ಮೊಕಮಾ: ಗ೦ಡನ ಸ್ವಭಾವ ಬದಲಾಯಿಸಿದಂತೆ ಕ್ಷೇತ್ರವನ್ನೂ ಬದಲಿಸಿ ಸುಧಾರಿಸುತ್ತೇನೆ ಎಂದು ಬಿಹಾರದ ಮೊಕಮಾ ಕ್ಷೇತ್ರದ ಆರ್ ಜೆಡಿ ಅಭ್ಯರ್ಥಿ ವೀಣಾ ದೇವಿ ಹೇಳಿಕೆ ನೀಡಿದ್ದಾರೆ. ಪಿಟಿಐಗೆ ಈ ಹೇಳಿಕೆ ನೀಡಿರುವ ಅವರು, ನಿತೀಶ್ ಕುಮಾರ್ ಅವರ ಆಡಳಿತದ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಅಂದ ಹಾಗೆ ಮೊಕಮಾದ ಮಾಜಿ ಶಾಸಕರ ಪತ್ನಿಯಾಗಿರುವ ವೀ...
ಹೈದರಾಬಾದ್: ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ...
ಶಬರಿಮಲೆ: ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರು ಬುಧವಾರ ಶಬರಿಮಲೆಯ ಭಗವಾನ್ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಐತಿಹಾಸಿಕ ಭೇಟಿ ನೀಡಿದರು. ಈ ಬೆಟ್ಟದ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೊದಲ ಮಹಿಳಾ ರಾಷ್ಟ್ರಪತಿ ಇವರಾಗಿದ್ದಾರೆ. ಮುರ್ಮು ಅವರು ದೇವಾಲಯಕ್ಕೆ ಭೇಟಿ ನೀಡಿದ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದಾ...
ಹೈದರಾಬಾದ್: ಗಾಜಾ ನರಮೇಧವನ್ನು ಭಾರತದಲ್ಲಿ ಆಚರಿಸಲಾಗುತ್ತಿರುವ ದೀಪಾವಳಿಗೆ ಹೋಲಿಸುವ ಮೂಲಕ ಖ್ಯಾತ ಹಿಂದಿ ಮತ್ತು ತೆಲುಗು ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ವಿವಾದಕ್ಕೀಡಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ರಾಮ್ ಗೋಪಾಲ್ ವರ್ಮಾ, ಭಾರತದಲ್ಲಿ, ಕೇವಲ ಒಂದು ದಿನ ಮಾತ್ರ ದೀಪಾವಳಿ ಮತ್ತು ಗಾಜಾ...
ಭಿಂಡ್: ದೀಪಾವಳಿ ದಿನದಂದೇ ದಲಿತ ವ್ಯಕ್ತಿಯೊಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿ ಅಮಾನವೀಯವಾಗಿ ಥಳಿಸಿ ಮೂತ್ರ ಕುಡಿಸಿರುವಚ ಅನಾಗರಿಕ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ನಂತರ ಸಂತ್ರಸ್ತ ದಲಿತ ವ್ಯಕ್ತಿ ಗ್ಯಾನ್ ಸಿಂಗ್ ಜಾತವ್ ಮೂವರ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನನ್ವಯ ಮೂವರು ಆರೋಪಿಗಳನ್ನೂ ಬಂಧಿಸಲಾ...
ಚೆನ್ನೈ: “ನಂಬಿಕೆ ಇರುವವರಿಗೆ” ದೀಪಾವಳಿ ಶುಭಾಶಯಗಳು ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್(Udayanidhi Stalin) ಶುಭ ಹಾರೈಸಿದ್ದಾರೆ. ಭಾನುವಾರ ದೀಪಾವಳಿ ಹಿನ್ನೆಲೆ ಡಿಎಂಕೆ ಪರವಾಗಿ ಚೆನ್ನೈನಲ್ಲಿ ಉಡುಗೊರೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಈ ಹಿಂದೆ ನಾನು ನೀಡಿದ ಹೇಳಿಕೆಗಳಿಂದ...
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರದ ತೂಕದಲ್ಲಿ ಕಡಿಮೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿಯನ್ನು ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳು ಇಂದು (ಶುಕ್ರವಾರ) ಬಂಧಿಸಿದ್ದಾರೆ. ಗುರುವಾರದಂದು ಬೆಂಗಳೂ...
ಚೆನ್ನೈ: ಕಾರಿನ ಏರ್ ಬ್ಯಾಗ್ ಬಡಿದು 7 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ತಮಿಳುನಾಡಿನ ತಿರುಪೋರೂರು ಬಳಿಯ ಹಳೆಯ ಮಹಾಬಲಿಪುರಂ ರಸ್ತೆಯಲ್ಲಿ ನಡೆದಿದೆ. ಕೆವಿನ್(7) ಮೃತಪಟ್ಟ ಬಾಲಕನಾಗಿದ್ದಾನೆ. ಕುಟುಂಬವನ್ನು ಕರೆದೊಯ್ಯುತ್ತಿದ್ದ ಬಾಡಿಗೆ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಏರ್ಬ್ಯಾಗ್ ಮುರಿದು ಈ ದುರಂತ ಸಂಭ...
ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಆಕೆಯ ಸಹಪಾಠಿಯನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚ...
ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಅಫ್ಘಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರ ತಾಜ್ ಮಹಲ್ ಭೇಟಿ ಇಂದು (ಭಾನುವಾರ) ದಿಢೀರ್ ಆಗಿ ರದ್ದಾಗಿದೆ. ಅಫ್ಘಾನಿಸ್ತಾನ ವಿದೇಶಾಂಗ ಸಚಿವರ ಅಗ್ರಾ ಭೇಟಿ ರದ್ದಾಗಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆಗ್ರಾದ ಐತಿಹಾಸಿಕ ತಾಜ್ ಮಹಲ್ ಗೆ ಅಮೀರ್ ಖಾನ್ ಮುತ್ತಾಕಿ ಅವರ ಭ...