ಆಗಸ್ಟ್ 20 ರಿಂದ ಟೊಮೆಟೊವನ್ನು ಕೆ.ಜಿ.ಗೆ 40 ರೂ.ಗೆ ಮಾರಾಟ ಮಾಡಲು ದಿಲ್ಲಿ ಸರ್ಕಾರ ನಿರ್ಧರಿಸಿದೆ. ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆಯಲ್ಲಿ ನಿರಂತರ ಕುಸಿತವನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 20 ರಿಂದ ಟೊಮೆಟೊವನ್ನು ಪ್ರತಿ ಕೆ.ಜಿ.ಗೆ 40 ರೂ.ಗೆ ಮಾರಾಟ ಮಾಡುವಂತೆ ಗ್ರಾಹಕ ವ್ಯವಹಾರಗಳ ಇಲಾಖೆ ನಾಫೆಡ್ ಮತ್ತು ಎನ್...
ಆಗಸ್ಟ್ 21 ಮತ್ತು 22 ರಂದು ಹಿಮಾಚಲ ಪ್ರದೇಶದ 10 ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಮಿಂಚಿನ ಬಗ್ಗೆ ಸ್ಥಳೀಯ ಹವಾಮಾನ ಕೇಂದ್ರವು ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ತಗ್ಗು ಮತ್ತು ಮಧ್ಯದ ಬೆಟ್ಟಗಳಲ್ಲಿ ಸಾಧಾರಣದಿಂದ ಮಧ್ಯಮ ರೀತಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆಗಸ್ಟ್ 21 ರಿಂದ ಆ...
ತನ್ನ ಲಿವ್-ಇನ್ ಪಾಟ್ನರ್ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದೆ. ಗುರುಗ್ರಾಮದ ರಾಜೀವ್ ಚೌಕ್ ನಿಂದ ಬಂಧಿಸಲಾಗಿದೆ. ಈ ಬಗ್ಗೆ ಸದರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ನನ್ನೊಂದಿಗೆ ದೈ...
ಉತ್ತರಪ್ರದೇಶದ ಗ್ರಾಮವೊಂದರಲ್ಲಿ ನೆರೆಮನೆಯ ಮನೆಗೆ ಅತಿಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯನ್ನು ಥಳಿಸಿದ ಆರೋಪದ ಮೇಲೆ ಆರು ಜನರ ವಿರುದ್ಧ ಶಪ್ರಕರಣ ದಾಖಲಾಗಿದೆ. ವ್ಯಕ್ತಿಯನ್ನು ಥಳಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಕ್ರಮವನ್ನು ಪ್ರಾರಂಭಿಸಲಾಗಿದೆ. ಇಲ್ಲಿನ ಪಟ್ಟಿ ಪ್ರದೇಶದಲ್ಲಿ ಆಗಸ್...
ತನ್ನ ಅನುಮತಿ ಇಲ್ಲದೇ ಭದ್ರತಾ ಅಧಿಕಾರಿ ತನ್ನ ಫೋಟೋವನ್ನು ಕ್ಲಿಕ್ಕಿಸಿ ಪ್ರಸಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ ನಂತರ ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದರು. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ವಿಶ್ವವಿದ್ಯಾಲಯ ಆದೇಶಿಸಿದೆ. 'ಈ ತನಿಖೆಯನ್ನು ನಿಷ್ಪಕ್ಷ...
ಹಿರಿಯ ಸಾಹಿತಿ ಎಂ.ಎಂ ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್, ವಿಚಾರವಾದಿಗಳಾದ ಗೋವಿಂದ ಪನ್ಸಾರೆ, ನರೇಂದ್ರ ಧಾಬೋಲ್ಕರ್ ಹತ್ಯೆಗಳ ನಡುವೆ ಏನಾದ್ರೂ ‘ಸಾಮಾನ್ಯ ಎಳೆ’ ಇದೆಯೇ ಎಂದು ಸುಪ್ರೀಂ ಕೋರ್ಟ್ ಸಿಬಿಐಗೆ ಪ್ರಶ್ನೆ ಮಾಡಿದೆ. ನರೇಂದ್ರ ಧಾಬೋಲ್ಕರ್ ಹತ್ಯೆ ಪ್ರಕರಣದ ತನಿಖೆಯ ಮೇಲ್ವಿಚಾರಣೆ ಮಾಡಲು ಏಪ್ರಿಲ್ 18ರಂದು ಬಾಂಬೆ ಹೈಕೋರ್ಟ್ ...
ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಯಾಕೆಂದರೆ ಇತ್ತೀಚಿನ ದೆಹಲಿ ಎನ್ಸಿಆರ್ ಪ್ರದೇಶದ ನೂಹ್ ಗುರುಗ್ರಾಮ್ನಲ್ಲಿ ಹಿಂಸಾಚಾರದ ನಂತರ ಮುಸ್ಲಿಮರ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುತ್ತಿರುವ ಹಿಂದೂ ಸಂಘಟನೆಗಳ ವಿರುದ್ಧ ಕ್ರಮಕ್ಕಾಗಿ ಮನವಿ ಸೇರಿದಂತೆ ರಾಜ್ಯಾದ್ಯಂತ ದ್...
ಕೇವಲ ಮೂರು ಗಂಟೆಗಳ ಅವಧಿಯಲ್ಲಿ 14 ಫ್ಲ್ಯಾಟ್ಗಳಿಗೆ ಕಳ್ಳರ ತಂಡವು ಕನ್ನ ಹಾಕಿದ ಘಟನೆ ಪುಣೆಯ ಬಾರಾಮತಿ ಪಟ್ಟಣದಲ್ಲಿ ನಡೆದಿದೆ. ದೇಸಾಯಿ ಎಸ್ಟೇಟ್ನಲ್ಲಿರುವ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಪಟ್ಟಣದ ಕ್ರೀಡಾ ಸಂಕೀರ್ಣದ ಮುಂದಿನ ಪ್ರದೇಶದಲ್ಲಿ ಈ ಕಳ್ಳತನಗಳು ನಡೆದಿವೆ. 14 ಫ್ಲ್ಯಾಟ್ಗಳ ಪೈಕಿ ಎರಡರಲ್ಲಿ 200 ಗ್ರಾಂ ಚಿನ್ನಾಭರಣಗಳು...
ರಾಜಸ್ಥಾನದ ಅಲ್ವಾರ್ ನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ವರದಿಯಾಗಿದೆ. ಇದರಲ್ಲಿ ಗುಂಪೊಂದು ನಡೆಸಿದ ದಾಳಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆರೋಪಿಗಳು ಅಲ್ವಾರ್ ನ ನರೋಲ್ ಗ್ರಾಮದ ಬಳಿ ಯುವತಿ ಇದ್ದ ಕಾರನ್ನು ನಿಲ್ಲಿಸಿ ಒಳಗೆ ಕುಳಿತಿದ್ದ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೂವರೂ ತ...
ಗಾಜಿಯಾಬಾದ್: ಫಿಟ್ ಬುಲ್ (Pitbull) ನಾಯಿಯೊಂದು ಬಾಲಕನ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇಲ್ಲಿನ ಮೋದಿ ನಗರದ ಗೋವಿಂದ್ ಉದ್ಯಾನವನದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಏಕಾಏಕಿ ನಾಯಿ ಮುಗಿಬಿದ್ದಿದೆ. ನಾಯಿಯ ದಾಳಿಯಿಂದಾಗಿ ಬಾಲಕನ ಮುಖ ಹಾಗೂ ಎದೆ ಸೇರಿದಂತೆ ಹಲವು ಭಾಗಗಳಿಗೆ ನಾಯಿ ಗಂಭೀರವಾಗಿ ...