಐಆರ್ ಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಕೇಂದ್ರ ತನಿಖಾ ದಳ (ಸಿಬಿಐ) ಇದುವರೆಗೆ ರಾಜ್ಯ ಪೊಲೀಸರು ಹಸ್ತಾಂತರಿಸಿದ 27 ಪ್ರಕರಣಗಳನ್ನು ದಾಖಲಿಸಿದೆ. ಮಹ...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2024-25 ರಿಂದ ಮುಖ್ಯಮಂತ್ರಿ ಕನ್ಯಾ ಸುಮಂಗಲ ಯೋಜನೆಯ ಮೊತ್ತವನ್ನು ಮತ್ತೆ 10,000 ರೂಪಾಯಿಗೆ ಹೆಚ್ಚಿಸುವ ಮೂಲಕ ರಾಜ್ಯದ ಹೆಣ್ಣುಮಕ್ಕಳಿಗೆ ಮಹತ್ವದ ಉಡುಗೊರೆ ನೀಡಿದ್ದಾರೆ. ಲೋಕಭವನದಲ್ಲಿ 'ಮುಖ್ಯಮಂತ್ರಿ ಕನ್ಯಾ ಸುಮಂಗಲ' ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್...
ಇತ್ತೀಚೆಗೆ ಸ್ಥಾಪಿತವಾದ ವಿಪಕ್ಷ ಶಕ್ತಿಗಳ ಒಕ್ಕೂಟವಾದ ಇಂಡಿಯಾ ಅಲೈಯನ್ಸ್ ನ ಚುಕ್ಕಾಣಿ ಹಿಡಿದಿರುವ ನಾಯಕರು ಗುರುವಾರ ಮುಂಬೈನಲ್ಲಿ ತಮ್ಮ ಮೂರನೇ ಸಭೆಯನ್ನು ನಡೆಸಲು ಸಜ್ಜಾಗಿದ್ದಾರೆ. ಎರಡು ದಿನಗಳ ಸಭೆಯ ಅವಧಿಯಲ್ಲಿ, ಈ ಮೈತ್ರಿಕೂಟವು ಸಮನ್ವಯ ಸಮಿತಿ ಮತ್ತು ತಮ್ಮ ಏಕೀಕೃತ ರಂಗದ ವಿಶಿಷ್ಟ ಲಾಂಛನವನ್ನು ಬಹಿರಂಗಪಡಿಸುವ ನಿರೀಕ್ಷೆ ಇದೆ. ...
ಚುನಾಯಿತ ಸರ್ಕಾರದ ಆದೇಶಗಳ ವಿರುದ್ಧ ಬಹಿರಂಗವಾಗಿ ದಂಗೆ ಏಳಲು ದೆಹಲಿ ಸೇವೆಗಳ ಕಾಯ್ದೆಯು ಅಧಿಕಾರಿಗಳಿಗೆ ಪರವಾನಗಿ ನೀಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಪ್ರಧಾನ ಕಾರ್ಯದರ್ಶಿ (ಹಣಕಾಸು) ಎಸಿ ವರ್ಮಾ ತನ್ನ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ ನಂತರ ...