ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಷಹಜಹಾನ್ಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗ ಗುಂಡಿನ ದಾಳಿ ಮಾಡಲಾಗಿದೆ. ಈ ವೇಳೆ ಮಗಳಿಗೆ ಯಾವುದೇ ಗಾಯವಾಗಿಲ್ಲ. ಆದರೆ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಸಿಸಿ...
ದೇಶದಲ್ಲಿ ಬಯಲು ಶೌಚದ ವಿರುದ್ಧ ಸಮರದಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಿಸಿ ಸುದ್ದಿಯಾಗಿದ್ದ ಸುಲಭ್ ಇಂಟರ್ನ್ಯಾಶನಲ್ ಸಂಸ್ಥಾಪಕ ಬಿಂದೇಶ್ವರ್ ಪಾಠಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಾಠಕ್ ಅವರು ಮಾನವ ಹಕ್ಕುಗಳು, ಪರಿಸರ ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ ಮತ್ತು ಶಿಕ್ಷಣದ ಮೂಲಕ ಸುಧಾರಣೆಗಳನ್ನು ಉತ್ತೇಜಿಸಲು ಕೆಲಸ ಮಾಡುವ ಸಾಮ...
ಮನುಷ್ಯತ್ವ ಇದ್ದವರಿಗೆ ಮಾನವೀಯತೆ ಇರುತ್ತದೆ. ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವಕ್ಕೆ ಸತ್ತಿಲ್ಲ ಎಂಬುದಕ್ಕೆ ನಾವು ಹೇಳುತ್ತಿರುವ ಈ ಸ್ಟೋರಿಯೇ ಉದಾಹರಣೆ. ಇದು ದೇಶದ ಕೋಮು ಸೌಹಾರ್ದತೆಯನ್ನು ಜೀವಂತವಾಗಿಡುವ ತಾಜಾ ನಿದರ್ಶನ. ಹೌದು. ಸೇನೆಯಲ್ಲಿ ಹೋರಾಡುವಾಗ ಬಾಂಬ್ ಸ್ಫೋಟದಲ್ಲಿ ಕೈ ಕಳೆದುಕೊಂಡಿದ್ದ ಅಫ್ಘಾನಿಸ್ತಾನದ ಮುಸ್ಲ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ‘ಮುಂದಿನ ಆಗಸ್ಟ್ 15’ ಕ್ಕೆ ನಾನೇ ಧ್ವಜಾರೋಹಣ ಮಾಡುವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಮುಂದಿನ ವರ್ಷ ಮತ್ತೊಮ್ಮೆ ರಾಷ್ಟ್ರಧ್ವಜಾರೋಹಣ ಮಾಡುತ್ತಾರೆ. ಆದರೆ ಅದನ್ನು ತಮ್ಮ ಮನೆಯಲ್ಲಿ ಮಾಡುತ...
ಆಂಧ್ರಪ್ರದೇಶದಲ್ಲಿ ತಿರುಪತಿ ದರ್ಶನಕ್ಕೆ ಹೋಗುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ ಕೊಂದ ಘಟನೆ ಬೆನ್ನಲ್ಲೇ ತಿರುಪತಿ ತಿರುಮಲ ದೇವಾಲಯ ಆಡಳಿತ ಮಂಡಳಿ ಭಕ್ತರ ಸುರಕ್ಷತೆಗಾಗಿ ಹೊಸ ನಿಯಮಗಳನ್ನ ಪ್ರಕಟಿಸಿದೆ. ಪಾದಚಾರಿ ಮಾರ್ಗಗಳ ಮೂಲಕ ಸಾಗುವ ಭಕ್ತರು ಹೊಸ ನಿಯಮಗಳನ್ನ ಪಾಲಿಸಲೇಬೇಕಾಗಿದೆ. ಈ ಕುರಿತು ಟಿಟಿಡಿ ಅಧ್ಯಕ್ಷ ಬಿ ಕರ...
ರೈಲುಗಳಲ್ಲಿ ಟ್ರಾಲಿ ಬ್ಯಾಗ್ಗಳನ್ನು ಕದ್ದ ದಂಪತಿಯನ್ನು ಬಂಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಅಹಲ್ಯಾನಗರಿ ಎಕ್ಸ್ಪ್ರೆಸ್ ರೈಲಲ್ಲಿ ದಂಪತಿ ಸಹಾಯದಿಂದ ಟ್ರಾಲಿ ಬ್ಯಾಗ್ಗಳನ್ನು ಕದ್ದ ಘಟನೆ ನಡೆದಿದೆ. ಒಂದು ಬ್ಯಾಗ್ನಲ್ಲಿ ಲಕ್ಷಗಟ್ಟಲೆ ಮೌಲ್ಯದ ಲಿವರ್ ಟೆಸ್ಟಿಂಗ್ ಮಷಿನ್ ಇರುವುದು ಕೂಡ ಬಯಲಾಗಿದೆ. ಈ ಹಿನ್ನೆಲೆಯಲ...
ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಮಳೆ ಹಾನಿ ಮುಂದುವರೆದಿದೆ. ಈ ಮಧ್ಯೆ ಉಂಟಾದ ಭೂಕುಸಿತದಲ್ಲಿ ಮೂರು ಮಹಡಿಯ ಕಸಾಯಿಖಾನೆ ಸಹಿತ ಹಲವಾರು ಮನೆಗಳು ಕುಸಿದುಬಿದ್ದಿರುವ ದುರಂತ ಘಟನೆ ನಡೆದಿದೆ. ಕೃಷ್ಣನಗರದ ಖಾಲಿನಿ-ಟೂಟಿಖಂಡಿ ಬೈಪಾಸ್ ಸಮೀಪದ ಲಾಲ್ ಪಾಣಿ ಎಂಬಲ್ಲಿ ಈ ದುರಂತ ನಡೆದಿದೆ. ಈ ಕುರಿತು ಶಿಮ್ಲಾದ ಜಿಲ್ಲಾಧಿಕ...
ಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿಯ ದುಸೇಟ್ ಪ್ರದೇಶದಲ್ಲಿ ಮೂರು ಅಂತಸ್ತಿನ ಹಳೆಯ ಕಟ್ಟಡದ ಬಾಲ್ಕನಿ ಮತ್ತು ಗೋಡೆ ಕುಸಿದು ಐದು ಮಂದಿ ಸಾವನ್ನಪ್ಪಿದ್ದು ಸುಮಾರು 12 ಕ್ಕಿಂತಲೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವೃಂದಾವನದ ಸೌ...
ರಾಷ್ಟ್ರವು ಮಣಿಪುರದೊಂದಿಗೆ ಇದೆ ಎಂದು ಪ್ರಧಾನಮಂತ್ರಿಯವರು ಕೆಂಪು ಕೋಟೆಯಿಂದ ತಮ್ಮ ಸತತ 10ನೇ ಸ್ವಾತಂತ್ರ್ಯೋತ್ವವದ ಭಾಷಣದ ಆರಂಭದಲ್ಲಿಯೇ ಹೇಳಿದರು. ಕಳೆದ ಕೆಲವು ವಾರಗಳಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಅವಧಿಯಲ್ಲಿ, ವಿಶೇಷವಾಗಿ ಮಣಿಪುರದಲ್ಲಿ, ಅನೇಕ ಜನರು ಪ್ರಾಣ ಕಳೆದುಕೊಂಡರು. ನಮ್ಮ ತಾಯಿ ಮತ್ತು ಹೆಣ್ಣುಮಕ್ಕಳ ಗೌರವ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಾತಂತ್ರ್ಯೋತ್ಸವ ದಿನಾಚರಣೆಯ ಮುನ್ನಾದಿನವಾದ ಸೋಮವಾರ ವಾಡಿಕೆಯಂತೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ದೇಶದ ಜನತೆಗೆ ಶುಭಾಶಯ ತಿಳಿಸಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ 1947 ಆಗಸ್ಟ್ 15 ರಂದು ಸ್ವಾಂತಂತ್ರ್ಯದ ಹೊಸ ಸೂರ್ಯ ಉದಯಿಸಿತು. ಸ್ವಾತಂತ್ರ್ಯಕ್ಕಾಗಿ ...