ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಬಸ್ ನಿಲ್ದಾಣದ ಬಳಿ 22 ವರ್ಷದ ಕಾಂಗ್ರೆಸ್ ಕಾರ್ಯಕರ್ತನ ಶವ ಸೂಟ್ ಕೇಸ್ ನಲ್ಲಿ ತುಂಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಭಯಾನಕ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದೆ. ನರ್ವ...
ಟಿವಿ ಚಾನೆಲ್ ನಲ್ಲಿ ಚರ್ಚೆ ನಡೆಸುತ್ತಿರುವ ವೇಳೆ ಕಾವಿಧಾರಿಗಳು ತನ್ನ ಮೇಲೆ ಆಕ್ರಮಣ ನಡೆಸಿದ್ದಾರೆ ಎಂದು ಐಐಟಿ ಬಾಬಾ ಎಂದೇ ಗುರುತಿಸಿಕೊಂಡಿರುವ ಅಭಯ್ ಸಿಂಗ್ ಆರೋಪಿಸಿದ್ದಾರೆ. ನೋಯಿಡಾದ ಸ್ಥಳೀಯ ಚಾನೆಲ್ ನಲ್ಲಿ ಚರ್ಚೆ ನಡೆಸ್ತಾ ಇದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ...
ಜೈಪುರದ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಸಿದ್ದಿ ಎಂಬುವರು ಕುರ್ತಾ ಮಾರಾಟಕ್ಕಿಳಿದು ಇದೀಗ ಲಕ್ಷ ಲಕ್ಷ ರೂಪಾಯಿ ಸಂಪಾದಿಸುತ್ತಿರುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲಾಗಿದೆ. ಸ್ವಂತದೊಂದು ವ್ಯಾಪಾರ ಆರಂಭಿಸಬೇಕು ಅನ್ನುವ ಗುರಿಯೊಂದಿಗೆ ಏಳು ವರ್ಷಗಳ ಹಿಂದೆ ಸಿದ್ದಿ ಅವರು ಐಟಿ ಕೆಲಸವನ್ನ ಬಿಟ್ಟು ಈ ವ್ಯಾಪಾರ ರಂಗಕ್ಕೆ ಇಳಿದರು....
ಭಾರತದಲ್ಲಿ ಕಳೆದ 124 ವರ್ಷಗಳಲ್ಲಿಯೇ ಫೆಬ್ರವರಿ ತಿಂಗಳು ಹೆಚ್ಚಿನ ತಾಪಮಾನ ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಪ್...
ತಿರುವನಂತಪುರಂ: ಕೇರಳದ ತಿರುವನಂತಪುರಂನ ವೆಂಜರಮೂಡು ಮತ್ತು ಸುತ್ತಮುತ್ತ ಮೂರು ಮನೆಗಳಲ್ಲಿ ಅಜ್ಜಿ, ತಂದೆಯ ಚಿಕ್ಕಪ್ಪ ಮತ್ತು ಚಿಕ್ಕಮ್ಮ, 13 ವರ್ಷದ ಸಹೋದರ ಮತ್ತು ಗೆಳತಿಯನ್ನು ಹತ್ಯೆ ಮಾಡಿದ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ಕೊಲೆಯ ನಂತರ ಪೊಲೀಸರಿಗೆ ಶರಣಾಗಿದ್ದ ಆರೋಪಿ ಅಫಾನ್ ನನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾ...
ಚೆನ್ನೈ: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ವರ್ತನೆಯೇ ಕಾರಣ ಎಂಬ ಹೇಳಿಕೆ ನೀಡಿದ್ದ ತಮಿಳುನಾಡಿನ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ.ಮಹಾಭಾರತಿ ಅವರನ್ನು ತಮಿಳುನಾಡು ಸರ್ಕಾರ ವರ್ಗಾವಣೆ ಮಾಡಿದೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಹಾಭಾರತಿ, ನನಗೆ ಬಂದ ವರದಿಯ ಪ್ರಕಾರ ಮೂರೂವರೆ ವರ್ಷದ ಮಗು ...
ನವದೆಹಲಿ: ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ರೈಲು ಪ್ರಯಾಣಿಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಯೂಟ್ಯೂಬರ್ ಒಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಅನುಗ್ರಹ ನಾರಾಯಣ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಯೂಟ್ಯೂಬರ್ ಚಲಿಸುತ್ತಿದ್ದ ರೈಲಿನ ಸಮೀಪಕ್ಕೆ ಹೋಗಿ, ಕಿಟಕಿ ಬಳಿ ಕುಳಿತಿದ್ದ ಪ್ರಯಾಣಿಕನಿಗೆ ಬಲವಾ...
ಪ್ರಯಾಗ್ ರಾಜ್: ಮಹಾಕುಂಭ ಮೇಳ ಮುಗಿದ ಬಳಿಕ ಕೆಲವು ಸಾಧುಗಳು ಡೋಮಿನೋಸ್ ಪಿಜ್ಜಾ ತಿನ್ನಲು ಬಂದಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಯಾಗ್ ರಾಜ್ ನಲ್ಲಿರುವ ಡೋಮಿನೋಸ್ ಔಟ್ ಲೇಟ್ ಗೆ ಮೂವರು ಸಾಧುಗಳು ಪಿಜ್ಜಾ ತಿನ್ನಲು ಬಂದಿದ್ದಾರೆ. ಸಾಧುಗಳು ಪಿಜ್ಜಾ ತಿನ್ನಲು ಬಂದಿರುವ ವಿಡಿಯೋವನ್ನು ಯುವತಿ ಸಾಮಾಜಿ...
ಹೈದರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಪೋರ್ಟಿಕೋದ ತಾತ್ಕಾಲಿಕ ಬೆಂಬಲ ರಚನೆ ಗುರುವಾರ ರಾತ್ರಿ ಕುಸಿದ ಪರಿಣಾಮ ಕನಿಷ್ಠ 11 ನಿರ್ಮಾಣ ಕಾರ್ಮಿಕರು ಗಾಯಗೊಂಡಿದ್ದಾರೆ. ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು, ಪೊಲೀಸರು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್...
ಬಾಂಬೆ ಹೈಕೋರ್ಟ್ ನ್ಯಾಯಾಲಯದ ವಿಚಾರಣೆಯ ಆಡಿಯೊವನ್ನು ರೆಕಾರ್ಡ್ ಮಾಡಿದ ವ್ಯಕ್ತಿಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ. ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಕಮಲ್ ಖಾತಾ ಅವರ ನ್ಯಾಯಪೀಠವು ಆಸ್ತಿ ವಿವಾದದ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾಗ ನ್ಯಾಯಾಲಯದ ಸಿಬ್ಬಂದಿ ವಿಚಾರಣೆಯನ್ನು ಚಿತ್ರೀಕರಿಸುತ್ತಿರುವುದನ್ನು ಗಮನಿಸಿದರು. ವಾದಗಳನ...