ದೆಹಲಿಯ ಸರ್ವೋದಯ ಬಾಲ ವಿದ್ಯಾಲಯ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿದ ಸುಮಾರು 70 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರಪುರದ ದುರ್ಗಾಪಾರ್ಕ್ನಲ್ಲಿರುವ ಸರ್ವೋದಯ ಬಾಲ ವಿದ್ಯಾಲಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 6 ರಿಂದ 8 ನೇ ತರಗತಿಯ ಸುಮಾರು 70 ಮ...
ಮುಸ್ಲಿಂ ಸಮುದಾಯದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಶಾಲಾ ಶಿಕ್ಷಕಿಯೊಬ್ಬಳು ತನ್ನ ವಿದ್ಯಾರ್ಥಿಗಳಿಗೆ ಹೇಳುತ್ತಿರುವ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಖಂಡಿಸಿದ್ದ...
ಪುಣೆಯಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) 50.65 ಕೋಟಿ ರೂ.ಗಳ ಮೆಥಾಕ್ವಲೋನ್ ವಶಪಡಿಸಿಕೊಂಡ ನಂತರ ಐವರನ್ನು ಬಂಧಿಸಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಪುಣೆಯ ಡಿಆರ್ ಐ ಅಧಿಕಾರಿಗಳು ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರನ್ನು ತಡೆದಿದ್ದಾರೆ. ಇದು ತೆಲಂಗಾಣದ ರಿಜಿಸ್ಟರ್ ಹೊಂ...
ಹರ್ಯಾಣದ ನೂಹ್ ಜಿಲ್ಲೆಯಲ್ಲಿ ಹಿಂಸಾಚಾರ ನಡೆಸಿದ್ದರ ಬಗ್ಗೆ ಎನ್ಐಎ ತನಿಖೆಗೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಪ್ರದೀಪ್ ಭಂಡಾರಿ ಹಾಗೂ ರತನ್ ಶಾರ್ದ ಎಂಬುವವರು ಶಶಾಂಕ್ ಶೇಖರ್ ಝಾ ಹಾಗೂ ಮಂಜು ಜೇಟ್ಲಿ ಶರ್ಮಾ ಎಂಬ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಮನವಿಯಲ್ಲಿ ಅರ್ಜಿದಾರರು ಮೂಲಭೂತ ಹಕ್ಕುಗಳನ್...
ಆನ್ ಲೈನ್ ಬೆಟ್ಟಿಂಗ್ ಕುರಿತು ಜಾಹೀರಾತು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ. ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯವು ದಿನಪತ್ರಿಕೆಗಳು, ಸುದ್ದಿ ವಾಹಿನಿಗಳು, ಡಿಜಿಟಲ್ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಟ್ಟಿಂಗ್, ಜೂಜು ನಡೆಸು...
ಮಣಿಪುರದಲ್ಲಿ ಶಾಂತಿಯನ್ನು ಪುನರ್ ಸ್ಥಾಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಮಾರ್ಗದರ್ಶನವನ್ನು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಎತ್ತಿ ತೋರಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಅವರ ಮಾತುಗಳನ್ನು ಕೇಳಿದ ನಂತರ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಹೇಳಿದ್ದಾರೆ. ನಾವು ...
2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವರು ಶಿಕ್ಷೆಗೊಳಗಾದ ನಂತರವೂ ಕಾನೂನು ಹೇಗೆ ಅಭ್ಯಾಸ ಮಾಡಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. ಅಕಾಲಿಕವಾಗಿ ಬಿಡುಗಡೆಯಾದ 11 ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶ...
ಚಂದ್ರಯಾನ 3 ಯೋಜನೆ ಯಶಸ್ವಿ ಆಗುತ್ತಿದ್ದಂತೆ ವಿಶ್ವದ ಗಣ್ಯರು ಶುಭಾಶಯ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ವಿಶ್ ಮಾಡಲು ಹೋಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭಾರೀ ಟ್ರೋಲ್ ಆಗುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಬಾಹ್ಯಾಕಾಶ ಸಂಶೋಧನೆ, ವಿಜ್ಞಾನಿಗಳ ಶ್ರಮದ ಬಗ್ಗೆ ಮಾತನಾಡುತ್ತಾ ಸಿಎಂ ಮಮತಾ ಬ್ಯಾನರ್ಜಿ ಭಾರತದ ಮೊದಲ ...
ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರೇನ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮುಂಬೈನ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಫೆಬ್ರವರಿ 25, 2021 ರಂದು, ದಕ್ಷಿಣ ಮುಂಬೈನ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸ 'ಆಂಟಿಲಿಯಾ' ಬಳಿ ಸ್ಫೋಟಕ ತುಂಬಿದ ಎಸ್ಯುವಿ...
ಮಾಜಿ ಪ್ರಧಾನಿಯಾಗಿದ್ದ ಕಾಂಗ್ರೆಸ್ ನ ಪಿವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಅವರು 'ಕೋಮುವಾದಿ' ಎಂದು ಕರೆದಿದ್ದಾರೆ. ಭಾರತವನ್ನು ಹಿಂದೂ ರಾಷ್ಟ್ರ ಎನ್ನುತ್ತಿದ್ದ ರಾವ್ ಅವರು ಬಿಜೆಪಿಯ ಮೊದಲ ಪ್ರಧಾನಿ. ವಾಜಪೇಯಿ ಅಲ್ಲ ಎಂದು ಅವರು ಟೀಕಿಸಿದ್ದಾರೆ. ತಮ್ಮ ಆತ್ಮಚರಿತ್...