ಮಹಿಳೆಯೊಬ್ಬಳು ಕುಡಿದ ಅಮಲಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಟ್ಟುನಿಟ್ಟಾದ ಆಲ್ಕೋಹಾಲ್ ನಿಯಮಗಳಿಗೆ ಹೆಸರುವಾಸಿಯಾದ ರಾಜ್ಯದಲ್ಲಿ ನಿಷೇಧಿಸಲಾಗಿರುವ ಮದ್ಯದ ಅಮಲಿನಲ್ಲಿದ್ದ ಅನುಮಾನದ ಮೇಲೆ ಪೊಲೀಸ್ ಅಧಿಕಾರಿಗಳು ಮಹಿಳೆಯನ್ನು ತಡೆದಾಗ ಈ ಘಟನೆ ಬೆಳಕ...
ಕೋಟಾದಲ್ಲಿ ಆತ್ಮಹತ್ಯೆಗಳು ಹೆಚ್ಚುತ್ತಿರುವುದರಿಂದ, ಮುಂದಿನ ಎರಡು ತಿಂಗಳವರೆಗೆ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸದಂತೆ ಕೋಚಿಂಗ್ ಗಳಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲವನ್ನು ನೀಡಲು ಕೋಚಿಂಗ್ ಗಳು ಅಕ್ಟೋಬರ್ ವರೆಗೆ ಯಾವುದೇ ರೀತಿಯ ಪರೀಕ್ಷೆ ಅಥವಾ ಪರೀಕ್ಷೆಗಳನ್ನು ನಡೆಸುವುದಿಲ್ಲ. ಎಎನ್ಐ ಈ ನೋಟಿಸ್ ಅನ್ನು ಎಕ...
24 ವರ್ಷದ ಮಹಿಳೆಯನ್ನು ಆಕೆಯ ಸಂಗಾತಿಯೇ ಪ್ರೆಶರ್ ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ವೈಷ್ಣವ್ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬೇಗೂರು ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್...
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಫೀಕ್ ಅಲಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ನೀಲಗಂಜ್ ಪ್ರದೇಶದಿಂದ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ವಿಚಾ...
ಚುನಾವಣಾ ಕಣವಾಗಿರುವ ತೆಲಂಗಾಣದಲ್ಲಿ ಎಲೆಕ್ಷನ್ ಗೆಲ್ಲಲು ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನಡೆದ ರೈತು ಗೋಸಾ- ಬಿಜೆಪಿ ಭರೋಸಾ ಸಮಾವೇಶದಲ್ಲಿ ಕಾಂಗ್ರೆಸ್, ಬಿಆರ್ಎಸ್, ಎಐಎಂಐಎಂ ಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಭರ್ಜರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ 4 ಜಿ, ಆಡಳಿತಾರೂಢ ಭ...
ಪಾದಚಾರಿ ಮಾರ್ಗದಲ್ಲಿ ಇಟ್ಟಿದ್ದ ಬೋನಿನೊಳಗೆ ಮತ್ತೊಂದು ಚಿರತೆ ಸಿಕ್ಕಿಬಿದ್ದ ಘಟನೆ ತಿರುಮಲದ ಅಲಿಪಿರಿಯ ಏಳನೇ ಮೈಲಿನಲ್ಲಿ ನಡೆದಿದೆ. ಸೆರೆ ಹಿಡಿಯಲಾದ ಚಿರತೆಯನ್ನು ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂ.22ರಂದು 7ನೇ ಮೈಲಿನಲ್ಲಿ ಅರಣ್ಯಾಧಿಕಾರಿಗಳು ಚಿರತೆಗಳನ್ನು ಸೆರ...
ಮುಜಾಫರ್ ನಗರದ ಶಾಲಾ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಸ್ಲಿಂ ವಿದ್ಯಾರ್ಥಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ನಿದ್ರೆ ಮಾಡಲು ಸಾಧ್ಯವಾಗದ ಬಗ್ಗೆ ದೂರು ನೀಡಿದ ನಂತರ ವೈದ್ಯಕೀಯ ತಪಾಸಣೆಗಾಗಿ ಮೀರತ್ ಗೆ ಕರೆದೊಯ್ಯಲಾಯಿತು. 'ಕಳೆದ ರಾತ್ರಿಯಿಡೀ ಬಾಲಕನಿಗೆ ನಿದ್ರೆ ಮಾಡಲು ಸಾಧ್ಯವಾಗದ ಬಗ್ಗೆ ದೂರು ನೀಡಿ...
ಇತ್ತೀಚೆಗೆ ಬಿಡುಗಡೆಯಾದ 'ಗದರ್ -2' ಸಿನಿಮಾವನ್ನು ವೀಕ್ಷಿಸಲು ಹೋಗಿದ್ದ 32 ವರ್ಷದ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಸಿನೆಮಾ ಹಾಲ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆಯು ಚಿತ್ರಮಂದಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತನನ್ನು ಅಷ್ಟಕ್ ತಿವಾರಿ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ...
ಭಾರತೀಯ ವಾಯುಪಡೆಯ 35 ವರ್ಷದ ಜವಾನ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮೃತನನ್ನು ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯ ಜಗದೀಶ್ ರಾಮ್ (35) ಎಂದು ಗುರುತಿಸಲಾಗಿದೆ. ಐಎಎಫ್ನಲ್ಲಿ ನಾಯಕ್ ಆಗಿ ನೇಮಕಗೊಂಡಿದ್ದ ರಾಮ್ ಅವರು ಸಾವಿಗೆ ಮುನ್ನ ಬರೆದ ಡೆತ್ ನೋಟನ್ನು ಪೊಲೀಸರು ಪತ್ತೆ ಮಾಡಿ...
ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಹರೇಗಾಂವ್ ಗ್ರಾಮದಲ್ಲಿ ಮೇಕೆ ಮತ್ತು ಕೆಲವು ಪಾರಿವಾಳಗಳನ್ನು ಕದ್ದಿದ್ದಾರೆ ಎಂಬ ಅನುಮಾನದ ಮೇಲೆ ನಾಲ್ವರು ದಲಿತ ಯುವಕರನ್ನು ಮರದಲ್ಲಿ ತಲೆಕೆಳಗಾಗಿ ನೇತುಹಾಕಿ ಕೋಲುಗಳಿಂದ ಥಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪೊಲೀಸರು ದಾಳಿಗೆ ಸಂಬಂಧಿಸಿದಂತೆ ಒಬ್ಬ ...