ಕೋಲ್ಕತ್ತಾ: ಹುಟ್ಟುಹಬ್ಬ ಆಚರಣೆಗೆಂದು ಯುವತಿಯನ್ನು ಮನೆಗೆ ಕರೆದು ಇಬ್ಬರು ಯುವಕರು ಯುವತಿಯ ಮೇಲೆ ನೀಚ ಕೃತ್ಯ ಎಸಗಿ ಪರಾರಿಯಾಗಿರುವ ಘಟನೆ ಕೋಲ್ಕತ್ತಾದ ರೀಜೆಂಟ್ ಪಾರ್ಕ್ ಬಳಿಯ ಮನೆಯೊಂದರಲ್ಲಿ ನಡೆದಿದೆ. ಹರಿದೇವ್ ಪುರದ ನಿವಾಸಿಯಾದ ಸಂತ್ರಸ್ತೆಗೆ ಕೆಲವು ತಿಂಗಳುಗಳ ಹಿಂದೆ ಚಂದನ್ ಮಲಿಕ್ ಎಂಬಾತನ ಪರಿಚಯವಾಗಿತ್ತು. ಆತ ದಕ್ಷಿಣ ಕ...
ನವದೆಹಲಿ: ಕಳೆದ ವರ್ಷವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಬೆಟ್ಟಿಂಗ್ ಆ್ಯಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಶಿಖರ್ ಧವನ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ಶಿಖರ್ ಧವನ್ ಸೋಶಿಯಲ...
ನವದೆಹಲಿ: ಜಿಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರವನ್ನು ಟೀಕಿಸಿದ್ದು, ಎಂಟು ವರ್ಷಗಳ ನಂತರ ಕೇಂದ್ರವು ಅಂತಿಮವಾಗಿ ಎಚ್ಚರಗೊಂಡಿರುವುದು ಒಳ್ಳೆಯದು ಎಂದಿದ್ದಾರೆ. ಒಂದು ರಾಷ್ಟ್ರ, ಒಂದು ತೆರಿಗೆ, ಇದೀಗ ಒಂದು ರಾಷ್ಟ್ರ ಒಂಬತ್ತು...
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ದೇಶದ ಜನರಿಗೆ ದೀಪಾವಳಿ ಉಡುಗೊರೆ ಕೊಡುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಅಂತೆಯೇ ಜಿಎಸ್ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಉಡುಗೊರೆ ಘೋಷಿಸಿದ್ದಾರೆ. ಜಿಎಸ್ಟಿ ಸ್ಲ್ಯಾಬ್ಗಳಲ್ಲಿ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಲಾಗಿದ್ದು, ಶೇ 12 ಮತ್ತು ಶೇ 28ರ ಸ್ಲ್ಯಾಬ್ ಗಳನ್ನು ರದ್ದು ಮಾಡಲ...
ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್ ನಲ್ಲಿರುವ ದೇವಸ್ಥಾನದಲ್ಲಿರುವ ಆನೆ ಇಬ್ಬರು ಮಾವುತರ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಾವುತ ಸಾವನ್ನಪ್ಪಿದ್ದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾನಾಡ್ ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಮೃತಪಟ್ಟ ಆನೆ ಮಾವುತರಾಗಿದ್ದಾ...
ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭಾರೀ ಭೂಕಂಪಕ್ಕೆ ಈವರೆಗೆ 800 ಮಂದಿ ಸಾವನ್ನಪ್ಪಿದ್ದು, ಸಂಕಷ್ಟದಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತ ಅಗತ್ಯ ನೆರವು ನೀಡಲು ಮುಂದಾಗಿದೆ. 6.3 ತೀವ್ರತೆಯ ಭೂಕಂಪಕ್ಕೆ ಅಫ್ಘಾನಿಸ್ತಾನ ಮಾತ್ರವಲ್ಲದೇ ನೆರೆಯ ರಾಷ್ಟ್ರ ಪಾಕಿಸ್ತಾನವೂ ಬೆಚ್ಚಿ ಬಿದ್ದಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪದ ಪರಿಣ...
ಕನೌಜ್: ಹೆಂಡತಿಯ ಕಿರಿಯ ತಂಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬ ವಿದ್ಯುತ್ ಟವರ್ ಏರಿ ಕುಳಿತ ಘಟನೆ ಉತ್ತರ ಪ್ರದೇಶದ ಕನೌಜ್ ನಲ್ಲಿ ನಡೆದಿದೆ. ರಾಜ್ ಸಕ್ಸೇನಾ ಎಂಬಾತ ತನ್ನ ಮೊದಲ ಪತ್ನಿ ಸಾವನ್ನಪ್ಪಿದ ನಂತರ ಆಕೆಯ ಮತ್ತೊಬ್ಬಳು ತಂಗಿಯನ್ನ 2021ರಲ್ಲಿ ಮದುವೆಯಾಗಿದ್ದ. ಮದುವೆಯ ಮರು ವರ್ಷವೇ ಆಕೆ ಅನಾರೋ...
ನವದೆಹಲಿ: 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಭಾನುವಾರ 51.50 ರೂ. ಇಳಿಕೆಯಾಗಿದ್ದು, ಇದರಿಂದ ಹೊಟೇಲ್ ಹಾಗೂ ರೆಸ್ಟೋರೆಂಟ್, ಆಹಾರೋದ್ಯಮಗಳಿಗೆ ಸ್ವಲ್ಪಮಟ್ಟಿನ ರಿಲ್ಯಾಕ್ಸ್ ದೊರಕಿದೆ. ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಇಳಿಕೆ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ರಿಂದ ಜಾರಿಗೆ ಬಂದಿವೆ....
ಪಾಲಕ್ಕಾಡ್: ಕೇರಳ ಬಿಜೆಪಿ ನಾಯಕರೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದ್ದು, ಆದರೆ ಈ ಆರೋಪವನ್ನು ಬಿಜೆಪಿ ನಾಯಕ ತಳ್ಳಿ ಹಾಕಿದ್ದಾರೆ. ಕೇರಳ ಬಿಜೆಪಿ ಮುಖಂಡ ಸಿ.ಕೃಷ್ಣಕುಮಾರ್ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದೆ. ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ಸಿ.ಕೃಷ್ಣಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್...
ಗಾಜಿಯಾಬಾದ್: ಜನವಸತಿ ಸಮುಚ್ಚಯದ ಬಳಿ ಯುವತಿಯೊಬ್ಬಳು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ಆಕೆಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಜಿಯಾಬಾದ್ ನ ವಿಜಯನಗರದಲ್ಲಿರುವ ಬ್ರಹ್ಮಪುತ್ರ ಎನ್ಕ್ಲೇವ್ ಸೊಸೈಟಿ ಅಪಾರ್ಟ್ ಮೆಂಟ್ ಬಳಿ ಸ್ಥಳೀಯ ನಿವಾಸಿ ಯಶಿಕಾ ಶುಕ್ಲಾ ಎಂಬ ಯುವತಿ ಬ...